Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜೈಲು ಸುಧಾರಣೆಗೆ ಅಲೋಕ್ ಕುಮಾರ್ ಖಡಕ್ ಕ್ರಮ
    ಸುದ್ದಿ

    ಜೈಲು ಸುಧಾರಣೆಗೆ ಅಲೋಕ್ ಕುಮಾರ್ ಖಡಕ್ ಕ್ರಮ

    vartha chakraBy vartha chakraFebruary 6, 2026No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,
    ರಾಜ್ಯದ ಜೈಲುಗಳಲ್ಲಿ ‌ನಡೆಯುತ್ತಿರುವ ಅಕ್ರಮ ಕೆಲವು ಖೈದಿಗಳಿಗೆ ನೀಡಲಾಗುತ್ತಿದ್ದ ವಿಶೇಷ ಸೌಲಭ್ಯಗಳಿಗೆ ಬ್ರೇಕ್ ಹಾಕಲು ಕಾರ್ಯಯೋಜನೆ ರೂಪಿಸಿರುವ ಕಾರಾಗೃಹ ಮತ್ತು ಸುಧಾರಣಾ ಸೇವಾ ಡಿಜಿಪಿ ಅಲೋಕ್ ಕುಮಾರ್ ವರ್ಗಾವಣೆ ಅಸ್ತ್ರ ಪ್ರಯೋಗಿಸಲು ಮುಂದಾಗಿದ್ದಾರೆ.
    ರಾಜ್ಯದ ವಿವಿಧ ಜೈಲುಗಳಲ್ಲಿ ಹಲವಾರು ವರ್ಷಗಳಿಂದ ಬೀಡು ಬಿಟ್ಟಿರುವ ಸಿಬ್ಬಂದಿಯ ವರ್ಗಾವಣೆಗೆ ತೀರ್ಮಾನಿಸಿದ್ದಾರೆ.
    ವಿಶೇಷವಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ, ಬೆಳಗಾವಿಯ ಹಿಂಡಲಗಾ ಮತ್ತು ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ವರ್ಷಾನುಗಟ್ಟಲೆಯಿಂದ ಕೆಲಸ ಮಾಡುತ್ತಿರುವ ಸಿಬ್ಬಂದಿಯನ್ನು ವರ್ಗಾವಣೆ ಮಾಡಲು ಸಿದ್ದತೆ ಕೈಗೊಂಡಿದ್ದಾರೆ.ಇದಕ್ಕೆ ಗೃಹ ಇಲಾಖೆ ಅನುಮತಿ ಪಡೆದುಕೊಂಡಿರುವ ಅವರು
    ಫೆಬ್ರವರಿ 9ರಿಂದ ಕೇಂದ್ರ ಕಾರಾಗೃಹ ಕಚೇರಿಯಲ್ಲಿ ಸಿಬ್ಬಂದಿಗಳಿಗೆ ಕೌನ್ಸೆಲಿಂಗ್ ನಡೆಸಿ ವರ್ಗಾವಣೆ ಪ್ರಕ್ರಿಯೆ ಆರಂಭಿಸಲು ತೀರ್ಮಾನಿಸಿದ್ದಾರೆ
    ಇತ್ತೀಚೆಗೆ ಖೈದಿಗಳಿಗೆ ರಾಜಾತಿಥ್ಯ ನೀಡಿ ಅತಿ ಹೆಚ್ಚು ಸುದ್ದಿಯಾಗಿದ್ದ ಪರಪ್ಪನ ಅಗ್ರಹಾರ ಜೈಲಿನ ಸಿಬ್ಬಂದಿಗಳ ಮೇಲೆ ಅಲೋಕ್ ಕುಮಾರ್ ಕಣ್ಣಿಟ್ಟಿದ್ದಾರೆ. ಬೇರೆ ಕಡೆಗಳಿಂದ ಜೈಲಿಗೆ ನಿಯೋಜನೆ (ಒಒಡಿ) ಮೇಲೆ ಬಂದಿರುವ ಅಧಿಕಾರಿಗಳಿಗೂ ಈಗ ಸಂಕಷ್ಟ ಎದುರಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
    ಸಿಬ್ಬಂದಿಗಳನ್ನು ಆಗಾಗ ಬದಲಾವಣೆ ಮಾಡುವುದರಿಂದ ಜೈಲಿನ ಒಳಗಿನ ಅಕ್ರಮ ಜಾಲವನ್ನು ತಡೆಯಬಹುದು ಹಾಗೂ ಶಿಸ್ತನ್ನು ಕಾಪಾಡಬಹುದು ಎಂಬುದು ಡಿಜಿಪಿ ಅವರ ಉದ್ದೇಶವಾಗಿದೆ.
    ಅಲೋಕ್ ಕುಮಾರ್ ಅವರು ಅಧಿಕಾರ ವಹಿಸಿಕೊಂಡ ನಂತರ ಜೈಲುಗಳಲ್ಲಿ ಕಟ್ಟುನಿಟ್ಟಿನ ಕ್ರಮಗಳು ಜಾರಿಗೆ ಬರುತ್ತಿದ್ದು, ಈ ಸರಣಿ ವರ್ಗಾವಣೆಗಳು ಜೈಲು ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತರುವ ಉದ್ದೇಶವನ್ನು ಹೊಂದಿದೆ ಎಂದು ಹೇಳಲಾಗಿದೆ.

    Verbattle
    Verbattle
    Verbattle
    Bengaluru ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಶಾರೂಖ್ ಖಾನ್ ಪುತ್ರನಿಗೆ ರಿಲೀಫ್!
    Next Article ಹೈಕಮಾಂಡ್ ನಿಂದ ಸಂದೇಶ ಬರುತ್ತಾ..?
    vartha chakra
    • Website

    Related Posts

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    February 10, 2026

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    February 10, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    ರಷ್ಯಾ ಅಧ್ಯಕ್ಷ ಪುತಿನ್ ಸುತ್ತ ಲೈಂಗಿಕ ಬ್ಲ್ಯಾಕ್‌ಮೇಲ್ ತಂತ್ರದ ಹುತ್ತ: ಏನಿದು ಹನಿ ಟ್ರ್ಯಾಪ್?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof on ಹಬ್ಬಕ್ಕೆ ಬೋನಸ್ ನೀಡದ ಮಾಲೀಕನ ಕೊಂದ ನೌಕರರು
    • LinwoodGah on May 3, 2023 51st Year Free Mass Marriage at Sri Kshetra Dharmasthala
    • Meronmub on ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    February 10, 2026

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    February 10, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.