Archives
    • April 2026
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಆನೆ ದಾಳಿಗೆ ಕಮರಿದ ಪೂಜಾ
    ಸುದ್ದಿ

    ಆನೆ ದಾಳಿಗೆ ಕಮರಿದ ಪೂಜಾ

    vartha chakraBy vartha chakraMarch 2, 20262 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle
    ಕೊಡಗು: ಮಡಿಕೇರಿ ತಾಲ್ಲೂಕಿನ ಬೆಟ್ಟತೂರು ಗ್ರಾಮದಲ್ಲಿ ಕಾಡಾನೆ ದಾಳಿಗೆ ವಿದ್ಯಾರ್ಥಿನಿಯೊಬ್ಬರು ಬಲಿಯಾಗಿದ್ದಾರೆ
    ಮಡಿಕೇರಿ ತಾಲೂಕಿನ ಮದೆ ಗ್ರಾಮ ಪಂಚಾಯಿತಿಯ ಬೆಟ್ಟತೂರು ಗ್ರಾಮದ ಗಿರೀಶ್ ಅವರ ಪುತ್ರಿ ಪೂಜಾ (17) ಮೃತ ದುರ್ದೈವಿ. ಮಡಿಕೇರಿಯ ಸಂತ ಮೈಕೆಲ್ ಶಾಲೆಯ ಪ್ರಥಮ ಪಿಯುಸಿ ಯಲ್ಲಿ ವ್ಯಾಸಂಗ ಮಾಡುತಿದ್ದ ಪೂಜಾ ನಿನ್ನೆ ಶನಿವಾರ 5:30ಕ್ಕೆ ಕಾಲೇಜು ಮುಗಿಸಿ ಮತ್ತೆ ಬೆಟ್ಟತೂರಿಗೆ ಬಂದಿದ್ದಳು.
    ಬಸ್ಸಿನಿಂದಿಳಿದು ಮನೆಗೆ ನಡೆದುಕೊಂಡು ಹೋಗುವಾಗ ಏಕಾಏಕಿ ಬಂದ ಕಾಡಾನೆ ನಡೆಸಿದ ದಾಳಿಯಿಂದ ಪೂಜಾ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಯುವತಿಯ ಶವವನ್ನ ಮಡಿಕೇರಿಯ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ವಿದ್ಯಾರ್ಥಿನಿ ಪೂಜಾ ಹತ್ಯೆ ಖಂಡಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಆನೆ ದಾಳಿ ತಡೆಯುವಲ್ಲಿ ಅರಣ್ಯ ಇಲಾಖೆ ಸಂಪೂರ್ಣ ವಿಫಲವಾಗಿದೆ. ಆನೆ – ಮಾನವ ಸಂಘರ್ಷ ತಡೆಗೆ ಕೂಡಲೇ ಅರಣ್ಯ ಇಲಾಖೆ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.

    Verbattle
    Verbattle
    Verbattle
    ಕಾಲೇಜು ಮೈ ವಿದ್ಯಾ ವಿದ್ಯಾರ್ಥಿ ಶಾಲೆ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!
    Next Article ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    April 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    April 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    April 5, 2026

    2 Comments

    1. WilliamTem on April 18, 2026 2:03 am

      Managing disputes effectively on online classifieds requires a structured approach, and how to handle message board disputes with documentation is the foundation every buyer and seller needs to master. When disagreements arise over product condition, delivery failures, or misrepresented listings, most participants lack a clear protocol for protecting their interests. This comprehensive resource walks you through the essential steps of preserving evidence, maintaining a paper trail of communications, and escalating issues systematically to platform support teams. You’ll discover how to screenshot conversations, archive correspondence timestamps, and catalog photographic proof that strengthens your position in any dispute. For active classifieds users—whether you’re a frequent buyer seeking accountability or a seller defending your reputation—this framework prevents costly mistakes and emotional escalation.

      Reply
    2. Grahamalews on April 18, 2026 2:06 am

      Полное руководство по выбору аккаунта Twitter X для маркетинга в 2026 поможет вам принять обоснованное решение при запуске кампаний в социальной сети. Маркетологи и медиабайеры сталкиваются с выбором между новыми аккаунтами, старыми проверенными профилями и готовыми решениями с установленной аудиторией, каждый из которых имеет свои преимущества и риски. Материал разбирает ключевые различия между типами аккаунтов, включая уровень доверия платформы, скорость индексации контента и потенциал органического охвата в зависимости от возраста и истории профиля. Вы получите чёткие критерии оценки качества готовых аккаунтов, включая анализ активности подписчиков и соответствие целевой аудитории вашей кампании. Эта информация критически важна для агентств и независимых маркетологов, которые хотят минимизировать риск блокировок и максимизировать ROI от своих инвестиций в социальный маркетинг на платформе X.

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Thomasticle on ಕಾಲೇಜುಗಳಲ್ಲಿ ಋತು ಚಕ್ರ ರಜೆ.?
    • Peterwaide on Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    • Peterwaide on ಬಾಲಿವುಡ್ ಬೆಡಗಿ ತಮನ್ನಾ ಗೆ 6.2 ಕೋಟಿ !
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    April 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    April 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    April 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.