Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕುಕ್ಕೆ ಸುಬ್ರಹ್ಮಣ್ಯ ಸಮೀಪ ನಕ್ಸಲೀಯರ ವಾಸ್ತವ್ಯ
    ರಾಜ್ಯ

    ಕುಕ್ಕೆ ಸುಬ್ರಹ್ಮಣ್ಯ ಸಮೀಪ ನಕ್ಸಲೀಯರ ವಾಸ್ತವ್ಯ

    vartha chakraBy vartha chakraMarch 24, 20246 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಂಗಳೂರು,ಮಾ.24- ಸುಬ್ರಹ್ಮಣ್ಯೇಶ್ವರನ ಆರಾಧನಾ ತಾಣ ಕುಕ್ಕೆ ಸುಬ್ರಹ್ಮಣ್ಯ ಪ್ರದೇಶದಲ್ಲಿ ಇದೀಗ ಆತಂಕದ ವಾತಾವರಣ ನಿರ್ಮಾಣವಾಗಿದೆ. ಕುಕ್ಕೆ ಸುಬ್ರಮಣ್ಯ ಸಮೀಪದ ದಟ್ಟ ಕಾನನದಲ್ಲಿ ಶಸ್ತ್ರ ಸಜ್ಜಿತ ನಕ್ಸಲ್ ಚಟುವಟಿಕೆ ಹೆಚ್ಚಾಗಿದೆ. ಕಾಡಂಚಿನಲ್ಲಿ ಕೋವಿ ಹಿಡಿದು ಸುತ್ತಾಡುತ್ತಿರುವ ನಕ್ಸಲಿಯರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

    ಈ ನಡುವೆ,ಕಡಬ ತಾಲೂಕಿನ ಸುಬ್ರಹ್ಮಣ್ಯ ಸಮೀಪದ ಐನೆಕಿದು ಗ್ರಾಮದ ಅರಣ್ಯದಂಚಿನ ಮನೆಯೊಂದಕ್ಕೆ ಶಂಕಿತ ನಕ್ಸಲರು ಭೇಟಿ ನೀಡಿದ್ದರು ಎಂಬ ಮಾಹಿತಿ ಹೊರಬಿದ್ದಿದ್ದು ಆತಂಕಕ್ಕೆ ಎಡೆಮಾಡಿಕೊಟ್ಟಿದೆ.
    ನಿನ್ನೆ ಸಂಜೆ 6 ಗಂಟೆ ಸುಮಾರಿಗೆ ಸಣ್ಣದಾಗಿ ಮಳೆಯಾಗುತ್ತಿದ್ದ ವೇಳೆ ಮೂವರಿದ್ದ ನಕ್ಸಲರ ತಂಡ ಐನೆಕಿದು ಗ್ರಾಮದ ಅಶೋಕ್ ಎಂಬವರ ಮನೆಗೆ ಭೇಟಿ ನೀಡಿದ್ದಾರೆ ಎಂಬುದಾಗಿ ವರದಿಯಾಗಿದೆ. ಮನೆಯವರ ಜತೆ ಸುಮಾರು ಒಂದು ತಾಸಿಗೂ ಅಧಿಕ ಕಾಲ ಮಾತುಕತೆ ನಡೆಸಿ ಅವರು ವಾಪಸ್ ತೆರಳಿದ್ದಾರೆ ಎಂದು ಹೇಳುತ್ತಿದ್ದಾರೆ.

    ಮಳೆ ಬರುತ್ತಿದ್ದ ವೇಳೆ ಅಶೋಕ್ ಅವರ ಮನೆಗೆ ಬಂದ ಶಂಕಿತ ನಕ್ಸಲರು ಮೊಬೈಲ್ ಚಾರ್ಜ್ ಮಾಡಿ ಅಲ್ಲಿಂದ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ. ಬಂದ ಮೂವರ ಬಳಿಯೂ ಶಸ್ತ್ರಾಸ್ತ್ರಗಳಿದ್ದವು ಎಂದು ಹೇಳುತ್ತಿದ್ದಾರೆ.
    ವಾರದ ಹಿಂದೆ ದಕ್ಷಿಣ ಕನ್ನಡ- ಕೊಡಗು ಗಡಿ ಭಾಗದ ಕೂಜಿಮಲೆಯ ಎಸ್ಟೇಟ್‌ ಅಂಗಡಿಗೆ ಶಂಕಿತ ನಕ್ಸಲರು ಬಂದಿದ್ದರು. ಅವರೇ ಮತ್ತೆ ಅಶೋಕ್ ಅವರ ಮನೆಗೆ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ. ಕೂಜಿಮಲೆ ಮತ್ತು ಐನೆಕಿದು ನಡುವೆ ಸುಮಾರು 25 ಕಿ.ಮೀ. ಅಂತರವಿದೆ. ಹೀಗಾಗಿ ಅವರು ಮಳೆ ಬಂದ ಕಾರಣ ಅಶೋಕ್ ಅವರ ಮನೆಗೆ ಬಂದಿದ್ದಾರೆ ಎನ್ನಲಾಗಿದೆ.

    ಸುಬ್ರಹ್ಮಣ್ಯ ಭಾಗದಲ್ಲಿ ನಕ್ಸಲ್‌ ನಿಗ್ರಹ ದಳ ನಿರಂತರ ಶೋಧ ಕಾರ್ಯ ನಡೆಸುತ್ತಿದೆ. ಅವರಿಗೆ ಇದುವರೆಗೆ ಯಾವುದೇ ಸುಳಿವು ಲಭಿಸಿಲ್ಲ. ನಕ್ಸಲರು ಭೇಟಿ ನೀಡಿದ ಪ್ರದೇಶ ಕುಮಾರಪರ್ವತ ಸಾಲಿನ ಪಾಟಿ ಕುಮೇರಿ ದಟ್ಟ ಕಾಡಿಗೆ ಹತ್ತಿರವಿದೆ.
    ಅಲ್ಲಿಂದ ಒಂದು ದಾರಿ ಸೋಮವಾರಪೇಟೆಗೆ ಹೋಗುತ್ತದೆ ಹಾಗೂ ಇನ್ನೊಂದು ದಾರಿ ಗಾಳಿಬೀಡು ಪ್ರದೇಶಕ್ಕೆ ಸಂಪರ್ಕ ಕಲ್ಪಿಸುತ್ತದೆ. ಅದೂ ಅಲ್ಲದೆ, ಸಂಪಾಜೆ ಮೂಲಕ ಕೇರಳದ ಅರಣ್ಯದೊಳಗೆ ಪ್ರವೇಶ ಮಾಡಲು ಅವರಿಗೆ ಅವಕಾಶವಿದೆ.

    Verbattle
    Verbattle
    Verbattle
    Share. Facebook Twitter Pinterest LinkedIn Tumblr Email WhatsApp
    Previous Articleಶಂಕಿತ ಉಗ್ರನ ಟೋಪಿಯ ಬೆನ್ನು ಹತ್ತಿದ ಎನ್ಐಎ ತಂಡ | NIA
    Next Article ಬಿಜೆಪಿ ಸೇರುತ್ತಿದ್ದಾರೆ ಜನಾರ್ದನ ರೆಡ್ಡಿ | Janardhan Reddy
    vartha chakra
    • Website

    Related Posts

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    March 4, 2026

    ಆನೆ ದಾಳಿಗೆ ಕಮರಿದ ಪೂಜಾ

    March 2, 2026

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    March 1, 2026

    6 Comments

    1. Klkodf on February 12, 2026 10:49 pm

      betmgm NM mgm online sports betting betmgm Nebraska

      Reply
    2. Hhwmiq on February 20, 2026 2:51 am

      Feel the pulse of real-time betting and strategic gameplay. crown coin casino offers a wide range of poker variants and roulette wheels. Join now for a thrilling ride!

      Reply
    3. Wneupz on February 26, 2026 9:37 am

      Conquer the casino with buffalo command. buffalo slot bonus delivers wild stacks, scatter power, and grand jackpots. Roar on!

      Reply
    4. Awscwi on February 28, 2026 11:34 am

      Play macumba free today and turn Sweeps Coins into real prizes tomorrow. Huge welcome bonus + daily rewards = endless winning chances. Sign up now!

      Reply
    5. Lhchdp on March 2, 2026 12:00 pm

      Crypto casino done right. Instant deposits, anonymous play option, and rakeback that actually pays. gates of olympus stake is built different.

      Reply
    6. Jtvsbs on March 4, 2026 5:58 am

      Dive deep into DraftKings roulette Casino fun. New users: $5 wager scores 500 spins and up to $1,000 back in credits. Real excitement, real value!

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    ಹೆಂಡತಿಯನ್ನು ಹೊಡೆಯಬಹುದು, ಆದರೆ ಮೂಳೆ ಮುರಿಯಬಾರದು! ತಾಲಿಬಾನಿಗಳ ವಿಚಿತ್ರ ಆದೇಶ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • canadian drug store on ಭಾರತದ ಜೊತೆ ನಾಟಕ ಮಾಡುತ್ತಿದ್ದಾರಾ ಪುತಿನ್?
    • DavidTut on ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್
    • Randystism on ಕಾಲೇಜುಗಳಲ್ಲಿ ಋತು ಚಕ್ರ ರಜೆ.?
    Latest Kannada News

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    March 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    March 4, 2026

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    March 4, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.