Archives
    • April 2026
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮತ್ತೊಂದು ಆರೋಪದಲ್ಲಿ ಸಿಲುಕಿದ ಶರಣರು
    ಸುದ್ದಿ

    ಮತ್ತೊಂದು ಆರೋಪದಲ್ಲಿ ಸಿಲುಕಿದ ಶರಣರು

    vartha chakraBy vartha chakraDecember 29, 202518 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಚಿತ್ರದುರ್ಗ,ಡಿ.28-
    ಮಠದ ಹಾಸ್ಟೆಲ್ ನಲ್ಲಿ ವಾಸಿಸುತ್ತಿದ್ದ ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪೋಕ್ಸೋ ಪ್ರಕರಣ ಎದುರಿಸುತ್ತಿರುವ ಮುರುಘಾ ಶರಣರ ವಿರುದ್ಧ ಇದೀಗ ಮತ್ತೊಂದು ಅಕ್ರಮದ ಆರೋಪ ಕೇಳಿಬಂದಿದೆ
    ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಮುರುಘಾಶ್ರೀಗಳು ಮಠದ ಆಸ್ತಿಯನ್ನು ಮಾರಾಟ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
    ಮುರುಘಾ ಶರಣರು ಇತ್ತೀಚೆಗಷ್ಟೇ ಮೊದಲ ಪೋಕ್ಸೊ ಕೇಸಲ್ಲಿ ಖುಲಾಸೆಯಾಗಿದ್ದು, ಎರಡನೇ ಕೇಸ್ ವಿಚಾರಣೆಯ ಹಂತದಲ್ಲಿದೆ. ಪೋಕ್ಸೊ ಕೇಸಿನಲ್ಲಿ ಆರೋಪಿಯಾಗಿರುವ ಶರಣರು ಮಠದ ಆಡಳಿತದಲ್ಲಿ ಯಾವುದೇ ಹಸ್ತಕ್ಷೇಪ ಮಾಡದಂತೆ ಸುಪ್ರಿಂ ಕೋರ್ಟ್ ಆದೇಶವಿದೆ.
    ಆದರೆ ಕೋರ್ಟ್ ಆದೇಶವನ್ನು ಮೀರಿ ಕಳೆದ ಕಳೆದ ಅಕ್ಟೋಬರ್ 6ರಂದು ಹೊಸದುರ್ಗದಲ್ಲಿರುವ ಸುಮಾರು 2 ಕೋಟಿ ಮೌಲ್ಯದ ಒಟ್ಟು ನಾಲ್ಕು ನಿವೇಶನಗಳನ್ನು ಮಂಜುನಾಥ್ ಎಂಬುವರಿಗೆ ಸ್ಪೆಷಲ್ ಜಿಪಿಎ ನೀಡಿ ಮಾರಾಟ ಮಾಡಿದ್ದಾರೆಂಬ ಗಂಭೀರ ಆರೋಪ ಕೇಳಿ ಬಂದಿದೆ
    ಮಠದ ಭಕ್ತರಾದ ಪ್ರಕಾಶ್ ಎಂಬುವವರು ಈ ಆರೋಪ ಮಾಡಿದ್ದಾರೆ.ಶರಣರು ಪೋಕ್ಸೊ ಆರೋಪದಲ್ಲಿ ಸಿಲುಕಿದ ಹಿನ್ನಲೆಯಲ್ಲಿ ಸರ್ಕಾರದಿಂದ ಮಠಕ್ಕೆ ಆಡಳಿತ ಸಮಿತಿ ನೇಮಿಸಲಾಗಿದೆ. ಆದರೆ ಆಡಳಿತ ಸಮಿತಿ ಗಮನಕ್ಕೆ ಬಾರದಂತೆ ಮಠದ ಆಸ್ತಿ ಮಾರಾಟ ಮಾಡಿರೋದು ಅಕ್ಷಮ್ಯ ಅಪರಾಧವಾಗಿದೆ. ಹೀಗಾಗಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕೆಂದು ದೂರುದಾರರು ಆಡಳಿತ ಸಮಿತಿ ಅಧ್ಯಕ್ಷ ಶಿವಯೋಗಿ ಕಳಸದ್‌ಗೆ ದೂರು ನೀಡಿ ಆಗ್ರಹಿಸಿದ್ದಾರೆ.
    ಈ ದೂರಿನ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅಧ್ಯಕ್ಷ ಕಳಸದ್, ಈ ಸಂಬಂಧ ಕಾನೂನು ತಜ್ಞರಿಂದ ಪರಿಶೀಲಿಸಿ, ಮಠದ ಆಸ್ತಿ ಅಕ್ರಮವಾಗಿ ಮಾರಾಟವಾಗಿದ್ದರೆ ಸೂಕ್ತ ಕ್ರಮದ ಭರವಸೆ ನೀಡಿದ್ದಾರೆ.

    Verbattle
    Verbattle
    Verbattle
    ಕಾನೂನು ಚಿತ್ರದುರ್ಗ ನ್ಯಾಯ ಲೈಂಗಿಕ ಕಿರುಕುಳ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಇನ್ಫೋಸಿಸ್ ಸಂಸ್ಥೆ ಎಂತಾ ಕೆಲಸ ಮಾಡಿದೆ ನೋಡಿ
    Next Article ಮೆಟ್ರೋದಲ್ಲಿ ಮೊಬೈಲ್ ಸ್ಪೀಕರ್ ಆನ್ ಮಾಡಿದರೆ ಅಷ್ಟೇ!
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    April 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    April 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    April 5, 2026

    18 Comments

    1. Peterwaide on April 18, 2026 3:04 am

      worldwide pharmacy: FormuLine Pharmacy – us pharmacy no prescription

      Reply
    2. Peterwaide on April 18, 2026 5:45 am

      no prescription needed pharmacy: cheapest online pharmacy india – pharmacy no prescription required

      Reply
    3. Thomasticle on April 18, 2026 1:25 pm

      medicine online: indian pharmacy – foreign online pharmacy

      Reply
    4. Thomasticle on April 18, 2026 6:29 pm

      best price rx pharmacy canada: SteadyMeds pharmacy – SteadyMeds

      Reply
    5. Peterwaide on April 18, 2026 6:33 pm

      reputable online pharmacy no prescription: FormuLine Pharmacy – online drugs order

      Reply
    6. Peterwaide on April 18, 2026 10:30 pm

      online pharmacy: pharmacy website india – trustworthy online pharmacy

      Reply
    7. Thomasticle on April 19, 2026 12:37 am

      no prescription needed pharmacy: FormuLine Pharmacy – foreign online pharmacy

      Reply
    8. Peterwaide on April 19, 2026 2:42 am

      no script pharmacy: buy prescription drugs from india – online pharmacy no prescription

      Reply
    9. Peterwaide on April 19, 2026 6:50 am

      medicine online order: FormuLine Pharmacy – no prescription pharmacy paypal

      Reply
    10. Peterwaide on April 19, 2026 2:54 pm

      AccessBridge: farmacia mexicana en chicago – mexican drugstore

      Reply
    11. Peterwaide on April 19, 2026 6:42 pm

      SteadyMeds: SteadyMeds pharmacy – SteadyMeds pharmacy

      Reply
    12. Thomasticle on April 19, 2026 7:41 pm

      SteadyMeds: SteadyMeds pharmacy – canadian pharmacy prices

      Reply
    13. Thomasticle on April 20, 2026 1:28 am

      SteadyMeds: SteadyMeds pharmacy – SteadyMeds pharmacy

      Reply
    14. Peterwaide on April 20, 2026 2:19 am

      no rx needed pharmacy: buy prescription drugs from india – legit online pharmacy

      Reply
    15. Thomasticle on April 20, 2026 7:10 am

      SteadyMeds pharmacy: cheap canadian pharmacy online – SteadyMeds pharmacy

      Reply
    16. Peterwaide on April 20, 2026 9:48 am

      AccessBridge: AccessBridge – mexican drug store

      Reply
    17. Thomasticle on April 20, 2026 3:38 pm

      canadadrugpharmacy com: SteadyMeds – SteadyMeds pharmacy

      Reply
    18. Peterwaide on April 21, 2026 12:30 am

      SteadyMeds pharmacy: SteadyMeds pharmacy – SteadyMeds

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • JeremyAgown on BJP ವಿರುದ್ಧ ಪ್ರತಿಪಕ್ಷಗಳ ಶಕ್ತಿ ಪ್ರದರ್ಶನಕ್ಕೆ ವೇದಿಕೆ
    • 1xbet giris_dpmn on ವಿದೇಶ ವ್ಯಾಸಂಗಕ್ಕೆ ಸರ್ಕಾರದ ಹಸ್ತ
    • RonaldJah on ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ | Belagavi
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    April 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    April 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    April 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.