Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » BJP-JDS ಮೈತ್ರಿ-ಪಕ್ಷ ತೊರೆಯಲು ಸಜ್ಜಾದ ಬಿಜೆಪಿ ಶಾಸಕ
    Bengaluru

    BJP-JDS ಮೈತ್ರಿ-ಪಕ್ಷ ತೊರೆಯಲು ಸಜ್ಜಾದ ಬಿಜೆಪಿ ಶಾಸಕ

    vartha chakraBy vartha chakraOctober 5, 20233 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಅ.5 – ಮುಂಬರುವ ಲೋಕಸಭಾ ಚುನಾವಣೆ ದೃಷ್ಟಿಯಿಂದ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿಗೆ ಜೆಡಿಎಸ್ ವಲಯದಲ್ಲಿ ಅಪಸ್ವರ ವ್ಯಕ್ತವಾದ ಬೆನ್ನಲ್ಲೇ ಇದೀಗ ಬಿಜೆಪಿಯಲ್ಲೂ ತೀವ್ರ ವಿರೋಧ ಕೇಳಿಬಂದಿದೆ.
    ಉಭಯ ಪಕ್ಷಗಳ ನಡುವಿನ ಮೈತ್ರಿ ತೀರ್ಮಾನ ಅಧಿಕೃತವಾಗಿ ಹೊರಬಿದ್ದಲ್ಲಿ ತಮ್ಮ ದಾರಿ ತಾವು ನೋಡಿಕೊಳ್ಳುವುದಾಗಿ ಮಾಜಿ ಮಂತ್ರಿಬಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್‌.ಟಿ.ಸೋಮಶೇಖರ್ ಹೇಳಿದ್ದಾರೆ ಸುದ್ದಿಗಾರರ ಜತೆ ಮಾತನಾಡಿದ ಅವರು,ಸದ್ಯ ಕೇಳಿಬಂದಿರುವ ಮೈತ್ರಿ ಪ್ರಸ್ತಾಪಕ್ಕೆ ತಮ್ಮ ಸಹಮತವಿಲ್ಲ. ಮೇಲಿನವರು ಸುಲಭವಾಗಿ ಹೊಂದಾಣಿಕೆ ಮಾಡಿಕೊಳ್ಳುತ್ತಾರೆ.

    ಕೆಳಹಂತದ ಕಾರ್ಯಕರ್ತರು ಹಿಂಸೆ ಅನುಭವಿಸುತ್ತಾರೆ. ಉಸಿರುಕಟ್ಟುವ ವಾತಾವರಣ ಸೃಷ್ಟಿಯಾಗಿದೆ. ಮೈತ್ರಿಗೆ ವೈಯಕ್ತಿಕವಾಗಿ ನನ್ನ ವಿರೋಧವಿದೆ. ಅಧಿಕೃತ ಘೋಷಣೆ ಬಳಿಕ ಮುಂದಿನ ನಿರ್ಧಾರ ತೆಗೆದುಕೊಳ್ಳುವೆ’ ಎಂದರು.
    ಬಿಜೆಪಿ ಮತ್ತು ಜೆಡಿಎಸ್‌ ಕಾರ್ಯಕರ್ತರು ಮೊದಲಿನಿಂದಲೂ ಪರಸ್ಪರ ವಿರುದ್ಧವಾಗಿ ಇದ್ದವರು. ಪಕ್ಷದ ಕಾರ್ಯಕರ್ತರು ಅನುಭವಿಸಿದ ಕಿರುಕುಳವನ್ನು ಹತ್ತಿರದಿಂದ ಕಂಡಿದ್ದೇನೆ. ಪಕ್ಷಗಳು ಒಂದಾದರೂ, ಕಾರ್ಯಕರ್ತರ ಮಧ್ಯೆ ಹೊಂದಾಣಿಕೆ ಅಸಾಧ್ಯವಾಗಿದೆ ಎಂದು ತಿಳಿಸಿದರು.

    ಈ ಮೈತ್ರಿ ವಿರೋಧಿಸಿ ಈಗಾಗಲೇ ಹಲವು ಕಾರ್ಯಕರ್ತರು, ಬೆಂಬಲಿಗರು ಕಾಂಗ್ರೆಸ್‌ ಸೇರುವ ನಿರ್ಧಾರ ಮಾಡಿದ್ದಾರೆ. ಇದು ನನ್ನ ಕ್ಷೇತ್ರದ ಸಮಸ್ಯೆ ಮಾತ್ರವಲ್ಲ, ಇತರೆ ಶಾಸಕರೂ ತಮ್ಮ ಕ್ಷೇತ್ರಗಳಲ್ಲಿ ಇಂತಹ ಸಮಸ್ಯೆ ಎದುರಿಸುತ್ತಿದ್ದಾರೆ’ ಎಂದು ಹೇಳಿದರು.
    ನಾನೂ ಸಹ 20 ವರ್ಷಗಳಿಂದ ಜೆಡಿಎಸ್‌ ಜತೆ ಸೆಣಸಾಟ ನಡೆಸಿಕೊಂಡು ಬಂದಿದ್ದೇನೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್‌ ಮಧ್ಯೆ ಹೊಂದಾಣಿಕೆಯಾದರೂ, ಕಾರ್ಯಕರ್ತರು ಪರಸ್ಪರ ಮತ ಚಲಾಯಿಸಲಿಲ್ಲ. ಇದರಿಂದ ಮೈತ್ರಿ ಎಷ್ಟು ಸ್ಥಾನದಲ್ಲಿ ಗೆಲುವು ಪಡೆಯಿತು ಎನ್ನುವುದು ಎಲ್ಲರಿಗೂ ಗೊತ್ತಿದೆ.ಎಂದರು.

    ನಮಗೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ಹೈಕಮಾಂಡ್‌.ಅವರು ನನಗೆ ಸದ್ಯ ಯಾವ ನಿರ್ಧಾರವನ್ನೂ ತೆಗೆದುಕೊಳ್ಳಬಾರದು ಎಂದು ಸಲಹೆ ನೀಡಿದ್ದಾರೆ. ಹಾಗಾಗಿ, ತಿಂಗಳಿನಿಂದ ಮೌನವಾಗಿರುವೆ.ಆದರೆ ಮೈತ್ರಿ ನಿರ್ಧಾರ ಹೊರಬಿದ್ದ ಬಳಿಕ ನನ್ನ ನಿರ್ಧಾರವೂ ಪ್ರಕಟವಾಗಲಿದೆ ಎಂದು ಸ್ಪಷ್ಟಪಡಿಸಿದರು.

    Verbattle
    Verbattle
    Verbattle
    BJP BJP-JDS JDS ಕಾಂಗ್ರೆಸ್ Election
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಿನ ಈ‌ ರಸ್ತೆಗಳಲ್ಲಿ ಸುರಂಗ ಮಾರ್ಗ ನಿರ್ಮಾಣ | Tunnel Roads
    Next Article KSRTC ಬಸ್ ಟಿಕೆಟ್ ನಿಂದ ‌ಸಿಕ್ಕಿಬಿದ್ದ ಕೊಲೆಗಾರರು
    vartha chakra
    • Website

    Related Posts

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    March 27, 2026

    ವಾಹನ ಸವಾರರೇ ಎಚ್ಚರ!

    March 27, 2026

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    March 26, 2026

    3 Comments

    1. Vlypxe on March 16, 2026 6:52 pm

      Betano Casino https://betanogame.org/fi/bonuses/ – massiivisten jättipottien koti. Lunasta €500 tervetuliaisbonus tänään ja tutustu tuhansiin jännittäviin peleihin. Live-kasino, urheiluvedonlyönti ja paljon muuta odottaa sinua. Tule legendaksi jokaisella panoksella.

      Reply
    2. Xshbvx on March 21, 2026 2:14 pm

      Mostbet – cassino online com recompensas que fazem a diferenГ§a – https://mostbetpt.pro/bonus/ , Mostbet – o melhor cassino online com 150% de bГґnus + 200 giros de graГ§a .

      Reply
    3. Ahhnzl on March 24, 2026 7:45 pm

      Spin until the word “unlucky” needs therapy – https://prodnisol.com , Come for the game, stay for the legend .

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Dewayneoffex on ಎದೆ ನಡುಗಿಸಿದ ಭೀಕರ ಹತ್ಯೆ.
    • WilliamSkity on ಸಾರಿಗೆ ನಿಗಮದ ನೌಕರರಿಗೆ ಅತೀವ ಹರ್ಷ
    • Dewayneoffex on ಕರೆಂಟ್ ಬಿಲ್ ಜಾಸ್ತಿ ಆಯಿತು
    Latest Kannada News

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    March 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    March 27, 2026

    ವಾಹನ ಸವಾರರೇ ಎಚ್ಚರ!

    March 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.