Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಂಗ್ರೆಸ್ ಶಾಸಕ ಅನರ್ಹ
    ಸುದ್ದಿ

    ಕಾಂಗ್ರೆಸ್ ಶಾಸಕ ಅನರ್ಹ

    vartha chakraBy vartha chakraFebruary 17, 2026No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.
    ಕಳೆದ ವಿಧಾನಸಭೆ ಚುನಾವಣೆ ಸಮಯದಲ್ಲಿ ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿದ ಆರೋಪದಲ್ಲಿ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌‍ ಶಾಸಕ ಎಸ್‌‍.ಎನ್‌. ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್‌ ಆದೇಶಿಸಿದೆ.
    2023ರ ವಿಧಾನಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಸುಬ್ಬಾರೆಡ್ಡಿ ಅವರ ನಾಮಪತ್ರದಲ್ಲಿ ದೋಷಗಳಿದ್ದು, ಆಸ್ತಿ ವಿವರಗಳನ್ನು ಮುಚ್ಚಿಟ್ಟು ಸುಳ್ಳು ಪ್ರಮಾಣಪತ್ರ ಸಲ್ಲಿಸಿದ್ದಾರೆ ಎಂದು ಬಿಜೆಪಿ ಪರಾಜಿತ ಅಭ್ಯರ್ಥಿ ಸಿ. ಮುನಿರಾಜು ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು.
    ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ.ಎಸ್‌‍. ಕಮಾಲ್‌ ಆದೇಶ ನೀಡಿದ್ದಾರೆ. ಆದರೆ ಎದುರಾಳಿ ಅಭ್ಯರ್ಥಿಯಾಗಿದ್ದ ಸಿ.ಮುನಿರಾಜು ವಿಜಯಿ ಎಂದು ಘೋಷಿಸಲು ನಿರಾಕರಿಸಿದ್ದಾರೆ.
    ಎಸ್‌‍.ಎನ್‌. ಸುಬ್ಬಾರೆಡ್ಡಿ ಅವರನ್ನು ಶಾಸನಸಭೆಯ ಅಸಿಂಧುಗೊಳಿಸಿದ ಆದೇಶವನ್ನು ಕೋರ್ಟ್, ಚುನಾವಣಾ ಆಯೋಗ ಹಾಗೂ ವಿಧಾನಸಭೆ ಕಾರ್ಯದರ್ಶಿಗೂ ರವಾನಿಸಿದ್ದು ಮುಂದಿನ ಕ್ರಮ ಕೈಗೊಳ್ಳಲು ಸಲಹೆ ಮಾಡಿದ್ದಾರೆ.
    ಈ ಆದೇಶ ಪ್ರಕಟವಾಗುತ್ತಿದ್ದಂತೆ ಕೋರ್ಟಿನಲ್ಲಿ ಆದರಿಂದ ಸುಬ್ಬಾರೆಡ್ಡಿ ಪರ ವಕೀಲರು ತಮ್ಮ ಕಕ್ಷಿದಾರರು ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಿದ್ದಾರೆ. ಅಲ್ಲಿಯವರೆಗೆ ತಮ್ಮ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು ಎಂದು ಮನವಿ ಮಾಡಿದರು ಆದರೆ ನ್ಯಾಯ ಪೀಠ ಇದನ್ನು ನಿರಾಕರಿಸಿತು.
    ಹಿನ್ನೆಲೆ:
    ಕಳೆದ ವಿಧಾನಸಭೆ ಚುನಾವಣೆ ಸಮಯದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸುಬ್ಬಾರೆಡ್ಡಿ ಅವರು ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಪ್ರಮಾಣ ಪತ್ರದಲ್ಲಿ ತಮ್ಮ ಆಸ್ತಿ ವಿವರ ಸೇರಿದಂತೆ ಕೆಲವು ವಿಷಯಗಳನ್ನು ಉಲ್ಲೇಖ ಮಾಡಿಲ್ಲ ಉದ್ದೇಶಪೂರ್ವಕವಾಗಿಯೇ ಅವುಗಳನ್ನು ಮರೆಮಾಚಿದ್ದಾರೆ ಎಂದು ಇವರ ಎದುರಾಳಿಯಾಗಿ ಸ್ಪರ್ಧಿಸಿದ್ದ ಬಿಜೆಪಿಯ ಮುನಿರಾಜು ಆಪಾದಿಸಿದ್ದರು.
    ಈ ಸಂಬಂಧ ಚುನಾವಣಾ ಆಯೋಗಕ್ಕೂ ದೂರು ಸಲ್ಲಿಸಿದ್ದ ಅವರು ಅಪೂರ್ಣ ನಾಮಪತ್ರ ಸಲ್ಲಿಸುವ ಮೂಲಕ ಸುಬ್ಬಾರೆಡ್ಡಿ ಅವರು ಪ್ರಜಾಪ್ರತಿನಿಧಿ ಕಾಯಿದೆಯನ್ನು ಉಲ್ಲಂಘಿಸಿದ್ದಾರೆ ಎಂದು ದೂರಿ ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದರು. ಚುನಾವಣಾ ಆಯೋಗ ಈ ದೂರಿನ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಹೈಕೋರ್ಟಿಗೆ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು.

    Verbattle
    Verbattle
    Verbattle
    ಕರ್ನಾಟಕ ಕಾಂಗ್ರೆಸ್ Election ನ್ಯಾಯ ಬಿಜೆಪಿ Bengaluru
    Share. Facebook Twitter Pinterest LinkedIn Tumblr Email WhatsApp
    Previous ArticleCID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ
    Next Article ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?
    vartha chakra
    • Website

    Related Posts

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    February 17, 2026

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಕಾಂಗ್ರೆಸ್ ಶಾಸಕ ಅನರ್ಹ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Richardcib on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • Mndztz on ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್
    • LinwoodGah on ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    Latest Kannada News

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    February 17, 2026

    ಕಾಂಗ್ರೆಸ್ ಶಾಸಕ ಅನರ್ಹ

    February 17, 2026

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.