Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಾಜಿ ಮಂತ್ರಿಗೆ ಸಿಬಿಐ ಶಾಕ್!
    ಸುದ್ದಿ

    ಮಾಜಿ ಮಂತ್ರಿಗೆ ಸಿಬಿಐ ಶಾಕ್!

    vartha chakraBy vartha chakraJanuary 12, 202613 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,
    ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ವಂಚನೆ ಆರೋಪ ಪ್ರಕರಣ‌ ಇದೀಗ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಮಂತ್ರಿ ಬಿ.ನಾಗೇಂದ್ರ ಅವರಿಗೆ ತೀವ್ರ ಸಂಕಷ್ಟ ತಂದೊಡ್ಡಿದೆ. ನಿಗಮದಲ್ಲಿ ನಡೆದಿದೆ ಎನ್ನಲಾದ ಆವ್ಯವಹಾರ ಆರೋಪ ಕುರಿತಂತೆ ವಿಚಾರಣೆಗೆ ಹಾಜರಾಗುವಂತೆ ಬಿ. ನಾಗೇಂದ್ರ ಅವರಿಗೆ ಸಿಬಿಐ ನೋಟೀಸ್‌‍ ನೀಡಿದೆ. ಕಳೆದ ಜನವರಿ1 ರಂದು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ನಾಗೇಂದ್ರ ಅವರ ಆಪ್ತ ವಿಶ್ವನಾಥ ಅವರ ಬಳ್ಳಾರಿಯಲ್ಲಿರುವ ನಿವಾಸ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿ ಕೆಲ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದರು. ಇದರ ಬೆನ್ನಲ್ಲೇ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಬಿ.ನಾಗೇಂದ್ರ ಅವರಿಗೆ ವಿಚಾರಣೆಗೆ ಹಾಜರಾಗಬೇಕೆಂದು ಸಿಬಿಐ ನೋಟೀಸ್‌‍ ಕೊಟ್ಟಿದ್ದು, ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಈ ಹಿಂದೆ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ‌ ತನಿಖೆ ನಡೆಸಿ ಬಂಧನಕ್ಕೊಳಪಡಿಸಿತ್ತು. ಈ ಪ್ರಕರಣದಲ್ಲಿ ನಾಗೇಂದ್ರ ಕೊನೆಗೆ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದರು. ಈ ಆರೋಪ ಪ್ರಕರಣದ ಬಗ್ಗೆ ರಾಜ್ಯ ಸರ್ಕಾರ ಈ ಹಿಂದೆ ಎಸ್‌‍ಐಟಿ ತನಿಖೆ ನಡೆಸಿತ್ತು. ಆದರೆ ಬಿಜೆಪಿಯ ಶಾಸಕರಾಗಿದ್ದ ರಮೇಶ್‌ ಜಾರಕಿಹೊಳಿ, ಮಾಜಿ ಮಂತ್ರಿಗಳಾದ ಅರವಿಂದ ಲಿಂಬಾವಳಿ, ಕುಮಾರ್‌ಬಂಗಾರಪ್ಪ ಹಾಗೂ ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಿ ಸಿಬಿಐ ತನಿಖೆ ನಡೆಸಬೇಕೆಂದು ಕೋರಿದ್ದರು. ಅಂತಿಮವಾಗಿ ಎರಡೂ ಕಡೆ ವಾದ ಮತ್ತು ಪ್ರತಿವಾದ ಆಲಿಸಿದ್ದ ಹೈಕೋರ್ಟ್‌ ಏಕಸದಸ್ಯ ಪೀಠದ ನ್ಯಾಯಮೂರ್ತಿ ಎನ್‌.ನಾಗಪ್ರಸನ್ನ ಅವರು ಸಿಬಿಐ ತನಿಖೆಗೆ ಆದೇಶ ನೀಡಿದ್ದರು. ಜೊತೆಗೆ ಪ್ರಕರಣ ತನಿಖೆ ನಡೆಸಿದ್ದ ಎಸ್‌‍ಐಟಿ ಸಂಗ್ರಹಿಸಿದ್ದ ಎಲ್ಲಾ ದಾಖಲೆಗಳನ್ನೂ ಸಿಬಿಐಗೆ ವಹಿಸಬೇಕೆಂದು ಸೂಚಿಸಿತ್ತು. ಅದರಂತೆ ಇದೀಗ ಸಿಬಿಐ ಪ್ರಕರಣದ ತನಿಖೆ ನಡೆಸುತ್ತಿದೆ.

    Verbattle
    Verbattle
    Verbattle
    ಕಾಂಗ್ರೆಸ್ ನ್ಯಾಯ ಬಿಜೆಪಿ Bengaluru ವಾಲ್ಮೀಕಿ ವ್ಯವಹಾರ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    Next Article ಸಿಎಂ ಹುದ್ದೆ ಬಗ್ಗೆ ಕೋಡಿಮಠದ ಭವಿಷ್ಯ!
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    13 Comments

    1. LeonardReawn on February 11, 2026 2:50 pm

      Neuro Relief USA Neuro Relief USA neurontin brand coupon

      Reply
    2. LinwoodGah on February 11, 2026 3:37 pm

      cost of neurontin 600 mg: neurontin mexico – neurontin 300

      Reply
    3. Glennhof on February 11, 2026 7:37 pm

      https://sertralineusa.com/# sertraline generic

      Reply
    4. LinwoodGah on February 11, 2026 10:15 pm

      Smart GenRx USA: affordable pharmacy – rx pharmacy

      Reply
    5. LeonardReawn on February 12, 2026 1:05 am

      drug neurontin 200 mg Neuro Relief USA Neuro Relief USA

      Reply
    6. LinwoodGah on February 12, 2026 1:39 am

      zoloft medication: zoloft tablet – zoloft generic

      Reply
    7. LinwoodGah on February 12, 2026 4:59 am

      buy zoloft: zoloft buy – sertraline

      Reply
    8. LinwoodGah on February 12, 2026 5:02 am

      generic ivermectin cream: Iver Therapeutics – price of ivermectin

      Reply
    9. LinwoodGah on February 12, 2026 8:20 am

      zoloft pill: zoloft medication – buy zoloft

      Reply
    10. LeonardReawn on February 12, 2026 9:25 am

      online pharmacy same day delivery Smart GenRx USA Smart GenRx USA

      Reply
    11. Glennhof on February 12, 2026 9:36 am

      https://neuroreliefusa.shop/# Neuro Relief USA

      Reply
    12. LinwoodGah on February 12, 2026 11:43 am

      neurontin 900 mg: Neuro Relief USA – Neuro Relief USA

      Reply
    13. Glennhof on February 12, 2026 1:03 pm

      https://ivertherapeutics.com/# Iver Therapeutics

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಸಿದ್ದರಾಮಯ್ಯ ರಾಜೀನಾಮೆ ಕೊಡಲ್ಲ.
    • Mlcumk on ಮೃತದೇಹ ವಿಲೇವಾರಿಗೆ ನಟ ದರ್ಶನ್ ಕೊಟ್ಟಿದ್ದೆಷ್ಟು ಗೊತ್ತಾ.
    • StellaHewly on ಊಟ ಮಾಡುವಾಗ ಈ ವಿಷಯಗಳನ್ನು ಗಮನದಲ್ಲಿಡಿ
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.