Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಾಸಕರ ಖರೀದಿಗೆ ಬಂದವರು ಅಂದರ್
    ರಾಜಕೀಯ

    ಶಾಸಕರ ಖರೀದಿಗೆ ಬಂದವರು ಅಂದರ್

    vartha chakraBy vartha chakraOctober 27, 2022Updated:October 27, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹೈದರಾಬಾದ್- ಈಗ ಎಲ್ಲಿ‌ ಕೇಳಿದರೂ ಶಾಸಕರ ಖರೀದಿ ಕುರಿತಾದ ರಾಜಕೀಯ ಚರ್ಚೆ ನಡೆಯುತ್ತಿದೆ. ಕರ್ನಾಟಕದಿಂದ ಆರಂಭವಾಗಿ ಮೇಘಾಲಯದವರಗೆ ಇದೇ ಸುದ್ದಿ.ಇದೀಗ ನೆರೆಯ ತೆಲಂಗಾಣದಲ್ಲಿ ಶಾಸಕರ ಖರೀದಿಗೆಂದು ಬಂದವರು ಇದೀಗ ಪೊಲೀಸರ ಅತಿಥಿಗಳಾಗಿದ್ದಾರೆ.
    ಟಿ.ಆರ್ ಎಸ್ ನ ಶಾಸಕರಾದ ಜಿ ಬಾಲರಾಜು, ಬಿ ಹರ್ಷವರ್ಧನ್ ರೆಡ್ಡಿ, ಆರ್ ಕಾಂತರಾವ್ ಮತ್ತು ರೋಹಿತ್ ರೆಡ್ಡಿ ಅವರನ್ನು ಸಂಪರ್ಕಿಸಿದ ಮೂವರು ಪಕ್ಷ ಬಿಡುವಂತೆ ಹೇಳಿ ಹಲವು ಆಮಿಷಗಳನ್ನೊಡ್ಡಿದ್ದಾರೆ.ಬಿಜೆಪಿ ಕಾರ್ಯಕರ್ತರು ಎನ್ನಲಾದ ಇವರ ಬಗ್ಗೆ ಶಾಸಕರು ಪಕ್ಷದ ಮುಖಂಡರಿಗೆ ಮಾಹಿತಿ ನೀಡಿದ್ದಾರೆ ಅವರ ಸಲಹೆಯ ಮೇರೆಗೆ ವಿಷಯವನ್ನು ಪೊಲೀಸರಿಗೆ ಮುಟ್ಟಿಸಿದ್ದಾರೆ ಇದರ ಆಧಾರದಲ್ಲಿ ಕಾರ್ಯಾಚರಣೆ ನಡೆಸಿದ ಹೈದರಾಬಾದ್ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ.
    ಪಕ್ಷ ಬಿಡಲು ಹೇಳಿ ನಮಗೆ ಆಮಿಷಗಳನ್ನು ಒಡ್ಡಲಾಗುತ್ತಿದೆ‘ ಎಂದು ಟಿಆರ್‌ಎಸ್‌ ಶಾಸಕರು ಮಾಹಿತಿ ನೀಡಿದ್ದರು. ಟಿಆರ್‌ಎಸ್‌ ತೊರೆದರೆ ಹಣ, ಅಧಿಕಾರ ನೀಡಲಾಗುವುದು ಎಂದು ಅವರಿಗೆ ಮೂವರು ಭರವಸೆ ನೀಡಿದ್ದರು’ ಈ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಲಾಯಿತು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
    ಶಾಸಕರನ್ನು ಯಾವ ಪಕ್ಷಕ್ಕೆ ಸೆಳೆಯಲು ಪ್ರಯತ್ನಿಸಲಾಗುತ್ತಿತ್ತು ಎಂಬುದರ ಬಗ್ಗೆ ತನಿಖೆ ನಡೆಸಲಾಗುವುದು’ ಎಂದು ಪೊಲೀಸರು ಹೇಳಿದ್ದಾರೆ.
    ಆದರೆ,ಇದು ಬಿಜೆಪಿಯದ್ದೇ ಕೃತ್ಯ ಎಂದಿರುವಸರ್ಕಾರದ ಮುಖ್ಯ ಸಚೇತಕ ಬಾಲ್ಕ ಸುಮನ್ ’ಟಿಆರ್‌ಎಸ್ ಪಕ್ಷದ ಶಾಸಕರು ಕೆಸಿಆರ್ ಅವರ ಸೈನಿಕರು. ತೆಲಂಗಾಣದ ಸ್ವಾಭಿಮಾನದ ಪ್ರತಿನಿಧಿಗಳು ಎಂಬುದು ಮತ್ತೊಮ್ಮೆ ಸಾಬೀತಾಗಿದೆ’ ಎಂದು ಟ್ವೀಟ್ ಮಾಡಿದ್ದಾರೆ.

    Verbattle
    Verbattle
    Verbattle
    ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಖಗೋಳ ಕೌತುಕ ಕಣ್ತುಂಬಿಕೊಂಡ ಜನ..!
    Next Article ಖೆಡ್ಡಾಗೆ ಬಿದ್ದು ಒದ್ದಾಡಿದ್ದ ಬಂಡೇಮಠದ ಬಸವಲಿಂಗ ಶ್ರೀ
    vartha chakra
    • Website

    Related Posts

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ
    • Glennhof on ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ಹುಟ್ಟುಹಬ್ಬ.
    • Coydra on ರಾಮಭಕ್ತರಿಗೆ ಅರಣ್ಯ ಮಂತ್ರಿ ಖಂಡ್ರೆ ಕಿವಿಮಾತು | Eshwar Khandre
    Latest Kannada News

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.