Archives
    • April 2026
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೇ ಉದ್ಯೋಗ
    ಮಾಹಿತಿ

    ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೇ ಉದ್ಯೋಗ

    vartha chakraBy vartha chakraJanuary 2, 2026Updated:January 2, 20267 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,
    ಕರ್ನಾಟಕದ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಸಿಗುತ್ತಿಲ್ಲ ಎಂಬ ಬಹುದಿನದ ಕೊರಗನ್ನು ನಿವಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.
    ಈ ಕುರಿತಂತೆ ಕನ್ನಡಪರ ಸಂಘಟನೆಗಳು, ಚಿಂತಕರು ಮತ್ತು ಸಾಹಿತಿಗಳ ಅಭಿಪ್ರಾಯ ಆಲಿಸಿರುವ ರಾಜ್ಯ ಸರ್ಕಾರ ಇದೀಗ ಕರ್ನಾಟಕದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವುದನ್ನು ಕಡ್ಡಾಯಗೊಳಿಸಿ ಹೊಸ ಕಾನೂನು ಜಾರಿಗೊಳಿಸಲು ತೀರ್ಮಾನಿಸಿದೆ ಇದಕ್ಕಾಗಿ ಕರ್ನಾಟಕ ರಾಜ್ಯ ಸ್ಥಳೀಯ ಅಭ್ಯರ್ಥಿಗಳ ಉದ್ಯೋಗ ವಿಧೇಯಕ‌ ಸಿದ್ಧಪಡಿಸಿದ್ದು ನಾಳೆ ನಡೆಯಲಿರುವ ಸಂಪುಟ ಸಭೆಯಲ್ಲಿ ಇದಕ್ಕೆ ಅನುಮೋದನೆ ಸಿಗುವ ಸಾಧ್ಯತೆ ಇದೆ
    ವಿಧಾನ ಮಂಡಲದ ಮುಂಬರುವ ಬಜೆಟ್ ಅಧಿವೇಶನದಲ್ಲಿ ಈ ಮಸೂದೆಯನ್ನು ಅನುಮೋದನೆಗಾಗಿ ಮಂಡಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ
    ಹೊಸದಾಗಿ ರೂಪಿಸಲಾಗುತ್ತಿರುವ ಕಾನೂನಿನ ಪ್ರಕಾರ ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮತ್ತು ಕಾರ್ಯ ಆರಂಭ ಮಾಡಲಿರುವ ಖಾಸಗಿ ಸಂಸ್ಥೆಗಳಲ್ಲಿ ವ್ಯವಸ್ಥಾಪಕ ಹುದ್ದೆಗಳಿಗೆ ಶೇ. 50, ವ್ಯವಸ್ಥಾಪಕೇತರ ಹುದ್ದೆಗಳಿಗೆ ಶೇ. 70 ಮತ್ತು ಗ್ರೂಪ್ ‘ಸಿ’ ಹಾಗೂ ‘ಡಿ’ ದರ್ಜೆಯ ಹುದ್ದೆಗಳಿಗೆ ಶೇ. 100 ರಷ್ಟು ಕರ್ನಾಟಕದವರಿಗೆ ಉದ್ಯೋಗ ನೀಡಬೇಕು.
    ನೂತನ ಕಾನೂನಿನ ಅನ್ವಯ ಕರ್ನಾಟಕದಲ್ಲಿ ಜನಿಸಿದವರು, ಅಥವಾ ಕನಿಷ್ಠ 15 ವರ್ಷಗಳಿಂದ ರಾಜ್ಯದಲ್ಲಿ ನೆಲೆಸಿರುವವರು ಅಥವಾ ಕನ್ನಡ ಭಾಷೆಯಲ್ಲಿ ಉತ್ತಮ ಪ್ರಾವೀಣ್ಯತೆ ಹೊಂದಿರುವವರನ್ನು ಮಾತ್ರ ‘ಸ್ಥಳೀಯರು’ ಎಂದು ಪರಿಗಣಿಸಲಾಗುತ್ತದೆ. ಈ ವಿಧೇಯಕವನ್ನು ಮುಂಬರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಶಾಸನ ರೂಪಿಸಲು ಸರ್ಕಾರ ಸಜ್ಜಾಗಿದ್ದು, ಇದು ಸ್ಥಳೀಯರ ಉದ್ಯೋಗ ಹಿತಾಸಕ್ತಿ ಕಾಪಾಡುವ ಗುರಿ ಹೊಂದಿದೆ.

    Verbattle
    Verbattle
    Verbattle
    ಕರ್ನಾಟಕ ಕಾನೂನು Bengaluru ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    Next Article ಕಾಲೇಜುಗಳಲ್ಲಿ ಋತು ಚಕ್ರ ರಜೆ.?
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    April 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    April 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    April 5, 2026

    7 Comments

    1. Peterwaide on April 18, 2026 1:24 am

      legal online pharmacies in the us: FormuLine Pharmacy – reputable online pharmacy no prescription

      Reply
    2. Peterwaide on April 18, 2026 6:45 am

      AccessBridge Pharmacy: AccessBridge Pharmacy – farmacia mexicana en chicago

      Reply
    3. Peterwaide on April 18, 2026 7:26 am

      the purple pharmacy mexico: AccessBridge Pharmacy – AccessBridge

      Reply
    4. Thomasticle on April 18, 2026 2:42 pm

      top-rated online pharmacies: FormuLine Pharmacy – no prescription pharmacy paypal

      Reply
    5. Peterwaide on April 18, 2026 4:08 pm

      SteadyMeds: reliable canadian online pharmacy – SteadyMeds pharmacy

      Reply
    6. Peterwaide on April 18, 2026 5:10 pm

      top online pharmacy: buy medicines online in india – online pharmacy without scripts

      Reply
    7. Peterwaide on April 18, 2026 7:57 pm

      canadian medications: canadian valley pharmacy – SteadyMeds

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Peterwaide on ದಾಸನ ಕಂಡು ಕಣ್ಣೀರು ಹಾಕಿದ ಪವಿತ್ರಾ ಗೌಡ
    • Bbrfmoism on ಶಿವಕುಮಾರ್ Planಗೆ ರಾಹುಲ್ ಗಾಂಧಿ ಅಡ್ಡಗಾಲು | DK Shivakumar
    • Bnnrmoism on Crypto ವಂಚಕ Arrest.
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    April 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    April 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    April 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.