Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮೆಟ್ರೋದಲ್ಲಿ ಮೊಬೈಲ್ ಸ್ಪೀಕರ್ ಆನ್ ಮಾಡಿದರೆ ಅಷ್ಟೇ!
    ಮಾಹಿತಿ

    ಮೆಟ್ರೋದಲ್ಲಿ ಮೊಬೈಲ್ ಸ್ಪೀಕರ್ ಆನ್ ಮಾಡಿದರೆ ಅಷ್ಟೇ!

    vartha chakraBy vartha chakraDecember 29, 2025Updated:December 29, 202513 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,
    ಮಹಾನಗರ ಬೆಂಗಳೂರಿನ ಸಂಚಾರ ದಟ್ಟಣೆಯನ್ನು ನಿವಾರಿಸುವಲ್ಲಿ ಮೆಟ್ರೋ ಪಾಲು ದೊಡ್ಡದಿದೆ ತಲುಪಬೇಕಾದ ಸ್ಥಳವನ್ನು ತ್ವರಿತವಾಗಿ ತಲುಪಲು ಮೆಟ್ರೋ ಅವಲಂಬಿಸುವವರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗೆ ಮೆಟ್ರೋ ಬಳಕೆದಾರರ ಸಂಖ್ಯೆ ಹೆಚ್ಚಾದಂತೆ ಕೆಲವರು,ನಿಯಮಗಳ ಕಡೆ ಹೆಚ್ಚು ಗಮನ ನೀಡದೆ ಬ್ರೇಕ್ ಮಾಡುತ್ತಿದ್ದಾರೆ.  ಅದರಲ್ಲೂ ಮೊಬೈಲ್ ಬಳಕೆಯಿಂದಲೇ ಬಹುತೇಕ ನಿಯಮಗಳು ಉಲ್ಲಂಘನೆಗೆ ಕಾರಣವಾಗುತ್ತಿದೆ.
    ಇದರಿಂದ, ಸಹ ಪ್ರಯಾಣಿಕರಿಗೂ ಕಿರಿಕಿರಿ ಉಂಟು ಮಾಡುತ್ತಿದ್ದು, ಒಂದೇ ತಿಂಗಳಲ್ಲಿ ಬಿಎಂಆರ್‌ಸಿಎಲ್‌ಗೆ ಸಾವಿರಾರು ಸಂಖ್ಯೆಯಲ್ಲಿ ದೂರು ದಾಖಲಾಗಿದೆ. ಪರಿಣಾಮ ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ, ಮೆಟ್ರೋ ಆಡಳಿತ ಮಂಡಳಿ ಮಹತ್ವದ ನಿರ್ಧಾರಕ್ಕೆ ಬಂದಿದೆ. ಮೆಟ್ರೋದಲ್ಲಿ ಪ್ರಯಾಣಿಸುವ ವೇಳೆ ಸಮಯ ಕಳೆಯಲು ಬಹುತೇಕ ಜನ ಮೊಬೈಲ್ ಬಳಕೆ ಮಾಡುತ್ತಾರೆ.
    ಕೆಲವೊಮ್ಮೆ ರೀಲ್ಸ್  ಯುಟ್ಯೂಬ್ ವೀಕ್ಷಣೆ ಮಾಡುತ್ತಿದ್ದಾರೆ ಹಲವರು ಬ್ಲೂಟೂತ್ ಹಾಕಿ ಏರುಧ್ವನಿಯಲ್ಲಿ ಮಾತನಾಡುವುದು ಈಗ ಹಲವು ಸಹ ಪ್ರಯಾಣಿಕರ ಕಿರಿಕಿರಿಗೆ ಕಾರಣವಾಗಿದೆ. ಮೆಟ್ರೋ ಪ್ರಯಾಣದ ವೇಳೆ ಜೋರು ಶಬ್ದ ಇಟ್ಟುಕೊಂಡು ಮೊಬೈಲ್ ಬಳಕೆ ಮಾಡಬಾರದು ಎನ್ನುವ ನಿಯಮ ಇದ್ದರೂ ಉಲ್ಲಂಘನೆ ಆಗುತ್ತಿದೆ. ಇದೇ ಕಾರಣಕ್ಕೆ ದಂಡಾಸ್ತ್ರ ಪ್ರಯೋಗಕ್ಕೆ ಬಿಎಂಆರ್‌ಸಿಎಲ್ ಮುಂದಾಗಿದೆ.
    ಇನ್ನು ಮೊಬೈಲ್ ಅಲ್ಲಿ ವಾಲ್ಯೂಮ್ ಜಾಸ್ತಿ ಇಟ್ಟು ಸ್ಪೀಕರ್ ಹಾಕಿಕೊಂಡು ನೋಡುವುದು,ಬ್ಲೂಟೂತ್ ಬಳಕೆ ಮಾಡಿ ಗಟ್ಟಿಯಾಗಿ ಮಾತನಾಡಿ ಇತರೆ ಪ್ರಯಾಣಿಕರಿಗೆ ಕಿರಿಕಿರಿ ಉಂಟು ಮಾಡುವುದು ಇದೀಗ ಶಿಕ್ಷಾರ್ಹ ಅಪರಾಧವಾಗಲಿದೆ. ಇದರ ಜೊತೆಗೆ ಕೆಲವರು ಪ್ರಯಾಣದ ವೇಳೆ  ಊಟ, ತಿಂಡಿ ಮಾಡುವುದು, ತಂಬಾಕು ಸೇವನೆ ಮಾಡುವ ದೂರು ಕಂಡು ಬರುತ್ತಲೇ ಇದೆ.
    ಡಿಸೆಂಬರ್ 5ರಿಂದ 25ರವರೆಗಿನ ಡೇಟಾ ಪ್ರಕಾರ 6,520 ಮಂದಿ ವಿರುದ್ಧ ಲೌಡ್ ಸೌಂಡ್ ಕೇಸ್ ದಾಖಲಾಗಿದೆ. ಮೆಟ್ರೋದಲ್ಲಿ ತಿಂಡಿ ತಿಂದು 268 ಕೇಸ್ ದಾಖಲು ಆಗಿದೆ. ತಂಬಾಕು ಸೇವನೆಯ ಅಡಿ 641 ದೂರು ರಿಜಿಸ್ಟರ್ ಆಗಿದೆ.‌ ಇನ್ನು ನಮ್ಮ ಮೆಟ್ರೋದಲ್ಲಿ ಕಳೆದ ಒಂದು ವರ್ಷದಿಂದ ಈ ಬಗ್ಗೆ ಸರ್‌ಪ್ರೈಸ್ ತಪಾಸಣೆ ಮಾಡಲಾಗುತ್ತಿದೆ.

    Verbattle
    Verbattle
    Verbattle
    Bengaluru
    Share. Facebook Twitter Pinterest LinkedIn Tumblr Email WhatsApp
    Previous Articleಮತ್ತೊಂದು ಆರೋಪದಲ್ಲಿ ಸಿಲುಕಿದ ಶರಣರು
    Next Article ಬೆಂಗಳೂರಿನಲ್ಲಿ ಡ್ರಗ್ಸ್ ಕಾರ್ಖಾನೆಗಳು!
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026

    13 Comments

    1. LinwoodGah on February 11, 2026 1:51 pm

      generic for zoloft: generic zoloft – zoloft without dr prescription

      Reply
    2. LinwoodGah on February 11, 2026 5:11 pm

      Smart GenRx USA: online pharmacy pain relief – certified canadian pharmacy

      Reply
    3. Glennhof on February 11, 2026 7:46 pm

      https://ivertherapeutics.shop/# Iver Therapeutics

      Reply
    4. LinwoodGah on February 11, 2026 8:29 pm

      buy ivermectin pills: ivermectin 500mg – ivermectin otc

      Reply
    5. LinwoodGah on February 11, 2026 11:50 pm

      sertraline zoloft: generic for zoloft – generic zoloft

      Reply
    6. LeonardReawn on February 12, 2026 12:17 am

      drug neurontin 20 mg neurontin 400 mg capsules neurontin pills for sale

      Reply
    7. Glennhof on February 12, 2026 2:50 am

      https://sertralineusa.com/# zoloft without rx

      Reply
    8. LinwoodGah on February 12, 2026 3:14 am

      drug neurontin 200 mg: Neuro Relief USA – can you buy neurontin over the counter

      Reply
    9. LinwoodGah on February 12, 2026 6:34 am

      Iver Therapeutics: ivermectin price usa – stromectol in canada

      Reply
    10. LinwoodGah on February 12, 2026 1:15 pm

      ivermectin 1% cream generic: ivermectin over the counter – ivermectin 2%

      Reply
    11. LinwoodGah on February 12, 2026 7:47 pm

      where to buy stromectol: ivermectin 5 mg – Iver Therapeutics

      Reply
    12. LinwoodGah on February 12, 2026 11:04 pm

      Smart GenRx USA: safe canadian pharmacy – Smart GenRx USA

      Reply
    13. LinwoodGah on February 13, 2026 2:21 am

      zoloft without dr prescription: buy zoloft – buy zoloft

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof on ಬೆಂಗಳೂರಿನಲ್ಲಿ ಡ್ರಗ್ಸ್ ಕಾರ್ಖಾನೆಗಳು!
    • Ybwths on ಅಮೇರಿಕಾದಲ್ಲಿ ಯಾರಿಗೆ ವೋಟ್ ಮಾಡಬೇಕು.
    • Glennhof on ಡ್ರಗ್ಸ್ ಜಾಲದಲ್ಲಿ ಮಂತ್ರಿಗಳ ಆಪ್ತರು!
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.