Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಭಾರತೀಯ ಸೇನೆಯ ‘ಭೈರವ’ ಗೊತ್ತಾ..?
    ಸುದ್ದಿ

    ಭಾರತೀಯ ಸೇನೆಯ ‘ಭೈರವ’ ಗೊತ್ತಾ..?

    vartha chakraBy vartha chakraJanuary 7, 2026No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ:
    ಬದಲಾಗುತ್ತಿರುವ ಜಾಗತಿಕ ಯುದ್ಧದ ಸ್ವರೂಪಕ್ಕೆ ತಕ್ಕಂತೆ ಭಾರತೀಯ ಸೇನೆಯು ತನ್ನ ಶಕ್ತಿಯನ್ನು ಮರುಸಂಘಟಿಸುತ್ತಿದೆ. ತಂತ್ರಜ್ಞಾನ ಆಧಾರಿತ ಆಧುನಿಕ ಸವಾಲುಗಳನ್ನು ಎದುರಿಸುವ ರೀತಿಯಲ್ಲಿ ಸೇನೆ ಸಜ್ಜಾಗುತ್ತಿದೆ.
    ತೋಳ್ಬಲ ಬುದ್ಧಿ ಶಕ್ತಿಯ ಜೊತೆಗೆ ತಂತ್ರಜ್ಞಾನದ ಶಕ್ತಿಯನ್ನು ಅಳವಡಿಸಿಕೊಂಡಿರುವ ‘ಭೈರವ’ ಎಂಬ ಅತ್ಯಾಧುನಿಕ ವಿಶೇಷ ಪಡೆಯನ್ನು ಭಾರತೀಯ ಸೇನೆ ಸಜ್ಜುಗೊಳಿಸಿದೆ.
    ಆಧುನಿಕ ಯುದ್ಧದ ಸವಾಲುಗಳನ್ನು ಎದುರಿಸಲು ಸೇನೆಯು ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಡ್ರೋನ್ ಆಪರೇಟರ್‌ಗಳ ಬೃಹತ್ ತಂಡವನ್ನು ಭೈರವ ಹೆಸರಿನಲ್ಲಿ ನಿರ್ಮಿಸುವ ಮೂಲಕ ಹೊಸ ಸವಾಲುಗಳನ್ನು ಮೆಟ್ಟಿ ನಿಲ್ಲುವ ನಿಟ್ಟಿನಲ್ಲಿ ಭಾರತೀಯ ಸೇನೆಯ ಪಧಾತಿದಳದ ರೆಜಿಮೆಂಟ್‌ಗಳಿಂದ ಆಯ್ದ ಯೋಧರನ್ನು ಈ ವಿಶೇಷ ಪಡೆಗೆ ಸೇರಿಸಲಾಗಿದೆ.
    ಈ ಪಡೆಯ ಪ್ರತಿಯೊಬ್ಬ ಸೈನಿಕನೂ ಡ್ರೋನ್‌ಗಳನ್ನು ನಿರ್ವಹಿಸುವಲ್ಲಿ ನಿಪುಣನಾಗಿದ್ದು, ಶತ್ರು ರಾಷ್ಟ್ರದ ಒಳಗಿನ ನೆಲೆಗಳನ್ನು ಗುರಿಯಾಗಿಸಲು ಮತ್ತು ಕಾರ್ಯಾಚರಣೆ ನಡೆಸಲು ಇವರಿಗೆ ವಿಶೇಷ ತರಬೇತಿ ನೀಡಲಾಗಿದೆ.
    ಭಾರತೀಯ ಸೇನೆಯು ಹೊಸದಾಗಿ ರೂಪಿಸಿರುವ ‘ಭೈರವ’ ಬೆಟಾಲಿಯನ್, ಶತ್ರು ಪ್ರದೇಶದ ಒಳಗೆ ಅತ್ಯಂತ ವೇಗವಾಗಿ ಮತ್ತು ನಿಖರವಾಗಿ ದಾಳಿ ನಡೆಸುವ ಉನ್ನತ ಡ್ರೋನ್ ಆಧಾರಿತ ಕಾರ್ಯಾಚರಣೆಯ ಸಾಮರ್ಥ್ಯವನ್ನು ಹೊಂದಿದೆ.
    ಈಗಾಗಲೇ ದೇಶಾದ್ಯಂತ ಇಂತಹ 15 ಬೆಟಾಲಿಯನ್‌ಗಳನ್ನು ಸ್ಥಾಪಿಸಲಾಗಿದ್ದು, ಮುಂದಿನ ದಿನಗಳಲ್ಲಿ ಈ ಸಂಖ್ಯೆಯನ್ನು 25ಕ್ಕೆ ಏರಿಸುವ ಗುರಿಯನ್ನು ಸೇನೆ ಹೊಂದಿದೆ.
    ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ ಈ ಪಡೆಯು, ಪ್ಯಾರಾ ಸ್ಪೆಷಲ್ ಫೋರ್ಸಸ್ ಮತ್ತು ಸಾಮಾನ್ಯ ಪದಾತಿ ದಳದ ನಡುವಿನ ಕಾರ್ಯಾಚರಣೆಯ ಅಂತರವನ್ನು ಕಡಿಮೆ ಮಾಡುವ ಸೇತುವೆಯಾಗಿ ಮಹತ್ವದ ಪಾತ್ರ ವಹಿಸಲಿದೆ ಎಂದು ಹೇಳಲಾಗುತ್ತಿದೆ.

    Verbattle
    Verbattle
    Verbattle
    ತಂತ್ರಜ್ಞಾನ
    Share. Facebook Twitter Pinterest LinkedIn Tumblr Email WhatsApp
    Previous Articleಸಿನಿಮಾ ಥಿಯೇಟರ್ Toilet ಬಗ್ಗೆ ಹುಷಾರ್!
    Next Article ಕೋಗಿಲು ಘಟನೆ ಬಗ್ಗೆ ಮಂತ್ರಿ ಕೃಷ್ಣ ಭೈರೇಗೌಡ ನಿಲುವೇನು?
    vartha chakra
    • Website

    Related Posts

    ಬೆಂಗಳೂರಿನ ಹಲವೆಡೆ ಫೆಬ್ರವರಿ 5 ಮತ್ತು 6 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

    January 31, 2026

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    January 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    January 31, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನ ಹಲವೆಡೆ ಫೆಬ್ರವರಿ 5 ಮತ್ತು 6 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MichaelAffew on ಡಿ.ಕೆ ಶಿವಕುಮಾರ್ ಅವರನ್ನು ರಾಹುಲ್ ಗಾಂಧಿ ಯಾಕೆ ಭೇಟಿ ಮಾಡುತ್ತಿಲ್ಲ ಗೊತ್ತಾ?
    • StevenCaf on May 3, 2023 51st Year Free Mass Marriage at Sri Kshetra Dharmasthala
    • StevenCaf on ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ
    Latest Kannada News

    ಬೆಂಗಳೂರಿನ ಹಲವೆಡೆ ಫೆಬ್ರವರಿ 5 ಮತ್ತು 6 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

    January 31, 2026

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    January 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    January 31, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.