Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಡಿ.31ರಂದು ಮದ್ಯದಂಗಡಿ ಎಷ್ಟು ಗಂಟೆಗೆ ಓಪನ್ ಗೊತ್ತಾ?
    Bengaluru

    ಡಿ.31ರಂದು ಮದ್ಯದಂಗಡಿ ಎಷ್ಟು ಗಂಟೆಗೆ ಓಪನ್ ಗೊತ್ತಾ?

    vartha chakraBy vartha chakraDecember 29, 20257 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,
    ಹೊಸವರ್ಷದ ಸಂಭ್ರಮಾಚರಣೆಯಲ್ಲಿ ತೊಡಗುವವರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ಹೊಸ ವರ್ಷವನ್ನು ಸ್ವಾಗತಿಸುವ ಹಿನ್ನೆಲೆಯಲ್ಲಿ ಡಿ.31 ರಂದು ಬೆಳಗ್ಗೆ 6 ಗಂಟೆಯಿಂದಲೇ ಮದ್ಯದ ಅಂಗಡಿಗಳು ವಹಿವಾಟು ನಡೆಸಲು ಅವಕಾಶ ನೀಡಲಾಗಿದೆ.
    ಬೆಳಗಾವಿ,ಬೆಂಗಳೂರು,ಮಂಗಳೂರು ಸೇರಿ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಮಧ್ಯದ ಅಂಗಡಿಗಳು ಬೆಳಗ್ಗೆ 6 ಗಂಟೆಯಿಂದಲೇ ವಹಿವಾಟು ನಡೆಸಲು ಅವಕಾಶ ಕಲ್ಪಿಸಲಾಗಿದೆ.
    ಇದು ಒಂದು ದಿನದ ಮಟ್ಟಿಗೆ ಮಾತ್ರ ಅನ್ವಯವಾಗಲಿದ್ದು, ಉಳಿದ ದಿನಗಳಲ್ಲಿ ಯಥಾಸ್ಥಿತಿ ಇರಲಿದೆ.ಜನವರಿ 1ರಿಂದ ಮದ್ಯ ಮಾರಾಟಗಾರರು ಈ ಹಿಂದೆ ಇದ್ದ ಸಮಯದಲ್ಲೇ ಮದ್ಯ ಮಾರಾಟ ಮಾಡಬೇಕು. ಬುಧವಾರ ಮಾತ್ರ ಹೊಸ ವರ್ಷಾಚರಣೆ ಹಿನ್ನಲೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.ಈ ಆದೇಶದಂತೆ ಡಿಸೆಂಬರ್‌ 31(ಬುಧವರಾ)ರಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 1 ಗಂಟೆವರೆಗೆ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಸಾಮಾನ್ಯ ದಿನಗಳಲ್ಲಿ ಮದ್ಯ ಮಾರಾಟಕ್ಕೆ ಇರುವ ಸಮಯಕ್ಕಿಂತ ಹೆಚ್ಚು ಅವಧಿಗೆ ಅವಕಾಶ ನೀಡಲಾಗಿದೆ.
    ಹೊಸ ವರ್ಷಾಚರಣೆಯ ಸಂಭ್ರಮವನ್ನು ನಿಯಂತ್ರಿತ ಹಾಗೂ ಸುರಕ್ಷಿತ ರೀತಿಯಲ್ಲಿ ಆಚರಿಸುವುದೇ ಈ ಕ್ರಮದ ಉದ್ದೇಶವಾಗಿದ್ದು, ಎಲ್ಲಾ ಬಾರ್‌ಗಳು, ಪಬ್‌ಗಳು, ವೈನ್‌ಶಾಪ್‌ಗಳು ಹಾಗೂ ಇತರೆ ಮದ್ಯ ಮಾರಾಟ ಕೇಂದ್ರಗಳಿಗೆ ಈ ನಿಯಮ ಅನ್ವಯವಾಗುತ್ತದೆ.

    Verbattle
    Verbattle
    Verbattle
    Bengaluru ಸರ್ಕಾರ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಿನಲ್ಲಿ ಡ್ರಗ್ಸ್ ಕಾರ್ಖಾನೆಗಳು!
    Next Article ವಿದ್ಯುತ್ ಇಂಜಿನಿಯರ್ ಗಳಿಗೆ ಗೌರವ್ ಗುಪ್ತಾ ಕರೆ
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026

    7 Comments

    1. LinwoodGah on February 11, 2026 2:21 pm

      zoloft pill: zoloft generic – zoloft without rx

      Reply
    2. Glennhof on February 11, 2026 7:33 pm

      https://smartgenrxusa.shop/# order pharmacy online egypt

      Reply
    3. LinwoodGah on February 12, 2026 12:20 am

      pharmaceutical online: canadian pharmacy near me – Smart GenRx USA

      Reply
    4. LinwoodGah on February 12, 2026 3:42 am

      ivermectin gel: ivermectin 12 – purchase oral ivermectin

      Reply
    5. LeonardReawn on February 12, 2026 3:44 am

      Iver Therapeutics buy stromectol online uk Iver Therapeutics

      Reply
    6. LinwoodGah on February 12, 2026 7:04 am

      Neuro Relief USA: Neuro Relief USA – Neuro Relief USA

      Reply
    7. LinwoodGah on February 12, 2026 4:59 pm

      generic for zoloft: zoloft buy – order zoloft

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof on ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೇ ಉದ್ಯೋಗ
    • StellaHewly on ಕನ್ನಡ ರಾಜ್ಯೋತ್ಸವ; ಇದು ಕನ್ನಡಿಗರ ಹಬ್ಬ.
    • LinwoodGah on ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.