Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕುಡಿದ ಅಮಲಿನಲ್ಲಿ ಸೃಷ್ಟಿಯಾದ ರಾದ್ಧಾಂತ
    Viral

    ಕುಡಿದ ಅಮಲಿನಲ್ಲಿ ಸೃಷ್ಟಿಯಾದ ರಾದ್ಧಾಂತ

    vartha chakraBy vartha chakraApril 18, 202425 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಏ.18 – ವಿದ್ಯಾರಣ್ಯಪುರದಲ್ಲಿ ಜೈ ಶ್ರೀರಾಮ್‌ ಎಂದವರಿಗೆ ಅಡ್ಡಿಪಡಿಸಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಬಂಧಿತ ಇಬ್ಬರು ಅಪ್ರಾಪ್ತರು ಸೇರಿ ನಾಲ್ವರು ಮದ್ಯದ ಅಮಲಿನಲ್ಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಪತ್ತೆಯಾಗಿದ್ದು ಪೊಲೀಸರು ಈ ಸಂಬಂಧ ತನಿಖೆಯನ್ನು ತೀವ್ರಗೊಳಿಸಿದ್ದಾರೆ.
    ಬಂಧಿತ ನಾಲ್ವರು ಗಾಂಜಾ ಸೇವನೆ ಮಾಡಿಲ್ಲ, ಆದರೆ ಮದ್ಯ ಸೇವಿಸಿರುವುದು ದೃಢಪಟ್ಟಿದೆ. ಸ್ಥಳದಲ್ಲಿ ಸಂಚಾರ ದಟ್ಟಣೆ ಉಂಟಾದ ಹಿನ್ನೆಲೆಯಲ್ಲಿ ಸಿಗ್ನಲ್‌ಗಾಗಿ ಆರೋಪಿಗಳು ಕಾಯುತ್ತಿದ್ದರು. ಈ ವೇಳೆ ಕಾರಿನಲ್ಲಿ ಬಂದ ಹಿಂದೂ ಯುವಕರು ಶ್ರೀರಾಮನವಮಿ ಹಿನ್ನೆಲೆಯಲ್ಲಿ ʼಜೈ ಶ್ರೀರಾಂʼ ಘೋಷಣೆ ಕೂಗಿದ್ದರು.

    ಈ ವೇಳೆ ಕ್ಯಾತೆ ತೆಗೆದ ಆರೋಪಿಗಳು, ಜೈಶ್ರೀರಾಂ ಕೂಗಬೇಡಿ, ಅಲ್ಲಾಹು ಅಕ್ಬರ್‌ ಮಾತ್ರ ಎಂದು ಹಲ್ಲೆ ನಡೆಸಿದ್ದು,ಹಲ್ಲೆ ಮಾಡುವುದು ನಮ್ಮ ಉದ್ದೇಶ ಆಗಿರಲಿಲ್ಲ ಎಂದು ಆರೋಪಿಗಳು ವಿಚಾರಣೆಯಲ್ಲಿ ಬಾಯ್ಬಿಟ್ಟಿದ್ದಾರೆ.
    ಕೃತ್ಯದ ಸಂಬಂಧ ಯಾವುದೇ ಪೂರ್ವ ಯೋಜನೆ ಹಾಕಿಕೊಂಡಿರಲಿಲ್ಲ,
    ಎರಡು ಬೈಕ್‌ಗಳಲ್ಲಿ ಬರುತ್ತಿದ್ದಾಗ ಎಂಎಸ್ ಪಾಳ್ಯ ಮುಖ್ಯರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು ಈ ವೇಳೆ ಕಾರಿನಲ್ಲಿ ಮೂರ್ನಾಲ್ಕು ಯುವಕರು ಬಂದು ನಮ್ಮ ಬೈಕ್‌ ಪಕ್ಕ ನಿಲ್ಲಿಸಿದ ಕಾರಿನ ಗ್ಲಾಸ್ ಓಪನ್ ಮಾಡಿ ನಮ್ಮ ಕಡೆ ತಿರುಗಿ ಜೈ ಶ್ರೀರಾಮ್ ಎಂದು ಜೋರಾಗಿ ಕಿರುಚಿದರು. ಜೊತೆಗೆ ನಮಗೂ ಜೈ ಶ್ರೀರಾಮ್ ಎಂದು ಕೂಗಲು ಒತ್ತಾಯಿಸಿದರು. ಅದಕ್ಕೆ ನಾವು, ನೀವೇ ಅಲ್ಲಾ ಹೋ ಅಕ್ಬರ್ ಅಂತ ಕೂಗಿ ಅಂತ ಹೇಳಿದೆವು. ಅದಕ್ಕೆ ನಾವು ಯಾಕೆ ಕೂಗಬೇಕು ಅಂತ ಮಾತಿಗೆ ಮಾತು ಬೆಳೆದು ಸ್ವಲ್ಪ ಹೊಡೆದಾಟ ಆಯ್ತು ಅಷ್ಟೇ. ಯಾವುದೇ ಬೇರೆ ಉದ್ದೇಶ ಇರಲಿಲ್ಲ” ಎಂದು ಆರೋಪಿಗಳು ಪೊಲೀಸ್‌ ವಿಚಾರಣೆ ವೇಳೆ ಹೇಳಿದ್ದಾರೆ.

    ಆರೋಪಿಗಳ ಹಿನ್ನೆಲೆಯನ್ನೂ ಪೊಲೀಸರು ಆಮೂಲಾಗ್ರವಾಗಿ ವಿಚಾರಿಸಿದ್ದು, ಯಾವುದೇ ಹಳೇಯ ಕೇಸ್‌ನಲ್ಲಿ ಇರುವುದರ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಮೆಡಿಕಲ್ ಟೆಸ್ಟ್‌ ಮಾಡಿಸಲಾಗಿದ್ದು, ಗಾಂಜಾ ಸೇವನೆ ಬಗ್ಗೆ ಯಾವುದೇ ಮಾಹಿತಿ ದೃಡಪಟ್ಟಿಲ್ಲ. ಬದಲಾಗಿ ಆಲ್ಕೋಹಾಲ್ ಸೇವಿಸಿರುವುದು ಬಯಲಾಗಿದೆ. ಸದ್ಯ ಆರೋಪಿಗಳ ವಿಚಾರಣೆ ಮುಂದುವರಿದಿದೆ.
    ಈ ನಡುವೆ.ಇಂದು ಪ್ರಕರಣ ವಿರೋಧಿಸಿ ವಿದ್ಯಾರಣ್ಯಪುರ ಪೊಲೀಸ್‌ ಠಾಣೆಯ ಮುಂದೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಗೆ ಮುಂದಾಗಿದ್ದು, ಸ್ಥಳದಲ್ಲಿ ಜಮಾಯಿಸುತ್ತಿದ್ದಾರೆ. ಬಿಗಿ ಭದ್ರತೆ ಹಾಕಲಾಗಿದೆ.

    ಬೈಕ್
    Share. Facebook Twitter Pinterest LinkedIn Tumblr Email WhatsApp
    Previous Articleವಕೀಲರ ಹಣ ದುರುಪಯೋಗ ಆರೋಪ- ಬಾರ್ ಕೌನ್ಸಿಲ್ ಅಧ್ಯಕ್ಷರ ವಿರುದ್ಧ ಎಫ್ ಐ ಆರ್ | Bar Council
    Next Article ಚುನಾವಣೆ ನಂತರ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ | DK Shivakumar
    vartha chakra
    • Website

    Related Posts

    ಅಭಿಮಾನ್ ಸ್ಟುಡಿಯೋ ಭೂಮಿ ಸರ್ಕಾರದ ವಶಕ್ಕೆ

    August 30, 2025

    ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಆರ್ ಸಿ ಬಿ ಪರಿಹಾರ !

    August 30, 2025

    ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ

    August 30, 2025

    25 Comments

    1. fbh11 on June 4, 2025 4:59 pm

      can i purchase generic clomid prices clomid prices in south africa get generic clomiphene without insurance can you buy cheap clomiphene without a prescription generic clomiphene 100mg can i get cheap clomid where can i buy clomiphene price

      Reply
    2. can cialis pills cut half on June 9, 2025 8:16 pm

      I am actually delighted to gleam at this blog posts which consists of tons of worthwhile facts, thanks object of providing such data.

      Reply
    3. does flagyl work for uti on June 11, 2025 2:32 pm

      With thanks. Loads of erudition!

      Reply
    4. 2jpzy on June 21, 2025 10:04 pm

      amoxil online buy – diovan 80mg sale order combivent online

      Reply
    5. meygx on June 24, 2025 1:02 am

      order zithromax 500mg online cheap – purchase zithromax generic brand nebivolol

      Reply
    6. c4953 on June 25, 2025 9:52 pm

      amoxiclav buy online – https://atbioinfo.com/ buy ampicillin sale

      Reply
    7. ai7cy on June 27, 2025 2:15 pm

      esomeprazole pill – https://anexamate.com/ order esomeprazole 20mg online

      Reply
    8. 60uwn on June 28, 2025 11:46 pm

      buy coumadin sale – blood thinner buy hyzaar generic

      Reply
    9. v31rn on June 30, 2025 9:28 pm

      mobic price – https://moboxsin.com/ order meloxicam 15mg online

      Reply
    10. e8x5w on July 2, 2025 6:29 pm

      prednisone 40mg us – https://apreplson.com/ deltasone 20mg pill

      Reply
    11. pa2qi on July 3, 2025 9:22 pm

      best ed medication – best pill for ed buy best erectile dysfunction pills

      Reply
    12. 5a429 on July 10, 2025 10:18 am

      buy generic diflucan for sale – https://gpdifluca.com/ diflucan over the counter

      Reply
    13. q7bfj on July 11, 2025 11:03 pm

      brand cenforce 50mg – buy cenforce online cheap buy cenforce online

      Reply
    14. giix8 on July 13, 2025 8:56 am

      cialis for daily use cost – https://ciltadgn.com/# cialis online aust

      Reply
    15. dyhaa on July 15, 2025 5:36 am

      cialis super active reviews – cialis online without pres tadalafil long term usage

      Reply
    16. Connietaups on July 15, 2025 10:09 am

      purchase zantac online cheap – https://aranitidine.com/ zantac 150mg without prescription

      Reply
    17. Connietaups on July 17, 2025 9:04 pm

      Greetings! Extremely productive suggestion within this article! It’s the scarcely changes which wish turn the largest changes. Thanks a lot towards sharing! https://gnolvade.com/es/comprar-finasterida/

      Reply
    18. z3dl7 on July 19, 2025 10:51 am

      More text pieces like this would make the интернет better. https://buyfastonl.com/azithromycin.html

      Reply
    19. Connietaups on July 20, 2025 2:37 pm

      Good blog you be undergoing here.. It’s hard to find elevated quality belles-lettres like yours these days. I honestly appreciate individuals like you! Rent mindfulness!! https://ursxdol.com/levitra-vardenafil-online/

      Reply
    20. vrgen on July 22, 2025 6:55 am

      More posts like this would persuade the online elbow-room more useful. https://prohnrg.com/product/lisinopril-5-mg/

      Reply
    21. p0ulc on July 24, 2025 8:42 pm

      This is the compassionate of literature I rightly appreciate. https://aranitidine.com/fr/ivermectine-en-france/

      Reply
    22. Connietaups on August 9, 2025 7:54 am

      Thanks on putting this up. It’s evidently done.
      https://proisotrepl.com/product/domperidone/

      Reply
    23. Connietaups on August 18, 2025 7:32 am

      Greetings! Very gainful recommendation within this article! It’s the petty changes which liking make the largest changes. Thanks a portion in the direction of sharing! http://www.fujiapuerbbs.com/home.php?mod=space&uid=3618570

      Reply
    24. Connietaups on August 23, 2025 12:07 am

      dapagliflozin 10mg ca – site forxiga over the counter

      Reply
    25. Connietaups on August 26, 2025 12:38 am

      xenical sale – janozin.com orlistat over the counter

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇವರಿಗೆಲ್ಲಾ ಅನ್ನಭಾಗ್ಯದ ಅಕ್ಕಿ ಸಿಗುವುದಿಲ್ಲ !

    ಬಿಜೆಪಿ ಚಾಮುಂಡಿ ಯಾತ್ರೆ !

    ಗಣೇಶ ಮೂರ್ತಿ ವಿಸರ್ಜನೆ ವೇಳೆ ಯಾಕೆ ಹೀಗಾಗುತ್ತಿದೆ !

    ಜಮೀರ್ ಅಹಮದ್ ಖಾನ್ ಗೆ ರಾಧಿಕಾ ಕುಮಾರಸ್ವಾಮಿ ಹಣ ಕೊಟ್ಟಿದ್ದಾರಾ.?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • kashpo napolnoe _vwmn on ಬುಡುಬುಡಿಕೆ ಆಡಿಸುತ್ತಾ ಹಣ, ಒಡವೆ ದೋಚಿದ | Budbudike
    • BryanSax on ಪೊಲೀಸ್ ಇಲಾಖೆ ಗೌರವ ಹಾಳಾಗುತ್ತಿದೆಯಂತೆ.
    • Quauco4tow on ಹುಲಿಗಳಿಗೆ ವಿಷವಿಕ್ಕಿದ ಪಾಪಿಗಳು.
    Latest Kannada News

    ಇವರಿಗೆಲ್ಲಾ ಅನ್ನಭಾಗ್ಯದ ಅಕ್ಕಿ ಸಿಗುವುದಿಲ್ಲ !

    September 1, 2025

    ಬಿಜೆಪಿ ಚಾಮುಂಡಿ ಯಾತ್ರೆ !

    September 1, 2025

    ಗಣೇಶ ಮೂರ್ತಿ ವಿಸರ್ಜನೆ ವೇಳೆ ಯಾಕೆ ಹೀಗಾಗುತ್ತಿದೆ !

    September 1, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    PORN ವೆಬ್ ಸೈಟ್ ನಲ್ಲಿ ಇಟಲಿ ಪ್ರಧಾನಿ ಅಸಭ್ಯ ಫೋಟೋ
    Subscribe