ಬೆಂಗಳೂರು,
ಶಕ್ತಿಸೌಧ ವಿಧಾನಸೌಧದಲ್ಲೇ ಕಳ್ಳತನ ನಡೆದಿರುವ ಪ್ರಕರಣ ಬೆಳಕಿಗೆ ಬಂದಿದೆ ಅದೂ ಕೂಡ ರಾಜ್ಯದ ಅತ್ಯಂತ ಪ್ರಭಾವಿ ಸಚಿವರೊಬ್ಬರ ಕಚೇರಿಯ ಆವರಣದಲ್ಲೇ ಈ ಕಳ್ಳತನ ನಡೆದಿದೆ.
ಈ ಕುರಿತು ತನಿಖೆ ನಡೆಸಿದ ವಿಧಾನಸೌಧ ಪೊಲೀಸರು ಡಿ ದರ್ಜೆ ನೌಕರರೊಬ್ಬರನ್ನು ಬಂಧಿಸಿದ್ದಾರೆ.
ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರ ಕಚೇರಿಗೆ ನವೀನ್ ಎಂಬವರು ಕೆಲಸದ ನಿಮಿತ್ತ ಬಂದಿದ್ದರು.
ಈ ವೇಳೆ ಅವರು ತಮ್ಮ ಜೊತೆ ತಂದಿದ್ದ 300 ಗ್ರಾಂ ಚಿನ್ನಾಭರಣ ಹಾಗೂ 1.50 ಲಕ್ಷ ಹಣವಿದ್ದ ಬ್ಯಾಗ್ ಅನ್ನು ತಮ್ಮ ಪಕ್ಕದಲ್ಲೇ ಇಟ್ಟುಕೊಂಡು ಕುಳಿತಿದ್ದರು.ತಮ ಕೆಲಸ ಮುಗಿದ ನಂತರ ನವೀನ್ ಅವರು ಬ್ಯಾಗ್ ತೆಗೆದುಕೊಳ್ಳದೇ ಮರೆತು ಬಿಟ್ಟು ಹೋಗಿದ್ದಾರೆ.
ನಂತರ ಬ್ಯಾಗ್ ನೆನಪಾಗಿದೆ. ಅದನ್ನು ತೆಗೆದುಕೊಳ್ಳಲು ಬಂದಾಗ ಕಚೇರಿಯ ಸಮಯ ಮುಗಿದಿದ್ದರಿಂದ ಸಿಬ್ಬಂದಿ ಬೀಗ ಹಾಕಿಕೊಂಡು ಹೋಗಿದ್ದಾರೆ ಇದಾದ ಬಳಿಕ ನವೀನ್ ಅವರು ಮಾರನೇ ದಿನ ವಿಧಾನಸೌಧಕ್ಕೆ ಬಂದು ಬ್ಯಾಗ್ ಇಟ್ಟಿದ್ದ ಸ್ಥಳದಲ್ಲಿ ನೋಡಿದಾಗ ಬ್ಯಾಗ್ ಇರಲಿಲ್ಲ.
ಇದರಿಂದ ಗಾಬರಿಗೊಂಡ ನವೀನ್ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ವಿಧಾನಸೌಧ ಪಡಸಾಲೆಯಲ್ಲಿ ಕಳ್ಳತನ ನಡೆದಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಭದ್ರತಾ ಸಿಬ್ಬಂದಿ ಸಿಸಿ ಟಿವಿ ಪರಿಶೀಲನೆ ನಡೆಸಿದಾಗ, ವಿಧಾನಸೌಧದ ಆಡಳಿತ ಮತ್ತು ಭದ್ರತಾ ಸಿಬ್ಬಂದಿ ಸುಧಾರಣೆ ಇಲಾಖೆಯ ಡಿ ಗ್ರೂಪ್ ನೌಕರ ಆ ಬ್ಯಾಗ್ ತೆಗೆದುಕೊಂಡು ಹೋಗುತ್ತಿರುವುದು ಗೊತ್ತಾಗಿದೆ.
ತಕ್ಷಣ ಪೊಲೀಸರು ಆ ನೌಕರನನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
Archives
- March 2026
- February 2026
- January 2026
- December 2025
- November 2025
- October 2025
- September 2025
- August 2025
- July 2025
- June 2025
- May 2025
- April 2025
- March 2025
- February 2025
- January 2025
- December 2024
- November 2024
- October 2024
- September 2024
- August 2024
- July 2024
- June 2024
- May 2024
- April 2024
- March 2024
- February 2024
- January 2024
- December 2023
- November 2023
- October 2023
- September 2023
- August 2023
- July 2023
- June 2023
- May 2023
- April 2023
- March 2023
- February 2023
- January 2023
- December 2022
- November 2022
- October 2022
- September 2022
- August 2022
- July 2022
- June 2022
- May 2022
- April 2022


6 Comments
Ostateczne doświadczenie kasynowe czeka w Betano. Nowi użytkownicy otrzymują bonus powitalny do €500 + darmowe spiny. Dołącz do stołów live blackjack lub obstawiaj sport z najlepszymi kursami https://betanogame.org/pl/. Twoja wielka wygrana zaczyna się tutaj.
Your biggest win so far might be waiting at Betano — go check. https://tikitakagm.org/es/ Betano delivers thrills that last and winnings that arrive instantly.
Gram z Mostbet – bonus za rejestrację plus darmowe spiny od razu. https://mostbetxpl.ink/ Najlepsze kursy i 1500 zł bonusu – graj w Mostbet.
250 pulsuz fД±rlanma Mostbet-dЙ™ sЙ™nin ilk hЙ™diyyЙ™ndir – CanlД± kazino , Mostbet — hЙ™m yeni, hЙ™m dЙ™ tЙ™crГјbЙ™li oyunГ§ular ГјГ§Гјn Й™n yaxЕџД± .
Mostbet: qualidade premium, bГґnus gigante e emoГ§ГЈo 24 horas – https://mostbetpt.pro/ , Mostbet: onde a diversГЈo encontra as melhores oportunidades de ganhar todos os dias .
One click and the night belongs to you – http://gntopama.com/mostbet-casino-brasil-2026/ , The energy is electric and the wins are endless .