Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪಕ್ಷೇತರರ ಶಾಸಕರಿಗೆ ಬೆದರಿಕೆ ಹಾಕಿದರಾ…? | BJP
    Bengaluru

    ಪಕ್ಷೇತರರ ಶಾಸಕರಿಗೆ ಬೆದರಿಕೆ ಹಾಕಿದರಾ…? | BJP

    vartha chakraBy vartha chakraFebruary 20, 20245 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಫೆ.20- ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುತ್ತಿರುವ Election ಅಖಾಡಕ್ಕೆ ಭರ್ಜರಿ ರಂಗು ಬಂದಿದೆ.
    ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಜೆಡಿಎಸ್ ನ ಕುಪೇಂದ್ರ ರೆಡ್ಡಿ ಅವರ ಗೆಲುವಿಗೆ ಪಣತೊಟ್ಟಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ,ಅಗತ್ಯ ಇರುವ ಮತಗಳಿಗಾಗಿ ಬೇಟೆ ಆರಂಭಿಸಿದ್ದಾರೆ.

    ಇದರ ನಡುವೆ ಪಕ್ಷೇತರ ಶಾಸಕರನ್ನು ಬದರಿಸಲಾಗುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಶಾಸಕ ರವಿಕುಮಾರ್ ಗಣಿಗ ಅವರು ಈ ಕುರಿತಂತೆ ಅಗತ್ಯ ಕ್ರಮ ಕೈಗೊಳ್ಳಲು ಕೋರಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ದೂರು ನೀಡಿದ್ದಾರೆ.
    ಪಕ್ಷೇತರ ಶಾಸಕರನ್ನು ಸಂಪರ್ಕಿಸಿರುವ ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಅವರ ಬೆಂಬಲಿಗರು ಮತ್ತು ಸಂಬಂಧಿಕರು ಭಾರಿ ಪ್ರಮಾಣದ ಹಣದ ಆಮಿಷ ಒಡ್ಡಿದ್ದಾರೆ ಹಣಕ್ಕೆ ಒಪ್ಪದೇ ಹೋದಲ್ಲಿ ಅವರ ಪರಿಸ್ಥಿತಿ ನೆಟ್ಟಗಿರುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆ ಎಂದು ರವಿಕುಮಾರ್ ಸುದ್ದಿಗಾರರಿಗೆ ತಿಳಿಸಿದರು.
    ಜೆಡಿಎಸ್ ನ ಮಾಜಿ ಸಚಿವರು ಹಾಗೂ ಕೆಲವು ಹಿರಿಯ ಮುಖಂಡರು ಪಕ್ಷೇತರ ಶಾಸಕರಿಗೆ ಹಾಕಿರುವ ಬೆದರಿಕೆಯ ಬಗ್ಗೆ ಕರೆಯ ವಿವರಗಳನ್ನು ದಾಖಲಿಸಿಕೊಂಡಿದ್ದು ಅವುಗಳ ವಿವರವನ್ನು ಪೊಲೀಸ್ ಮಹಾನಿರ್ದೇಶಕರಿಗೆ ನೀಡುವುದಾಗಿ ಹೇಳಿದರು.

    ನಮ್ಮ ಸಂಸ್ಕೃತಿ ಅಲ್ಲ.
    ಈ ಮಧ್ಯೆ,ಧಮ್ಕಿ ಹಾಕುವ, ಸೆಟ್ಲಮೆಂಟ್ ಮಾಡುವ ಸಂಸ್ಕøತಿ ನಮ್ಮದಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧಮ್ಕಿ ಹಾಕಿ ಸಿಕ್ಕ ಸಿಕ್ಕ ಜಾಗದಲ್ಲಿ ಬೇಲಿ ಹಾಕುವುದು ನಮ್ಮ ಜಾಯಮಾನವಲ್ಲ. ನಾನು ಯಾರಿಗೂ ಧಮ್ಕಿ ಹಾಕಿಲ್ಲ ಎಂದು ಸ್ಪಷ್ಟಪಡಿಸಿದರು.
    ರಾಜ್ಯಸಭೆ ಚುನಾವಣೆಯಲ್ಲಿ ಆತ್ಮಸಾಕ್ಷಿಯ ಮತ ಹಾಕುವಂತೆ ಕೇಳುವುದಾಗಿ ಹೇಳಿದ್ದೇವೆ. ಜೆಡಿಎಸ್‍ಗೆ 2 ಮತ ಬರಲಿದೆ ಎಂದು ಹೇಳಿರುವುದು ತಪ್ಪಲ್ಲವೇ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದರು. ಆನೆಯಿಂದ ಮೃತಪಟ್ಟ ಕೇರಳದ ವ್ಯಕ್ತಿಗೆ 15 ಲಕ್ಷ ರೂ. ಪರಿಹಾರ ನೀಡುತ್ತಾರೆ. ನಮ್ಮ ರೈತರಿಗೆ 2 ಸಾವಿರ ರೂ. ಬರ ಪರಿಹಾರ ಕೊಡುತ್ತಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರೀಯ ನಾಯಕರು. ಅವರ ಸಲಹೆ ಮೇರೆಗೆ 15 ಲಕ್ಷ ರೂ. ಪರಿಹಾರ ಕೊಟ್ಟಿದ್ದಾರೆ. ಕೇಂದ್ರ ಸರ್ಕಾರದಿಂದ ಪರಿಹಾರವೇ ಬಂದಿಲ್ಲ ಎಂದು ಹೇಳುತ್ತಾರೆ. ಕನ್ನಡಿಗರಿಗೆ ಅನ್ಯಾಯವಾಗಿದೆ ಎನ್ನುತ್ತಾರೆ. ಸಾವಿರ ಸಾರಿ ಸುಳ್ಳು ಹೇಳಿ ನಿಜ ಮಾಡಲು ಹೊರಟಿದ್ದಾರೆ ಎಂದು ಟೀಕಾ ಪ್ರಹಾರ ನಡೆಸಿದರು.

    BJP Congress Government Karnataka News Politics ಕಾಂಗ್ರೆಸ್ Election ನ್ಯಾಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯಪಾಲರಿಗೆ ಸಿಎಂ ಬಹುಪರಾಕ್ | Karnataka Governor
    Next Article JDS-BJP ಮೈತ್ರಿಗೆ ಆಘಾತ-NDA ಅಭ್ಯರ್ಥಿ ಸೋಲು
    vartha chakra
    • Website

    Related Posts

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    June 25, 2025

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    June 25, 2025

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    June 25, 2025

    5 Comments

    1. 0zfab on June 7, 2025 8:38 am

      where buy cheap clomiphene tablets cost of cheap clomid pills clomid medication where to buy cheap clomiphene where can i buy generic clomid can i order generic clomid without a prescription cheap clomiphene pills

      Reply
    2. cialis online buying on June 9, 2025 10:31 am

      This is the gentle of writing I rightly appreciate.

      Reply
    3. iz108 on June 21, 2025 10:48 am

      amoxicillin for sale online – order valsartan 80mg online buy combivent 100 mcg generic

      Reply
    4. dclik on June 23, 2025 1:54 pm

      buy zithromax 500mg generic – tinidazole 500mg tablet purchase bystolic pills

      Reply
    5. ejl4m on June 25, 2025 1:06 pm

      purchase augmentin pills – https://atbioinfo.com/ acillin canada

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RaymondCoods on KSRTC ಯಲ್ಲಿ ಪೇಮೇಂಟ್ ವ್ಯವಸ್ಥೆ | UPI
    • +7 (499) 460-69-87 on ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ !
    • RaymondCoods on ವಿಧ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ.
    Latest Kannada News

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    June 25, 2025

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    June 25, 2025

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    June 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಒಂದೇ ರೀಲ್ಸ್_ನಿಂದ ಯುವತಿ ದುರಂತ ಅಂತ್ಯ #streetphotography #upload #lovefailure #trend #trending #explore
    Subscribe