Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪಲ್ಟಿಯಾದ ಟ್ರಾಕ್ಟರ್; ದುರ್ಮರಣ
    ಸುದ್ದಿ

    ಪಲ್ಟಿಯಾದ ಟ್ರಾಕ್ಟರ್; ದುರ್ಮರಣ

    vartha chakraBy vartha chakraJune 15, 2022Updated:June 15, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬರೇಲಿ(ಉತ್ತರಪ್ರದೇಶ),ಜೂ.15-ಬರೇಲಿ- ಆಗ್ರಾ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ವೇಗವಾಗಿ ಬಂದ ಟ್ಯಾಂಕರ್‌ ಡಿಕ್ಕಿ ಹೊಡೆದು ಟ್ರ್ಯಾಕ್ಟರ್ ಪಲ್ಟಿಯಾಗಿ ಕಂದಕಕ್ಕೆ ಬಿದ್ದು 6 ಮಂದಿ ಸಾವನ್ನಪ್ಪಿ 14 ಮಂದಿ ಗಾಯಗೊಂಡಿದ್ದಾರೆ.
    ಮೃತರನ್ನು ಅನಿತಾ ದೇವಿ (40), ಸಂಗೀತಾ (19), ಸುಷ್ಮಾ (65), ವೀರಾ ದೇವಿ (75), ಪೂನಂ (28), ಸಹದೇವ್ (12) ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡವರನ್ನು ಬದೌನ್‌ನ ಸರ್ಕಾರಿ ಮೆಡಿಕಲ್ ಕಾಲೇಜಿಗೆ ದಾಖಲಿಸಲಾಗಿದ್ದು ಅವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ.
    ಅಪಘಾತದ ಬಳಿಕ ಟ್ಯಾಂಕರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಆತನ ಬಂಧನಕ್ಕೆ ತೀವ್ರ ಶೋಧ ನಡೆಸಲಾಗಿದೆ.
    ಬರೇಲಿಯ ಮೂಸಜಾಗ್ ಪ್ರದೇಶದ ಔರಮೈ ಗ್ರಾಮಕ್ಕೆ ಸೇರಿದ ಕುಟುಂಬಸ್ಥರು ಟ್ರ್ಯಾಕ್ಟರ್ ಟ್ರಾಲಿಯಲ್ಲಿ ಗಂಗಾ ನದಿಯಲ್ಲಿ ಸ್ನಾನ ಮಾಡಲು ತೆರಳಿದ್ದಾಗ ಈ ದುರಂತ ಸಂಭವಿಸಿದೆ.
    ಗಂಗಾ ನದಿ ಸ್ನಾನದಿಂದ ಹಿಂತಿರುಗುತ್ತಿದ್ದಾಗ ಎದುರಿನಿಂದ ಬಂದ ಟ್ಯಾಂಕರ್​​ಗೆ ಟ್ರ್ಯಾಕ್ಟರ್​ ಡಿಕ್ಕಿ ಹೊಡೆದಿದೆ. ಸಿವಿಲ್ ಲೈನ್ಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಟ್ಯಾಂಕರ್ ಅವರ ವಾಹನವನ್ನು ಓವರ್ ಟೇಕ್ ಮಾಡುವ ಪ್ರಯತ್ನದಲ್ಲಿ ಹಿಂದಿನಿಂದ ಬಂದು ಡಿಕ್ಕಿ ಹೊಡೆದಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಒಪಿ ಸಿಂಗ್ ತಿಳಿಸಿದ್ದಾರೆ.
    ಈ ವೇಳೆ ನಿಯಂತ್ರಣ ಕಳೆದುಕೊಂಡ ಟ್ರ್ಯಾಕ್ಟರ್ ಟ್ರಾಲಿ ಪಲ್ಟಿಯಾಗಿ ಕಂದಕಕ್ಕೆ ಬಿದ್ದಿದ್ದು, ಐವರು ಮಹಿಳೆಯರು ಮತ್ತು ಒಂದು ಮಗು ಸ್ಥಳದಲ್ಲೇ ಸಾವನ್ನಪ್ಪಿದೆ.
    ಈ ಅಪಘಾತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿ “ಉತ್ತರ ಪ್ರದೇಶದ ಬದೌನ್‌ನಲ್ಲಿ ಸಂಭವಿಸಿದ ರಸ್ತೆ ಅಪಘಾತವು ಅತ್ಯಂತ ದುಃಖಕರವಾಗಿದೆ. ಇದರಲ್ಲಿ, ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪವನ್ನು ವ್ಯಕ್ತಪಡಿಸುತ್ತೇನೆ ಎಂದಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ” ಎಂದು ಪ್ರಧಾನಿ ಕಾರ್ಯಾಲಯ ಟ್ವೀಟ್ ಮಾಡಿದೆ.
    ಬದೌನ್ ಪ್ರದೇಶದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 6 ಜನರ ಸಾವಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಸಂತಾಪ ಸೂಚಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆಯೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.

    Verbattle
    Verbattle
    Verbattle
    accident ಅಪಘಾತ
    Share. Facebook Twitter Pinterest LinkedIn Tumblr Email WhatsApp
    Previous Articleಐಪಿಎಸ್ ರೂಪಾಗೆ ಹೈಕೋರ್ಟ್ ನಲ್ಲಿ ಗೆಲುವು..
    Next Article ಚಿನ್ನ ವಶ..
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Elbertrom on ಆಭರಣದಂಗಡಿ ದೋಚಿದ್ದ ಕಳ್ಳರ ಬಂಧನ | Robbery
    • LinwoodGah on May 3, 2023 51st Year Free Mass Marriage at Sri Kshetra Dharmasthala
    • Tracymix on ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.