Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Drugs‌ ಮಾರಾಟಕ್ಕಿಳಿದ ನಿರುದ್ಯೋಗಿ
    ಸುದ್ದಿ

    Drugs‌ ಮಾರಾಟಕ್ಕಿಳಿದ ನಿರುದ್ಯೋಗಿ

    vartha chakraBy vartha chakraMay 27, 2022Updated:May 27, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮೇ.27 – ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಚರಸ್ ಮಾರಾಟ ಮಾಡುತ್ತಿದ್ದ ಖತರ್ನಾಕ್ ಇಂಜಿನಿಯರ್ ಒಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ.
    ಜೆಪಿನಗರದ ರವಿತೇಜ ಅಲಿಯಾಸ್ ಕಿರಣ್ (32)ಬಂಧಿತ ಆರೋಪಿಯಾಗಿದ್ದು ಆತನಿಂದ ‌8 ಲಕ್ಷ ಮೌಲ್ಯದ 280 ಗ್ರಾಂ ಚರಸ್, ಐಫೊನ್ ಹಾಗು ಎಲೆಕ್ಟ್ರಾನಿಕ್ ತೂಕದ ಯಂತ್ರವನ್ನು ವಶಪಡಿಸಿಕೊಳ್ಳಲಾಗಿದೆ ‌ಎಂದು‌ ಡಿಸಿಪಿ ಅಂಗಡಿ ಅವರು ತಿಳಿಸಿದ್ದಾರೆ.
    ಆರೋಪಿಯು ಇಂಜಿನಿಯರಿಂಗ್ ಮುಗಿಸಿದ ಬಳಿಕ ಖಾಸಗಿ ಕಂಪನಿಯೊಂದರಲ್ಲಿ‌ ಕೆಲಸ‌ ಮಾಡುತ್ತಿದ್ದು ಕೊರೊನಾ ಹಿನ್ನೆಲೆಯಲ್ಲಿ ‌ಕೆಲಸ‌‌ ಕಳೆದುಕೊಂಡು ಹಲವಾರು ಕಡೆಗಳಲ್ಲಿ ಉದ್ಯೋಗಕ್ಕೆ ಹುಡುಕಾಟ ನಡೆಸಿ ವಿಫಲನಾಗಿದ್ದ.
    ಇದರಿಂದ ಬೇಸತ್ತು ಸುಲಭವಾಗಿ ಹಣ ಗಳಿಸಲು ಮಾದಕ ವಸ್ತುಗಳ ಮಾರಾಟದಲ್ಲಿ ತೊಡಗಿದ್ದು, ತಲೆಮರೆಸಿಕೊಂಡಿರುವ ಆರೋಪಿ ಜೊತೆಗೂಡಿ ಹಿಮಾಚಲ ಪ್ರದೇಶದ ಕಸೋಲ್ ನಿಂದ ಕಡಿಮೆ ಬೆಲೆಗೆ ಚರಸ್ ತಂದು ಹೆಚ್ಚಿನ ಬೆಲೆಗೆ ಪುಟ್ಟೇನಹಳ್ಳಿ ಸುತ್ತಮುತ್ತಲಿನ ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಎಂದು ತಿಳಿಸಿದರು.
    ಖಚಿತವಾದ ಮಾಹಿತಿಯನ್ನು ಆಧರಿಸಿ ಕಾರ್ಯಾಚರಣೆ ಕೈಗೊಂಡ ಮಾದಕದ್ರವ್ಯ ನಿಗ್ರಹ ದಳದ ಅಧಿಕಾರಿಗಳು ಆರೋಪಿಯನ್ನು ಬಂಧಿಸಿ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದರು.

    Verbattle
    Verbattle
    Verbattle
    drugs drugs peddler and supplier caught red hand
    Share. Facebook Twitter Pinterest LinkedIn Tumblr Email WhatsApp
    Previous Articleಈಜಲು ಹೋಗಿ ಶವವಾದರು..
    Next Article ಸಚಿವಾಲಯ ಬಂದ್..!
    vartha chakra
    • Website

    Related Posts

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    February 10, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof on May 3, 2023 51st Year Free Mass Marriage at Sri Kshetra Dharmasthala
    • Glennhof on ವಿದ್ಯುತ್ ದರ ಹೆಚ್ಚಳಕ್ಕೆ ಮಂತ್ರಿ ಜಾರ್ಜ್ ಹೇಳಿದ್ದೇನು ಗೊತ್ತಾ?
    • LinwoodGah on ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.