Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿರಿಧಾನ್ಯದ ಮಹತ್ವದ ಗೊತ್ತಾಗಬೇಕು | Millets
    ಸುದ್ದಿ

    ಸಿರಿಧಾನ್ಯದ ಮಹತ್ವದ ಗೊತ್ತಾಗಬೇಕು | Millets

    vartha chakraBy vartha chakraDecember 20, 202324 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಡಿ,20- ಸಿರಿಧಾನ್ಯ (Millets) ಭವಿಷ್ಯದ ಆರೋಗ್ಯಪೂರ್ಣ ಆಹಾರವಾಗಿದ್ದು, ಸಿರಿಧಾನ್ಯಗಳ ಮಹತ್ವದ ಬಗ್ಗೆ ವಿದ್ಯಾರ್ಥಿ ಸಮುದಾಯಕ್ಕೆ ಈಗಿನಿಂದಲೇ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಅವರು ಇಂದಿಲ್ಲಿ ತಿಳಿಸಿದ್ದಾರೆ.
    ಜೀವನ ಶೈಲಿ,ಆಹಾರ ಪದ್ಧತಿ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದ್ದು, ಪ್ರಾರಂಭದಿಂದಲೇ ಆಹಾರ ಬಳಕೆಯಲ್ಲಿ ಬದಲಾವಣೆ ಮಾಡಿಕೊಂಡರೆ ಅನಾರೋಗ್ಯ ಸೇರಿ ಹಲವು ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ ಎಂದು ಹೇಳಿದರು.
    ನಗರದ ಕ್ರೈಸ್ಟ್‌ ವಿವಿ ಆವರಣದಲ್ಲಿ ಕೃಷಿ ಸಚಿವಾಲಯ ಮತ್ತು ಕ್ರೈಸ್ಟ್‌ ಕಾಲೇಜಿನ ಪೀಸ್‌ ಪ್ರಾಕ್ಸಿಸ್‌ ಅಂಡ್‌ ಡಿಪಾರ್ಟ್‌ ಮೆಂಟ್‌ ಆಫ್‌ ಮೀಡಿಯಾ ಸ್ಟಡೀಸ್‌ ಸಹಯೋಗದಲ್ಲಿ ನಡೆದ“ಮಿಲೆಟ್‌ ತಿಂತೀರಾ – ಸಿರಿಧಾನ್ಯ ಸಂಸ್ಕೃತಿ ಉತ್ತೇಜಿಸೋಣ” ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು ಸಿರಿಧಾನ್ಯ ಏಕೆ ಅಗತ್ಯ ಎಂಬುದನ್ನು ಎಲ್ಲರೂ ತಿಳಿದುಕೊಳ್ಳಬೇಕು ಎಂದರು.

    ಜಗತ್ತಿನಾದ್ಯಂತ ಸಾಕಷ್ಟು ಸಮಸ್ಯೆಗಳು ಎದುರಾಗಿವೆ. ಅದರಲ್ಲಿ ಪ್ರಮುಖವಾಗಿ ಜೀವನ ಶೈಲಿ,ಆಹಾರ ಪದ್ಧತಿ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ.ಪ್ರಾರಂಭದಿಂದಲೇ ಆಹಾರ ಬಳಕೆಯಲ್ಲಿ ಬದಲಾವಣೆ ಮಾಡಿಕೊಂಡರೆ ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ ಎಂದು ಹೇಳಿದರು.
    ಸಿರಿಧಾನ್ಯಗಳು ದೇಹಕ್ಕೆ ಪುಷ್ಟಿ ನೀಡುತ್ತವೆಯಲ್ಲದೇ ದೀರ್ಘಕಾಲದಲ್ಲಿ ದೈಹಿಕ ಸ್ಥಿರತೆ ಹೆಚ್ಚಿಸಲು ನೆರವಾಗಲಿದೆ. ಜಗತ್ತಿನಾದ್ಯಂತ ಸಿರಿಧಾನ್ಯ ಪ್ರಮುಖ ಆಹಾರ ಪದ್ಧತಿಯಾಗಿದೆ. ಕಡಿಮೆ ವೆಚ್ಚ, ಕಡಿಮೆ ಅವಧಿ, ಕಡಿಮೆ ನೀರಿನಲ್ಲಿ ಸಿರಿಧಾನ್ಯಗಳನ್ನು ಬೆಳೆಯುವುದರಿಂದ ರೈತರಿಗೆ ವೆಚ್ಚ ಕಡಿಮೆಯಾಗಿ, ಹೆಚ್ಚಿನ ಆದಾಯ ತಂದುಕೊಡುತ್ತದೆ. ಇದೀಗ ಸಿರಿಧಾನ್ಯಕ್ಕೆ ಅಂತರರಾಷ್ಟ್ರೀಯ ಮಾರುಕಟ್ಟೆ ದೊರೆತಿದ್ದು, ಬ್ರ್ಯಾಂಡಿಂಗ್‌ ಗೆ ಒತ್ತು ನೀಡಲಾಗಿದೆ. ಬರುವ ಜನವರಿ 5 ರಿಂದ ಮೂರು ದಿನಗಳ ಕಾಲ ಅರಮನೆ ಮೈದಾನದಲ್ಲಿ ಸಿರಿಧಾನ್ಯ ಮೇಳದಲ್ಲಿ ದೇಶದ ವಿದೇಶಗಳ ತಜ್ಞರು ಪಾಲ್ಗೊಂಡು ಸಿರಿಧಾನ್ಯಗಳ ಮಹತ್ವದ ಬಗ್ಗೆ ಬೆಳಕು ಚೆಲ್ಲಲಿದ್ದಾರೆ. ವಿದ್ಯಾರ್ಥಿ ಸಮುದಾಯ ಕೂಡ ಪಾಲ್ಗೊಂಡು ಸಿರಿಧಾನ್ಯಗಳ ಪಾಕಪದ್ಧತಿ, ಉಪ ಉನ್ಪನ್ನಗಳು, ಸಿರಿಧಾನ್ಯದ ಮಹತ್ವದ ಬಗ್ಗೆಯೂ ತಿಳಿದುಕೊಳ್ಳಬೇಕು ಎಂದರು.
    ಕ್ರೈಸ್ಟ್‌ ವಿವಿ ಉಪಕುಲಪತಿ ಡಾ. ಫಾದರ್‌ ಜೋಸೆಫ್‌ ಮಾತನಾಡಿ, ಜಗತ್ತಿನಲ್ಲಿ ಇಂದು ಸಿರಿಧಾನ್ಯಗಳ ಬಗ್ಗೆ ಜಾಗೃತಿ ಮೂಡುತ್ತಿದೆ. ಬೆಳಗಿನ ಉಪಹಾರ ಮತ್ತು ಮಧ್ಯಾಹ್ನದ ಭೋಜನದಲ್ಲಿ ಸಿರಿಧಾನ್ಯವನ್ನು ತಾವು ಬಹು ಹಿಂದಿನಿಂದ ಬಳಸುತ್ತಿದ್ದು, ದೈಹಿಕ ಆರೋಗ್ಯ ರಕ್ಷಣೆಗೆ ಸಿರಿಧಾನ್ಯಗಳನ್ನು ಪ್ರತಿಯೊಬ್ಬರೂ ಬಳಸುವಂತಾಗಬೇಕು ಎಂದು ಹೇಳಿದರು.
    ಕೃಷಿ ಆಯುಕ್ತರಾದ ಎನ್.ವೈ. ಪಾಟೀಲ್‌ ಕೃಷಿ ಇಲಾಖೆ ನಿರ್ದೇಶಕರಾದ ಜಿ.ಟಿ ಪುತ್ರ ಮತ್ತಿತರರು ಉಪಸ್ಥಿತರಿದ್ದರು.

    Verbattle
    Verbattle
    Verbattle
    Bangalore Government Karnataka m mi millets News ragi ಆರೋಗ್ಯ ವಿದ್ಯಾರ್ಥಿ
    Share. Facebook Twitter Pinterest LinkedIn Tumblr Email WhatsApp
    Previous Articleರಶ್ಮಿಕಾ ಡೀಪ್ ಪೇಕ್ ವಿಡಿಯೋ ರಿಲೀಸ್ ಮಾಡಿದವರು ಅರೆಸ್ಟ್ | Deepfakes
    Next Article ಕೋವಿಡ್ ಕಾಡುತ್ತಿದೆ ಹುಷಾರ್ | COVID-19
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಕೃಷಿ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಎಚ್ಚರಿಕೆ.
    • Tracymix on 21 ದಿನಗಳು ಅರವಿಂದ ಕೇಜ್ರಿವಾಲ್ ಜೈಲಿನಿಂದ OUT!
    • LinwoodGah on ವಲಸಿಗರ ನಡುವೆ ಜಿದ್ದಾಜಿದ್ದಿನ ಪೈಪೋಟಿ (ಚಿತ್ರದುರ್ಗ ಲೋಕಸಭಾ ಕ್ಷೇತ್ರ) | Chitradurga
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.