Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಯೋಧ್ಯೆಗೆ ಬಂದರಾ ಉಗ್ರರು? | Ayodhya
    Viral

    ಅಯೋಧ್ಯೆಗೆ ಬಂದರಾ ಉಗ್ರರು? | Ayodhya

    vartha chakraBy vartha chakraJanuary 19, 2024No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಲಕ್ನೋ,ಜ.19- ಅಯೋಧ್ಯೆಯ ರಾಮಮಂದಿರದಲ್ಲಿ ಬಾಲ ರಾಮಮೂರ್ತಿ ಯ ಪ್ರಾಣ ಪ್ರತಿಷ್ಠೆ ಹಿನ್ನೆಲೆಯಲ್ಲಿ ಅಯೋಧ್ಯೆ ನಗರದಾದ್ಯಂತ ಅಭೂತಪೂರ್ವ ಪೊಲೀಸ್ ಬಂದೋಬಸ್ತ್ ಕಲ್ಪಿಸಿ ಕಟ್ಟೆಚ್ಚರ ವಹಿಸಿರುವ ಬೆನ್ನಲ್ಲೇ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮೂವರು ಶಂಕಿತರನ್ನು ಬಂಧಿಸಿದೆ.

    ಉತ್ತರ ಪ್ರದೇಶದ ವಿಶೇಷ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್ ಕುಮಾರ್ ಅವರು ಸುದ್ದಿಗಾರರಿಗೆ ಈ ಮಾಹಿತಿ ನೀಡಿ, ಅಯೋಧ್ಯೆ ಜಿಲ್ಲೆಯಲ್ಲಿ ರಾಜ್ಯ ಭಯೋತ್ಪಾದನಾ ನಿಗ್ರಹ ದಳವು ಮೂವರು ಶಂಕಿತರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದೆ ಎಂದು  ಹೇಳಿದರು.
    ರಾಜ್ಯ ಸರ್ಕಾರ ಮತ್ತು ಪೊಲೀಸ್ ಪ್ರಧಾನ ಕಚೇರಿಯ ಸೂಚನೆಗಳ ಮೇರೆಗೆ ನಡೆಸುತ್ತಿರುವ ತಪಾಸಣೆ ಅಭಿಯಾನದ ಭಾಗವಾಗಿ, ಯುಪಿ-ಎಟಿಎಸ್ ಅಯೋಧ್ಯೆ ಸಮೀಪದಲ್ಲಿ ಮೂವರು ಅನುಮಾನಾಸ್ಪದ ವ್ಯಕ್ತಿಗಳನ್ನು ಬಂಧಿಸಿದೆ.

    ಈ ಶಂಕಿತರನ್ನು ವಿಚಾರಣೆ ನಡೆಸಲಾಗುತ್ತಿದೆ.
    ಅವರಿಗೆ ಇದುವರೆಗೂ ಯಾವುದೇ ನಿಷೇಧಿತ ಸಂಘಟನೆಯೊಂದಿಗೆ ಸಂಪರ್ಕ ಇರುವುದು ಬಹಿರಂಗವಾಗಿಲ್ಲ ಎಂದಿದ್ದಾರೆ.
    ಇದರ ಬೆನ್ನಲ್ಲೇ ಭದ್ರತಾ ಕ್ರಮಗಳನ್ನು ಹೆಚ್ಚಿಸಲಾಗಿದೆ. ಉತ್ತರ ಪ್ರದೇಶ ಸರ್ಕಾರವು ಡ್ರೋನ್‌ಗಳ ಮೂಲಕ ಕಣ್ಗಾವಲು ಹೆಚ್ಚಿಸಿದೆ. ಅಯೋಧ್ಯೆ ನಗರದಾದ್ಯಂತ ಚಟುವಟಿಕೆಗಳನ್ನು ಮೇಲ್ವಿಚಾರಣೆ ಮಾಡಲು ಎನ್ವಿಡಿ ಮತ್ತು ಸಿಸಿಟಿವಿ ಕ್ಯಾಮೆರಾಗಳಂತಹ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡಿದೆ.

    ಜನವರಿ 22 ರಂದು ರಾಮಮಂದಿರ ಉದ್ಘಾಟನೆಗೆ ಭರದ ಸಿದ್ಧತೆಗಳು ನಡೆಯುತ್ತಿದ್ದು, ಗಣ್ಯರು ಹಾಗೂ ಸಮಾಜದ ಎಲ್ಲ ವರ್ಗದ ಜನರು ಪಾಲ್ಗೊಳ್ಳಲಿದ್ದಾರೆ. ಜನವರಿ 22 ರಂದು ಭವ್ಯ ಮಂದಿರದಲ್ಲಿ ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಸಿದ್ಧರಾಗಿದ್ದಾರೆ.
    ವಾರಾಣಸಿಯ ಅರ್ಚಕ ಲಕ್ಷ್ಮೀಕಾಂತ್ ದೀಕ್ಷಿತ್ ಅವರು ಜನವರಿ 22 ರಂದು ರಾಮಲಲ್ಲಾ ಅವರ ಮಹಾಮಸ್ತಕಾಭಿಷೇಕದ ಮುಖ್ಯ ವಿಧಿವಿಧಾನವನ್ನು ನೆರವೇರಿಸಲಿದ್ದಾರೆ.
    ಜನವರಿ 14 ರಿಂದ ಜನವರಿ 22 ರವರೆಗೆ ಅಯೋಧ್ಯೆಯಲ್ಲಿ ಅಮೃತ ಮಹೋತ್ಸವವನ್ನು ಆಚರಿಸಲಾಗುತ್ತದೆ. ಸಮಾರಂಭದ ದಿನಾಂಕ ಹತ್ತಿರವಾಗುತ್ತಿದ್ದಂತೆ ಅಯೋಧ್ಯೆಯಲ್ಲಿ ರಾಮಭಕ್ತರ ಸಂಖ್ಯೆ ಹೆಚ್ಚಾಗುತ್ತಿದೆ. . ಕಾರ್ಯಕ್ರಮದ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆವಹಿಸಲಾಗುತ್ತಿದೆ.

    Verbattle
    Verbattle
    Verbattle
    ayodhya ಉಗ್ರ ಕಾನೂನು ತಂತ್ರಜ್ಞಾನ ನರೇಂದ್ರ ಮೋದಿ
    Share. Facebook Twitter Pinterest LinkedIn Tumblr Email WhatsApp
    Previous Articleಪೀಣ್ಯ Flyover ಈಗ ಸಂಚಾರಕ್ಕೆ ಮುಕ್ತ
    Next Article ಕ್ಷಮೆ ಯಾಚಿಸಿದ ನಟಿ ನಯನತಾರಾ | Nayanthara
    vartha chakra
    • Website

    Related Posts

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    February 11, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಧರ್ಮಸ್ಥಳ ಪ್ರಕರಣಕ್ಕೆ ಸ್ಪೋಟಕ ತಿರುವು !
    • Tracymix on ಆಂಧ್ರ ಮುಖ್ಯಮಂತ್ರಿ ಹೆಸರಲ್ಲಿ ವಂಚನೆ
    • раменбет casino официальный on ವಿಮಾನದಲ್ಲಿ ಬೀಡಿ ಸೇದದ ಇರೋಕೇ ಆಗೋಲ್ಲಾ | Beedi
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.