Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗಾಳಿಗೆ ತೂರಿದ ಸಿಎಂ ಆದೇಶ.
    ಕಾನೂನು

    ಗಾಳಿಗೆ ತೂರಿದ ಸಿಎಂ ಆದೇಶ.

    vartha chakraBy vartha chakraOctober 30, 20242 Comments1 Min Read
    Facebook Twitter WhatsApp Pinterest LinkedIn Tumblr Email
    Vidhana Soudha
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಅ.30-

    ಹಣಕಾಸಿನ ಹೊರೆ ತಗ್ಗಿಸುವ ದೃಷ್ಟಿಯಿಂದ ರಾಜ್ಯ ಸರ್ಕಾರ ಮಾಡಿದ ಆದೇಶವನ್ನು ತಾನೇ ಗಾಳಿಗೆ ತೂರಿದ ಘಟನೆ ಇದು. ಕೊಳಗೇರಿ ಅಭಿವೃದ್ಧಿ ಮಂಡಳಿಯಲ್ಲಿ ಎಂಜಿನಿಯರ್ ಆಗಿದ್ದ ಎನ್.ಪಿ. ಬಾಲರಾಜು ಅವರು,ಸೇವಾ ನಿವೃತ್ತಿಯಾಗಿ ಅದೇ ದಿನ ಅದೇ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಮಹತ್ವದ ಹುದ್ದೆ ಪಡೆದುಕೊಂಡಿದ್ದಾರೆ .
    ಇದು ಈಗ ವಿವಾದಕ್ಕೆ ಕಾರಣವಾಗಿದೆ.ಆಗಸ್ಟ್ 31ರಂದು ನಿವೃತ್ತಿ ಯಾಗಿದ್ದ ಎನ್.ಪಿ. ಬಾಲರಾಜು ಅವರನ್ನು ಸೆಪ್ಟೆಂಬರ್ 1ರಿಂದ ಮಂಡಳಿಯ ಮುಖ್ಯ ತಾಂತ್ರಿಕ ಸಲಹೆಗಾರರನ್ನಾಗಿ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.
    ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹಾಲಿ ಗುತ್ತಿಗೆ ಮತ್ತು ಹೊರ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ನಿವೃತ್ತ ಸರ್ಕಾರಿ ಅಧಿಕಾರಿ ಹಾಗೂ ನೌಕರರ ಸೇವೆ ಸರ್ಕಾರಕ್ಕೆ ಹೊರೆ ಆಗಿದೆ ಎಂದು ಆರ್ಥಿಕ ಇಲಾಖೆ ನೀಡಿದ ವರದಿಯನ್ನು ಆಧರಿಸಿ ,ರಾಜ್ಯ ಸರ್ಕಾರ ಕಳೆದ ಜೂನ್ 14ರಂದು ನಿವೃತ್ತ ಗುತ್ತಿಗೆ ನೌಕರರನ್ನು ಕೂಡಲೇ ಸೇವೆಯಿಂದ ಬಿಡುಗಡೆ ಗೊಳಿಸುವಂತೆ ಆದೇಶ ಹೊರಡಿಸಿತ್ತು.ಅಲ್ಲದೇ ಇನ್ನು ಮುಂದೆ ನಿವೃತ್ತ ನೌಕರರನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡದಂತೆ ಸುತ್ತೋಲೆ ಹೊರಡಿಸಿತ್ತು.
    ನಿಗಮ, ಮಂಡಳಿಗಳಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ನಿವೃತ್ತ ಅಧಿಕಾರಿಗಳು, ನೌಕರರನ್ನು ಕೆಲಸದಿಂದ ಬಿಡುಗಡೆ ಮಾಡುವಂತೆ ಆದೇಶಿಸಿದ್ದ ಸಿಎಂ ಸಿದ್ದರಾಮಯ್ಯ ಅವರೇ ಇದೀಗ ನಿವೃತ್ತ ಅಧಿಕಾರಿಯ ನೇಮಕಕ್ಕೆ ಆದೇಶ ನೀಡಿರುವುದು ವಿವಾದಕ್ಕೆ ಕಾರಣವಾಗಿದೆ.
    ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ಆರ್ಥಿಕ ಹೊರೆ ತಪ್ಪಿಸಲು ಸಿಎಂ ಸಿದ್ದರಾಮಯ್ಯ ಅವರು ಕಳೆದ ಜೂನ್‌ನಲ್ಲಿ ನಿವೃತ್ತ ಹಿರಿಯ ಅಧಿಕಾರಿಗಳನ್ನು ವಜಾ ಮಾಡಲು ಆದೇಶ ನೀಡಿದ್ದರು. ಈ ಆದೇಶದ ಬಳಿಕ 360ಕ್ಕೂ ಹೆಚ್ಚು ಐಎಎಸ್, ಐಪಿಎಸ್, ಕೆಎಎಸ್ ಅಧಿಕಾರಿಗಳು, ನಿವೃತ್ತ ಎಂಜಿನಿಯ‌ರ್ ಗಳು, ಲೆಕ್ಕಾಧಿಕಾರಿಗಳು ಸೇರಿ ಅನೇಕ ಹುದ್ದೆಯಲ್ಲಿನ ಅಧಿಕಾರಿ, ಸಿಬ್ಬಂದಿಯನ್ನು ಸರ್ಕಾರ ವಜಾ ಮಾಡಿತ್ತು

    Verbattle
    Verbattle
    Verbattle
    Congress g Government Karnataka News ನ್ಯಾಯ Bengaluru ವ್ಯವಹಾರ ಸರ್ಕಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleದರ್ಶನ್ ಗೆ ಕೊನೆಗೂ ಸಿಗ್ತು ಷರತ್ತುಬದ್ಧ ಮಧ್ಯಂತರ ಜಾಮೀನು
    Next Article ಜಮೀರ್ ಅಹಮದ್ ಖಾನ್ ವಿರುದ್ಧ ಬಿಜೆಪಿ ಸಮರ.
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    2 Comments

    1. StellaHewly on February 12, 2026 7:38 am

      betmgm llc betmgm West Virginia mgm first bet

      Reply
    2. Rbkjlf on February 12, 2026 11:17 pm

      betmgm Kansas betmgm-play betmgm Vermont

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • avgold.ru on ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ !
    • LinwoodGah on 21 ದಿನಗಳು ಅರವಿಂದ ಕೇಜ್ರಿವಾಲ್ ಜೈಲಿನಿಂದ OUT!
    • LinwoodGah on ಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.