Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಲೆಗೆ ಬಿದ್ದ ಡ್ರಗ್ ಫೆಡ್ಲರ್ ಗಳು
    ಅಪರಾಧ

    ಬಲೆಗೆ ಬಿದ್ದ ಡ್ರಗ್ ಫೆಡ್ಲರ್ ಗಳು

    vartha chakraBy vartha chakraDecember 29, 2025Updated:December 29, 202520 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಡಿ.29-
    ಹೊಸವರ್ಷದ ಸಂಭ್ರಮಾಚರಣೆಗೆ ಸಿದ್ಧತೆ ನಡೆದಿರುವ ನಡುವೆಯೇ ಮಹಾನಗರ ಬೆಂಗಳೂರಿನಲ್ಲಿ ದೊಡ್ಡ ಪ್ರಮಾಣದಲ್ಲಿ ಡ್ರಗ್ಸ್ ಮಾರಾಟ ಸಾಗಾಣಿಕೆ ಮತ್ತು ಸೇವನೆ ನಡೆಯಲಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ತೀವ್ರ ನಿಗಾ ವಹಿಸಿದ್ದಾರೆ.
    ಇದರ ನಡುವೆ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಒರ್ವ ವಿದೇಶಿ ಪ್ರಜೆ ಮತ್ತು ಅಮೆಜಾನ್ ಡಿಲವರಿ ಬಾಯ್ ನನ್ನು ಬಂಧಿಸಿ 2.50 ಕೋಟಿ ಮೌಲ್ಯದ ಮಾದಕವಸ್ತುಗಳನ್ನು ಜಪ್ತಿ ಮಾಡಿದ್ದಾರೆ.
    ಬಂಧಿತರನ್ನು ನೈಜೀರಿಯಾದ ಒಕೇ ಕ್ರಿಸ್ಟೋಫರ್(45) ಹಾಗೂ ತಮಿಳುನಾಡು ಮೂಲದ ಹೆಚ್ ಎಸ್ ಆರ್ ಲೇಔಟ್ ನ ನವೀನ್ ರಾಜ್ (26) ಎಂದು ಗುರುತಿಸಲಾಗಿದೆ.
    ಈ ಬಗ್ಗೆ ಸುದ್ದಿಗಾರರಿಗೆ ಮಾಹಿತಿ ನೀಡಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಬಂಧಿತ ಡ್ರಗ್ ಫೆಡ್ಲರ್ ಗಳಿಂದ 2 ಲಕ್ಷ ನಗದು ಹಾಗೂ 2.50 ಕೋಟಿ ಮೌಲ್ಯದ 1 ಕೆ.ಜಿ 70 ಗ್ರಾಂ ಎಂಡಿಎಂಎ ಕ್ರಿಸ್ಟೆಲ್, 60 ಎಕ್ಸ್‌ ಟೆಸಿ ಪಿಲ್ಸ್ ಗಳು, 100 ಎಲ್ಎಸ್ ಡಿ ಸ್ಟ್ರಿಪ್ಸ್ ಗಳು. 5 ಗ್ರಾಂ ಕೊಕೇನ್, 2 ಮೊಬೈಲ್ ಫೋನ್, 1 ಲ್ಯಾಪ್ಟಾಪ್, ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದರು.
    ಬಂಧಿತ ವಿದೇಶಿ ವ್ಯಕ್ತಿಯು ಕಳೆದ ವರ್ಷ ಬಿಸಿನೆಸ್ ವೀಸಾದಡಿ ಭಾರತಕ್ಕೆ ಬಂದು. ದೆಹಲಿ ಮತ್ತು ಮುಂಬೈನಲ್ಲಿ ವಾಸವಿದ್ದ ಈತ ವಿದೇಶಿ ಪ್ರಜೆಗಳಿಂದ ಕಡಿಮೆ ಬೆಲೆಗೆ ಎಂಡಿಎಂಎ ಖರೀದಿಸಿ, ನೂತನ ವರ್ಷಾಚರಣೆಯ ಸಂದರ್ಭದಲ್ಲಿ ಆತನ ಪರಿಚಯಸ್ಥ ಗಿರಾಕಿಗಳಿಗೆ ಸರಬರಾಜು ಮಾಡಲು ತಯಾರಿ ನಡೆಸಿದ್ದ ಎಂದು ತಿಳಿಸಿದರು.
    ಬಂಡೇಪಾಳ್ಯದಲ್ಲಿ ತಮಿಳುನಾಡು ಮೂಲದ ನವೀನ್ ರಾಜ್ ನನ್ನು ಬಂಧಿಸಿ‌ ಆತನಿಂದ 25 ಲಕ್ಷ ಮೌಲ್ಯದ 100 ಎಲ್.ಎಸ್.ಡಿ ಸ್ಟ್ರಿಪ್‌ಗಳು, 5 ಗ್ರಾಂ ಕೊಕೇನ್ ಹಾಗೂ ಕೃತ್ಯಕ್ಕೆ ಬಳಸಲಾಗುತ್ತಿದ್ದ 1 ಮೊಬೈಲ್ ವಶಪಡಿಸಿಕೊಳ್ಳಲಾಗಿದೆ.
    ಆರೋಪಿಯು ಅಮೆಜಾನ್ ಕಂಪನಿಯಲ್ಲಿ ಡೆಲಿವರಿ ಬಾಯ್ ಕೆಲಸ ಮಾಡಿಕೊಂಡಿದ್ದಾನೆ. ಈತ‌ ಅಪರಿಚಿತ ವ್ಯಕ್ತಿಗಳಿಂದ ಕಡಿಮೆ ಬೆಲೆಗೆ ಎಲ್ ಎಸ್ ಡಿ ಸ್ಟ್ರಿಪ್ಪಗಳು ಹಾಗೂ ಕೊಕೇನ್ ನನ್ನು ಖರೀದಿಸಿ, ಪರಿಚಯಸ್ಥ ಗಿರಾಕಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಎಂದು ಹೇಳಿದರು.

    Verbattle
    Verbattle
    Verbattle
    ಡ್ರಗ್ಸ್ ತಮಿಳುನಾಡು Bengaluru ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleವಿದ್ಯುತ್ ಇಂಜಿನಿಯರ್ ಗಳಿಗೆ ಗೌರವ್ ಗುಪ್ತಾ ಕರೆ
    Next Article ಡ್ರಗ್ಸ್ ಜಾಲದಲ್ಲಿ ಮಂತ್ರಿಗಳ ಆಪ್ತರು!
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026

    20 Comments

    1. Glennhof on February 11, 2026 1:47 pm

      https://sertralineusa.com/# Sertraline USA

      Reply
    2. LinwoodGah on February 11, 2026 3:38 pm

      Iver Therapeutics: Iver Therapeutics – Iver Therapeutics

      Reply
    3. LinwoodGah on February 11, 2026 7:00 pm

      generic zoloft: zoloft generic – buy zoloft

      Reply
    4. Glennhof on February 11, 2026 8:47 pm

      https://sertralineusa.shop/# sertraline zoloft

      Reply
    5. LinwoodGah on February 11, 2026 10:18 pm

      sertraline: zoloft buy – order zoloft

      Reply
    6. Glennhof on February 12, 2026 12:21 am

      http://sertralineusa.com/# zoloft tablet

      Reply
    7. LinwoodGah on February 12, 2026 1:40 am

      neurontin capsules 100mg: neurontin over the counter – Neuro Relief USA

      Reply
    8. Glennhof on February 12, 2026 7:16 am

      https://smartgenrxusa.com/# Smart GenRx USA

      Reply
    9. LinwoodGah on February 12, 2026 8:23 am

      sertraline zoloft: zoloft without rx – zoloft cheap

      Reply
    10. Glennhof on February 12, 2026 10:49 am

      https://ivertherapeutics.shop/# Iver Therapeutics

      Reply
    11. LeonardReawn on February 12, 2026 10:56 am

      cheap online pharmacy Smart GenRx USA legit canadian pharmacy online

      Reply
    12. casino cz_rzsr on February 12, 2026 2:20 pm

      online casina online casina .

      Reply
    13. LinwoodGah on February 12, 2026 2:59 pm

      canada drugs online review: safe reliable canadian pharmacy – Smart GenRx USA

      Reply
    14. Glennhof on February 12, 2026 5:38 pm

      http://ivertherapeutics.com/# Iver Therapeutics

      Reply
    15. LinwoodGah on February 12, 2026 6:17 pm

      Smart GenRx USA: Smart GenRx USA – Smart GenRx USA

      Reply
    16. Glennhof on February 12, 2026 9:03 pm

      https://smartgenrxusa.shop/# Smart GenRx USA

      Reply
    17. LinwoodGah on February 12, 2026 9:35 pm

      generic zoloft: zoloft cheap – generic for zoloft

      Reply
    18. Glennhof on February 13, 2026 12:31 am

      http://smartgenrxusa.com/# online pharmacy pain

      Reply
    19. LinwoodGah on February 13, 2026 12:50 am

      no prescription needed pharmacy: canadian pharmacy no scripts – mexican online mail order pharmacy

      Reply
    20. LeonardReawn on February 13, 2026 3:18 am

      Neuro Relief USA neurontin sale Neuro Relief USA

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jwtuvn on ವಿಜಯೇಂದ್ರ ಬದಲಾವಣೆಗೆ ಹೆಚ್ಚಿದ ಒತ್ತಡ.
    • LinwoodGah on ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಲು ಬಿಡುವುದಿಲ್ಲ: ಡಿ.ಕೆ. ಶಿವಕುಮಾರ್
    • 1win_ilSi on ಕೃಷಿ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಎಚ್ಚರಿಕೆ.
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.