Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪ್ರತಿದಿನ ಸೀರೆ ಉಡುವಂತೆ ಮದುವೆ ಮಂಟಪದಲ್ಲೇ ವಧುವಿಗೆ ಷರತ್ತು ವಿಧಿಸಿದ ವರ!
    ಸುದ್ದಿ

    ಪ್ರತಿದಿನ ಸೀರೆ ಉಡುವಂತೆ ಮದುವೆ ಮಂಟಪದಲ್ಲೇ ವಧುವಿಗೆ ಷರತ್ತು ವಿಧಿಸಿದ ವರ!

    vartha chakraBy vartha chakraJuly 12, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಗುವಾಹಟಿ: ಮದುವೆಯಾದ ಬಳಿಕ ಪತಿ ಮತ್ತು ಪತ್ನಿ ಮಧ್ಯೆ ಭಿನ್ನಾಭಿಪ್ರಾಯ ಮೂಡಬಾರದು ಎಂಬ ಕಾರಣಕ್ಕೆ ಮದುವೆಗಿಂತ ಮೊದಲು ಕೆಲವು ಒಪ್ಪಂದ ಮಾಡಿಕೊಳ್ಳಲಾಗುತ್ತಿದೆ. ಇದನ್ನು ಮದುವೆಯ ಬಳಿಕ ಇಬ್ಬರೂ ಪಾಲಿಸಬೇಕಾಗಿದೆ. ಇದಕ್ಕೆ ಬದ್ದವಾಗಿರಬೇಕಾಗಿದೆ.
    ಅಸ್ಸಾಂನಲ್ಲಿ ನಡೆದ ಮದುವೆ ವೇಳೆ ವರ ಮಿಂಟು  ಮತ್ತು ವಧು ಶಾಂತಿ ಈ ರೀತಿಯ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಜಿಮ್ ಗೆ ಹೋಗುವುದರಿಂದ ಹಿಡಿದು ಶಾಪಿಂಗ್  ವೇಳೆ ಅನುಸರಿಸಬೇಕಾದ ಕ್ರಮಗಳನ್ನು ಈ ಕರಾರು ಪತ್ರ ಒಳಗೊಂಡಿದೆ.
    ಇದರಲ್ಲಿ ವರ ಮಿಂಟು ವಿಶೇಷವಾಗಿ ಒಂದು ಅಂಶ ಪ್ರಸ್ತಾಪಿಸಿದ್ದಾನೆ. ವಧು ಪ್ರತಿದಿನ ಸೀರೆ ಉಡಬೇಕು ಎಂದು ಹೇಳಿದ್ದಾನೆ. ಇನ್ ಸ್ಟಾಗ್ರಾಂ ನಲ್ಲಿ ಮದುವೆ ಒಪ್ಪಂದದ ಅಂಶಗಳು ಹರಿದಾಡುತ್ತಿದ್ದು, ನೆಟ್ಟಿಗರ ಕಮೆಂಟ್ ಸುರಿಮಳೆಯೇ ಸುರಿದಿದೆ.

    Verbattle
    Verbattle
    Verbattle
    News Trending
    Share. Facebook Twitter Pinterest LinkedIn Tumblr Email WhatsApp
    Previous Articleವರ್ಷಾಂತ್ಯಕ್ಕೆ ಸ್ಟಾರ್ ನಟನ ಪುತ್ರಿಯ ಕೈ ಹಿಡಿಯಲಿರೋ ಕೆ.ಎಲ್ ರಾಹುಲ್!
    Next Article ನಟಿಯಂತಾಗಲು 40 ಬಾರಿ ಶಸ್ತ್ರಚಿಕಿತ್ಸೆ, ಈಗ ತಾನಾಗುವ ಬಯಕೆ ಈ‌ ಮಾಡೆಲ್‌ಗೆ!
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    • 1win_diSi on ಬೆಂಗಳೂರಿನ ಚಿರತೆ ಪಡೆ ಕಾರ್ಯಾರಂಭ | Leopard Task Force
    • επίσημος ιστότοπος billionairespin on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.