ಬೆಂಗಳೂರು,ಮಾ.3- ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ 50ರಷ್ಟು ರಿಯಾಯಿತಿಯನ್ನು ಮತ್ತೊಮ್ಮೆ ನೀಡಿ ಸರ್ಕಾರ ಆದೇಶ ಹೊರಡಿಸಿದ್ದು, ನಾಳೆಯಿಂದಲೇ ರಿಯಾಯಿತಿಯಲ್ಲಿ ದಂಡ ಪಾವತಿಗೆ ಅವಕಾಶ ಕಲ್ಪಿಸಲಾಗಿದೆ.
ಸಂಚಾರ ನಿಯಮ ಉಲ್ಲಂಘಿಸಿ ದಂಡ ಬಾಕಿ ಉಳಿಸಿಕೊಂಡಿರುವ ವಾಹನ ಸವಾರರು ದಂಡ ಪಾವತಿಸಲು ಶೇ 50ರ ರಿಯಾಯಿತಿ ನೀಡಿದ್ದ ರಾಜ್ಯ ಸರ್ಕಾರ ಇದೀಗ ಮತ್ತೆ ಅಂಥದ್ದೇ ಅವಕಾಶ ನೀಡಿದೆ. ಶೇ 50ರಷ್ಟು ದಂಡ ಪಾವತಿಗೆ ನಾಳೆ(ಮಾ. 4)ಯಿಂದ 15 ದಿನಗಳ ಕಾಲಾವಕಾಶ ನೀಡಿದೆ.
ಷರತ್ತು ಅನ್ವಯ
11-02-2023ರ ಒಳಗಾಗಿ ಅನ್ವಯವಾಗುವ ಪ್ರಕರಣಗಳಿಗೆ ಮಾತ್ರ ಒಂದು ಬಾರಿಯ ಕ್ರಮವಾಗಿ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ 50ರ ರಿಯಾಯಿತಿ ನೀಡಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. .
ಕಳೆದ 2023ರ ಫೆಬ್ರುವರಿ 11ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗಲಿದೆ. ಈ ರಿಯಾಯಿತಿಯು ಶನಿವಾರದಿಂದ(ಮಾರ್ಚ್ 4) 15 ದಿನಗಳವರೆಗೆ ಇತ್ಯರ್ಥಪಡಿಸಿಕೊಂಡು ದಂಡ ಪಾವತಿಸುವ ಪ್ರಕರಣಗಳಿಗೆ ಮಾತ್ರ ದೊರಕಲಿದೆ. ಕಾನೂನು ಇಲಾಖೆ ಮತ್ತು ಆರ್ಥಿಕ ಇಲಾಖೆಯ ಸಹಮತಿ ಪಡೆದು ಈ ಆದೇಶ ಹೊರಡಿಸಲಾಗುತ್ತಿದೆ ಎಂದು ಸಾರಿಗೆ ಇಲಾಖೆ ಆದೇಶದಲ್ಲಿ ತಿಳಿಸಿದೆ.
ಈ ಹಿಂದೆ ಫೆಬ್ರವರಿ 11ರ ವರೆಗೆ 15 ದಿನಗಳ ಕಾಲ ಶೇ 50ರ ರಿಯಾಯಿತಿಯೊಂದಿಗೆ ದಂಡ ಪಾವತಿಸಲು ಅವಕಾಶ ನೀಡಲಾಗಿತ್ತು. ಈ ಕೊಡುಗೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಆದರೆ ತಾಂತ್ರಿಕ ಕಾರಣಗಳಿಂದಾಗಿ ಕೆಲವಲು ದಂಡಪಾವತಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ರಿಯಾಯಿತಿ ದರದಲ್ಲಿ ದಂಡ ಕಟ್ಟುವ ಕಾಲಾವಕಾಶವನ್ನು ವಿಸ್ತರಿಸಬೇಕು ಎಂಬ ಬೇಡಿಕೆ ವ್ಯಕ್ತವಾಗಿತ್ತು.
ಎಲ್ಲೆಲ್ಲಿ ಪಾವತಿ:
ಕರ್ನಾಟಕ ಒನ್ ವೆಬ್ಸೈಟ್ನಲ್ಲಿ ವಿವರಗಳನ್ನು ಪಡೆದು ದಂಡ ಪಾವತಿಸಬಹುದಾಗಿದೆ. ಪೇಟಿಎಂ ಆ್ಯಪ್ ಮೂಲಕವೂ ನಿಯಮ ಉಲ್ಲಂಘನೆಯ ವಿವರಗಳನ್ನು ಪಡೆದು ಪಾವತಿಸಬಹುದಾಗಿದೆ. ಹತ್ತಿರ ಸಂಚಾರ ಪೊಲೀಸ್ ಠಾಣೆಗಳಲ್ಲಿ ನಿಮ್ಮ ವಾಹನದ ನೊಂದಣಿ ಸಂಖ್ಯೆಯ ವಿವರಗಳನ್ನು ಒದಗಿಸಿ ದಂಡ ಪಾವತಿಸಿ ರಶೀದಿಯನ್ನು ಪಡೆದುಕೊಳ್ಳಬಹುದಾಗಿದೆ.
Archives
- March 2026
- February 2026
- January 2026
- December 2025
- November 2025
- October 2025
- September 2025
- August 2025
- July 2025
- June 2025
- May 2025
- April 2025
- March 2025
- February 2025
- January 2025
- December 2024
- November 2024
- October 2024
- September 2024
- August 2024
- July 2024
- June 2024
- May 2024
- April 2024
- March 2024
- February 2024
- January 2024
- December 2023
- November 2023
- October 2023
- September 2023
- August 2023
- July 2023
- June 2023
- May 2023
- April 2023
- March 2023
- February 2023
- January 2023
- December 2022
- November 2022
- October 2022
- September 2022
- August 2022
- July 2022
- June 2022
- May 2022
- April 2022


3 Comments
References:
Gold coast casino las vegas
References:
https://p.mobile9.com/scarfkite0/
References:
How to get testosterone legally
References:
https://git.refinementservices.com/maddison31b353
Mostbet – qualidade premium em cada detalhe e em cada recompensa – https://mostbetpt.pro/ , Mostbet – qualidade premium em cada detalhe e em cada recompensa .