Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪರಪ್ಪನ ಅಗ್ರಹಾರದಲ್ಲಿ ಉಗ್ರ ಚಟುವಟಿಕೆ
    ಅಪರಾಧ

    ಪರಪ್ಪನ ಅಗ್ರಹಾರದಲ್ಲಿ ಉಗ್ರ ಚಟುವಟಿಕೆ

    vartha chakraBy vartha chakraJanuary 3, 202628 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,
    ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಶಂಕಿತ ಉಗ್ರನ ವಿರುದ್ಧ ರಾಷ್ಟ್ರೀಯ ತನಿಖಾ ದಳ ಹೊಸ ಆರೋಪ ಪಟ್ಟಿಯನ್ನು ಸಲ್ಲಿಸಿದೆ.
    ಇದರಲ್ಲಿ ಬಂಧಿತ ಉಗ್ರ ನಿಷೇಧಿತ ಲಷ್ಕರ್-ಎ-ತೋಯ್ಬಾ ಸಂಘಟನೆ ಜೊತೆಗೆ ಸೇರಿ ಕಾರಾಗೃಹದಲ್ಲಿನ ಸಹ ಕೈದಿಗಳನ್ನು ಭಯೋತ್ಪಾದಕ ಕೃತ್ಯಗಳಿಗೆ ಪ್ರೇರೇಪಿಸುತ್ತಿದ್ದ ಎಂದು ಆರೋಪಿಸಲಾಗಿದೆ.
    ಪ್ರಕರಣದ ಸಂಬಂಧ ಮೂವರು ಆರೋಪಿಗಳ ವಿರುದ್ಧ ರಾಷ್ಟ್ರೀಯ ತನಿಖಾ ದಳ ಪೂರಕ ದೋಷಾರೋಪ ಪಟ್ಟಿ ಸಲ್ಲಿಸಿದೆ.
    ಪ್ರಕರಣದಲ್ಲಿ, ಅನೀಸ್ ಫಾತಿಮಾ, ಎಎಸ್ಐ ಚಾನ್ ಪಾಷಾ ಎ ಹಾಗೂ ಕಾರಾಗೃಹದ ವೈದ್ಯ ಡಾ. ನಾಗರಾಜ್ ಎಸ್ ವಿರುದ್ಧ ಐಪಿಸಿ, ಯುಎಪಿಎ ಕಾಯ್ದೆ, ಸ್ಫೋಟಕ ವಸ್ತುಗಳ ಕಾಯ್ದೆ, ಭ್ರಷ್ಟಾಚಾರ ತಡೆ ಕಾಯ್ದೆ ಮತ್ತು ಕರ್ನಾಟಕ ಕಾರಾಗೃಹ ಕಾಯ್ದೆಯ ವಿವಿಧ ಕಲಂಗಳಡಿಯಲ್ಲಿ ಆರೋಪಿಗಳು ಎಂದು ಉಲ್ಲೇಖಿಸಿಲಾಗಿದೆ.
    ಆರೋಪಿ ಜುನೈದ್‌ನ ತಾಯಿ ಅನೀಸ್ ಫಾತಿಮಾ, ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿರುವ ಟಿ.ನಸೀರ್‌ಗೆ ಲಾಜಿಸ್ಟಿಕಲ್ ಬೆಂಬಲ ಮತ್ತು ಹಣವನ್ನು ಒದಗಿಸಿದ್ದರು. ಈಕೆ ಮಗನ ನಿರ್ದೇಶನದ ಮೇರೆಗೆ ಹ್ಯಾಂಡ್ ಗ್ರೆನೇಡ್‌ ಮತ್ತು ವಾಕಿ-ಟಾಕಿಗಳನ್ನು ಸಂಗ್ರಹಿಸಿ ಪ್ರಕರಣದ ವಿವಿಧ ಆರೋಪಿಗಳ ನಡುವೆ ಸಂವಹನವನ್ನು ಸುಗಮಗೊಳಿಸಿದ್ದರು. ಅಲ್ಲದೆ ಪ್ರಮುಖ ಆರೋಪಿ ಸಲ್ಮಾನ್ ಖಾನ್‌ಗೆ ಆಶ್ರಯ ನೀಡುವಲ್ಲಿ ಮತ್ತು ಅವನ ಪ್ರಯಾಣ ದಾಖಲೆಗಳನ್ನು ವ್ಯವಸ್ಥೆ ಮಾಡುವ ಮೂಲಕ ದುಬೈಗೆ ಪರಾರಿಯಾಗಲು ಸಹಾಯ ಮಾಡಿದ್ದರು ಎಂಬುದು ಎನ್ಐಎ ತನಿಖೆಯಿಂದ ಬಹಿರಂಗವಾಗಿತ್ತು.
    ಇದಾದ ನಂತರ ಆಫ್ರಿಕಾದ ರುವಾಂಡಾ ರಿಪಬ್ಲಿಕ್‌ನಲ್ಲಿದ್ದ ಸಲ್ಮಾನ್ ಖಾನ್‌ನನ್ನು ಬಂಧಿಸಿ ಭಾರತಕ್ಕೆ ಕರೆತರಲಾಗಿತ್ತು.
    ಬೆಂಗಳೂರು ನಗರದ ನಗರ ಸಶಸ್ತ್ರ ಮೀಸಲು – ದಕ್ಷಿಣ ವಿಭಾಗದಲ್ಲಿ ಎಎಸ್ಐ ಆಗಿದ್ದ ಚಾನ್ ಪಾಷಾ, ಕೈದಿಗಳ ಬೆಂಗಾವಲು ಕರ್ತವ್ಯದಲ್ಲಿದ್ದಾಗ ಟಿ.ನಸೀರ್‌ನನ್ನು ನ್ಯಾಯಾಲಯಕ್ಕೆ ಕರೆದೊಯ್ಯುವ ಸಮಯ, ಮಾರ್ಗದ ವಿವರಗಳನ್ನ ಆರೋಪಿಗಳ ಹಂಚಿಕೊಳ್ಳುತ್ತಿದ್ದ. ಮತ್ತು ಇದಕ್ಕಾಗಿ ಆರೋಪಿ ಸಲ್ಮಾನ್ ಖಾನ್‌ನಿಂದ ಪ್ರತಿಫಲವನ್ನು ಪಡೆಯುತ್ತಿದ್ದ. ಪರಪ್ಪನ ಅಗ್ರಹಾರ ಕಾರಾಗೃಹದ ಆಸ್ಪತ್ರೆಯಲ್ಲಿ ಮನೋವೈದ್ಯನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ. ನಾಗರಾಜ್, ಅಕ್ರಮವಾಗಿ ಮೊಬೈಲ್ ಫೋನ್‌ಗಳನ್ನ ಕಳ್ಳಸಾಗಣೆ ಮಾಡಿಕೊಂಡು ಬಂದು ಆರೋಪಿಗಳಿಗೆ ಮಾರಾಟ ಮಾಡುತ್ತಿದ್ದ. ಆ ಫೋನ್‌ನನ್ನ ಬಳಿ ಟಿ.ನಸೀರ್‌ ಇತರೆ ಆರೋಪಿಗಳೊಂದಿಗೆ ಸಂವಹನ ನಡೆಸಿ ಉಗ್ರ ಕೃತ್ಯಗಳಿಗೆ ಉತ್ತೇಜಿಸುತ್ತಿದ್ದ ಎಂದು ಎನ್ಐಎ ವಿವರಿಸಿದೆ.

    Verbattle
    Verbattle
    Verbattle
    ಉಗ್ರ ಎನ್ಐಎ ಕರ್ನಾಟಕ ನ್ಯಾಯ Bengaluru
    Share. Facebook Twitter Pinterest LinkedIn Tumblr Email WhatsApp
    Previous ArticleCET ವೇಳಾಪಟ್ಟಿ ಪ್ರಕಟ
    Next Article ಬೆಂಗಳೂರಿಗೆ ಮತ್ತೊಂದು ದೊಡ್ಡ ಪಾರ್ಕ್ ಬರಲಿದೆ ಎಲ್ಲಿ ಗೊತ್ತಾ?
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    28 Comments

    1. LinwoodGah on February 11, 2026 2:52 pm

      zoloft generic: zoloft tablet – zoloft without rx

      Reply
    2. LinwoodGah on February 11, 2026 3:56 pm

      stromectol buy uk: ivermectin 6mg – Iver Therapeutics

      Reply
    3. LinwoodGah on February 11, 2026 6:14 pm

      neurontin 300 mg capsule: Neuro Relief USA – buy neurontin 100 mg

      Reply
    4. LeonardReawn on February 11, 2026 6:50 pm

      zoloft no prescription zoloft no prescription zoloft cheap

      Reply
    5. LinwoodGah on February 11, 2026 7:14 pm

      Neuro Relief USA: Neuro Relief USA – Neuro Relief USA

      Reply
    6. Glennhof on February 11, 2026 8:17 pm

      https://neuroreliefusa.shop/# Neuro Relief USA

      Reply
    7. LinwoodGah on February 11, 2026 9:34 pm

      usa pharmacy: Smart GenRx USA – Smart GenRx USA

      Reply
    8. LinwoodGah on February 11, 2026 10:34 pm

      zoloft without dr prescription: zoloft buy – Sertraline USA

      Reply
    9. LinwoodGah on February 12, 2026 12:53 am

      Iver Therapeutics: ivermectin 1 cream 45gm – ivermectin price canada

      Reply
    10. Glennhof on February 12, 2026 1:01 am

      https://sertralineusa.shop/# zoloft cheap

      Reply
    11. LinwoodGah on February 12, 2026 1:57 am

      Smart GenRx USA: Smart GenRx USA – canada pharmacy coupon

      Reply
    12. Glennhof on February 12, 2026 3:20 am

      http://neuroreliefusa.com/# neurontin 4000 mg

      Reply
    13. LinwoodGah on February 12, 2026 4:16 am

      legit canadian online pharmacy: Smart GenRx USA – Smart GenRx USA

      Reply
    14. Glennhof on February 12, 2026 6:47 am

      https://ivertherapeutics.com/# ivermectin 12 mg

      Reply
    15. Glennhof on February 12, 2026 10:18 am

      http://smartgenrxusa.com/# no prescription required pharmacy

      Reply
    16. LeonardReawn on February 12, 2026 11:25 am

      Smart GenRx USA Smart GenRx USA Smart GenRx USA

      Reply
    17. LinwoodGah on February 12, 2026 2:16 pm

      Smart GenRx USA: legit online pharmacy – my canadian pharmacy review

      Reply
    18. LinwoodGah on February 12, 2026 5:32 pm

      Sertraline USA: sertraline zoloft – sertraline

      Reply
    19. LinwoodGah on February 12, 2026 6:33 pm

      pharmacy coupons: top mail order pharmacies – Smart GenRx USA

      Reply
    20. Glennhof on February 12, 2026 8:33 pm

      https://sertralineusa.com/# buy zoloft

      Reply
    21. LinwoodGah on February 12, 2026 8:48 pm

      reliable rx pharmacy: Smart GenRx USA – medical mall pharmacy

      Reply
    22. Glennhof on February 12, 2026 9:43 pm

      http://smartgenrxusa.com/# canadian pharmacy victoza

      Reply
    23. Glennhof on February 13, 2026 12:01 am

      https://smartgenrxusa.com/# canada pharmacy not requiring prescription

      Reply
    24. LinwoodGah on February 13, 2026 12:06 am

      ivermectin otc: how much is ivermectin – stromectol ivermectin

      Reply
    25. Glennhof on February 13, 2026 1:10 am

      https://neuroreliefusa.shop/# neurontin brand name 800mg

      Reply
    26. LinwoodGah on February 13, 2026 3:24 am

      drug neurontin 20 mg: neurontin price – gabapentin 300

      Reply
    27. Glennhof on February 13, 2026 3:29 am

      https://sertralineusa.com/# zoloft generic

      Reply
    28. LinwoodGah on February 13, 2026 4:22 am

      stromectol for humans: ivermectin cream cost – Iver Therapeutics

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on Alcohol ಇಲ್ಲದೆ ಪಾರ್ಟಿ ನಡೆಯುತ್ತಾ?
    • Jglnoq on ಜಯಲಲಿತಾ ಆಸ್ತಿ ಏನೆಲ್ಲಾ ಇದೆ ಗೊತ್ತಾ
    • LinwoodGah on ಭಾರತಕ್ಕೆ ಇನ್ನೊಬ್ಬ ವೈರಿ ಹುಟ್ಟಿಕೊಂಡನೇ?
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.