Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಳ್ಳಿತೆರೆಗೆ ಎಂಟ್ರಿ ಕೊಟ್ಟ ವಂಶಿಕಾ
    ಸಿನೆಮ

    ಬೆಳ್ಳಿತೆರೆಗೆ ಎಂಟ್ರಿ ಕೊಟ್ಟ ವಂಶಿಕಾ

    vartha chakraBy vartha chakraSeptember 7, 2022Updated:March 20, 20231 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಕಿರುತೆರೆ ಹಾಗೂ ಬೆಳ್ಳಿತೆರೆಯಲ್ಲಿ ಖ್ಯಾತಿ ಪಡೆದಿರುವ ಮಾಸ್ಟರ್ ಆನಂದ್ ಪುತ್ರಿಯೂ ಕಿರುತೆರೆಯಿಂದ ಬೆಳ್ಳಿತೆರೆಗೆ ಹೆಜ್ಜೆ ಇಡುತ್ತಿದ್ದಾಳೆ. ಪಟಪಟ ಎಂದು ಮಾತನಾಡುತ್ತಾ ರಿಯಾಲಿಟಿ ಶೋ ಮೂಲಕ ಲಕ್ಷಾಂತರ ಅಭಿಮಾನಿಗಳನ್ನು ಹೊಂದಿರುವ ವಂಶಿಕಾ ತಾನೂ ‘Love …ಲಿ’ಯಾಗಿದ್ದೇನೆ ಎಂದಿದ್ದಾಳೆ.
    ನಟ ವಸಿಷ್ಠ ಸಿಂಹ ನಟಿಸುತ್ತಿರುವ ಸಿನಿಮಾ Love..ಲಿ ಸೆಟ್‌ಗೆ ವಂಶಿಕಾ ಅಂಜನಿ ಕಶ್ಯಪ್‌ ಹೆಜ್ಜೆ ಇಟ್ಟಿದ್ದಾಳೆ. ವಂಶಿಕಾ, ತನು ಎಂಬ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದು, ಸೆಪ್ಟೆಂಬರ್ 6ರಿಂದ ವಂಶಿಕಾ ಭಾಗದ ಚಿತ್ರೀಕರಣ ಆರಂಭವಾಗಲಿದೆ.
    ಪ್ರೇಕ್ಷಕರ ನಿರೀಕ್ಷೆಗೆ ತಕ್ಕಂತೆ ಪಾತ್ರ ಸೃಷ್ಟಿಸಿದ್ದು ನೋಡುಗರಿಗೆ ವಂಶಿಕಾ ಖಂಡಿತವಾಗಿಯೂ ಮನರಂಜನೆ ನೀಡುತ್ತಾಳೆ ಎನ್ನುತ್ತಾರೆ ನಿರ್ದೇಶಕ ಚೇತನ್ ಕೇಶವ್.
    ಈಗಾಗಲೇ ಸಿನಿಮಾದ ಶೇ 50 ಚಿತ್ರೀಕರಣ ಪೂರ್ಣಗೊಂಡಿದ್ದು, ಆ್ಯಂಗ್ರಿ ಯಂಗ್ ಮ್ಯಾನ್ ವಸಿಷ್ಠ ಸಿಂಹನಿಗೆ ಜೋಡಿಯಾಗಿ ಜಾರ್ಖಂಡ್ ಮೂಲದ ಸ್ಟೆಫಿ ಪಟೇಲ್ ನಾಯಕಿಯಾಗಿ ನಟಿಸುತ್ತಿದ್ದಾರೆ.
    ‘ಮಫ್ತಿ’ ನಿರ್ದೇಶಕ ನರ್ತನ್‌ ಜೊತೆಗೆ ಕೆಲಸ ಮಾಡಿರುವ ಅನುಭವ ಹೊಂದಿರುವ ಚೇತನ್‌ ಕೇಶವ್‌ ಈಗ ನೈಜ ಘಟನೆಗಳನ್ನು ಆಧಾರವಾಗಿಟ್ಟುಕೊಂಡು ಈ ಸಿನಿಮಾ ಮಾಡುತ್ತಿದ್ದಾರೆ. ರೌಡಿಸಂ ಕಥೆ ಜೊತೆಗೆ ಆ್ಯಕ್ಷನ್‌ ರೊಮ್ಯಾಂಟಿಕ್‌ ಪ್ರೇಮ ಕಥಾಹಂದರವನ್ನು ಈ ಸಿನಿಮಾ ಹೊಂದಿದ್ದು, ರವೀಂದ್ರ ಕುಮಾರ್‌ ಚಿತ್ರದ ನಿರ್ಮಾಪಕರು. ಹರೀಶ್‌ ಕೊಮ್ಮೆ ಸಂಕಲನ, ಅಶ್ವಿನ್ ಕೆನಡಿ ಛಾಯಾಗ್ರಹಣ ಹಾಗೂ ಅನೂಪ್‌ ಸಿಳೀನ್‌ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.
    ಸ್ವದೇಶಿ ಹಾಗೂ ಪಾಶ್ಚಾತ್ಯ ನೃತ್ಯಗಳ ನಡುವಿನ ಪೈಪೋಟಿಯ ಮೇಲೆ ಈ ಚಿತ್ರದ ಕಥೆ ನಡೆಯುತ್ತದೆ. ಅನಾಥ ಮಕ್ಕಳಿಗೆ ನೃತ್ಯ ಹೇಳಿಕೊಡುವ ಶಿಕ್ಷಕನ ಪಾತ್ರದಲ್ಲಿ ಕಾಳಿಮಠದ ರಿಶಿಕುಮಾರ ಸ್ವಾಮೀಜಿ ಅವರು ಕಾಣಿಸಿಕೊಂಡಿದ್ದಾರೆ.
    ನೂರೈವತ್ತಕ್ಕೂ ಅಧಿಕ ಮಕ್ಕಳು ಚಿತ್ರದಲ್ಲಿ ನಟಿಸಿದ್ದಾರೆ. ಶಮ್ಯ ಗುಬ್ಬಿ, ಬೇಬಿ ಸ್ಪೂರ್ತಿ, ಮಹೇಶರಾಜ್, ಮಾ.ಸುಶೀಲ್, ಹರ್ಷ, ಯುಕ್ತ, ವೆಂಕಟೇಶ್, ಮನೋಜ್ ವರ್ಮ, ಹೇಮ, ಅಂಜು, ಶ್ರದ್ಧಾ, ಹರ್ಷ ಚೆಲುವರಾಜ್ ನಟಿಸಿದ್ದಾರೆ.

    Verbattle
    Verbattle
    Verbattle
    ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous ArticlePaste ರೂಪದಲ್ಲಿ ತಂದರು ಚಿನ್ನ
    Next Article ಭಾರತ್ ಜೋಡೋ ಪಾದಯಾತ್ರೆ
    vartha chakra
    • Website

    Related Posts

    ಶಾರೂಖ್ ಖಾನ್ ಪುತ್ರನಿಗೆ ರಿಲೀಫ್!

    February 6, 2026

    ಕನಕೋತ್ಸವದಲ್ಲಿ ಶಿವಕುಮಾರ್ ಕೊಟ್ಟ ಸಂದೇಶ ಗೊತ್ತಾ..?

    February 4, 2026

    ಶಬರಿಮಲೈ ಚಿನ್ನ ಕಳವಿನಲ್ಲಿ ಖ್ಯಾತ ನಟನ ನಂಟು..?

    February 1, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • canadian pharmacy rx on ದುಪ್ಪಟ್ಟಾಯಿತು ಶಾಸಕ,ಸಚಿವರ ಸಂಬಳ
    • Learn More Here on ಹುಲಿಗಳಿಗೆ ವಿಷವಿಕ್ಕಿದ ಪಾಪಿಗಳು.
    • KellyTot on ಸಿದ್ದರಾಮಯ್ಯ ಹಿಟ್ಲರ್ ಅಂತೆ.
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    February 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.