Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿರೋಶ್ ಜೋಡಿ ದಾಂಪತ್ಯ ಜೀವನಕ್ಕೆ
    ಸಿನೆಮ

    ವಿರೋಶ್ ಜೋಡಿ ದಾಂಪತ್ಯ ಜೀವನಕ್ಕೆ

    vartha chakraBy vartha chakraFebruary 26, 2026No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle
    ರಾಜಸ್ಥಾನ:
    ವಿರೋಶ್ ಜೋಡಿ ಎಂದೇ ಗುರುತಿಸಿಕೊಂಡಿರುವ ಕೊಡಗಿನ ಕುವರಿ ಬಹುಭಾಷಾ ನಟಿ, ನ್ಯಾಷನಲ್ ಕ್ರಷ್ ರಶ್ಮಿಕಾ  ಮಂದಣ್ಣ ಮತ್ತು ತೆಲುಗು ನಟ ವಿಜಯ್ ದೇವರ ಕೊಂಡ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
    ರಾಜಸ್ಥಾನದ ಉದಯಪುರ ಅರಮನೆಯಲ್ಲಿ ವಧು-ವರರ ಕುಟುಂಬ ಸದಸ್ಯರು ಹಾಗೂ ಕೆಲವೇ ಮಂದಿ ಆಹ್ವಾನಿತ ಗಣ್ಯರ ಸಮ್ಮುಖದಲ್ಲಿ ಇಬ್ಬರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.
    ಹಲವು ವರ್ಷಗಳಿಂದ ಕದ್ದು ಮುಚ್ಚಿ ಪ್ರೀತಿಸ್ತಾ ಇದ್ದ ಜೋಡಿ, ಇದೀಗ ಆಪ್ತರ ಮುಂದೆಯೇ ಹೊಸ ಜೀವನಕ್ಕೆ ಕಾಲಿಟ್ಟಿದೆ.
    ತೆಲುಗಿನ ಸೂಪರ್ ಹಿಟ್‌ ಸಿನಿಮಾ ಗೀತ ಗೋವಿಂದಂ ನಲ್ಲಿ ಅಭಿನಯಿಸಿದ್ದ ಈ ಜೋಡಿ ಆನಂತರದಲ್ಲಿ ಪ್ರೇಮದ ಬಲೆಗೆ ಬಿದ್ದಿದ್ದರು.
    ಹಲವಾರು ವರ್ಷಗಳ ಕಾಲ ಕದ್ದು ಮುಚ್ಚಿ ಪ್ರೀತಿ ಮಾಡುತ್ತಿದ್ದ ಈ ಜೋಡಿ ತಮ್ಮ ಮದುವೆಯ ಕುರಿತಾದ ಎಲ್ಲಾ ಸುದ್ದಿಗಳನ್ನು ತಳ್ಳಿ ಹಾಕುತ್ತಿದ್ದರು ಆನಂತರ ಉಭಯ ಕುಟುಂಬ ಸದಸ್ಯರು ಒಪ್ಪಿ ಇವರಿಬ್ಬರ ಮದುವೆಯನ್ನು ನಿಶ್ಚಯಿಸಿದ್ದರು.
    ಮದುವೆಗೆ ಬರುವಂತೆ ಇವರಿಬ್ಬರೂ ತಮ್ಮ ಆಪ್ತರು ಮತ್ತು ಕುಟುಂಬ ಸದಸ್ಯರಿಗೆ ನೀಡಿದ್ದ ಆಹ್ವಾನ ಪತ್ರ ಕೂಡ ಗಮನ ಸೆಳೆದಿತ್ತು.
    ನೀವೇ ನಮ್ಮ ಜೋಡಿಯನ್ನು ‘ವಿರೋಶ್‌’ ಎಂದಿದ್ದೀರಿ. ನಮ್ಮದು ವಿರೋಶ್ ಜೋಡಿ, ಮದುವೆಗೆ ಬನ್ನಿ’ ಎಂದು ಅತಿಥಿಗಳಿಗೆ ಕರೆ ನೀಡಿದ್ದರು.
    ಸಾಂಪ್ರದಾಯಿಕ ಮದುವೆಯ ನಂತರ ಹೈದರಾಬಾದ್ ನಲ್ಲಿ ಅದ್ದೂರಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದ್ದು ಇದರಲ್ಲಿ ಬಾಲಿವುಡ್, ಸ್ಯಾಂಡಲ್ ವುಡ್,ಕೋಲಿವುಡ್ ಮತ್ತು ಟಾಲಿವುಡ್ ನ ಖ್ಯಾತನಾಮರು ಪಾಲ್ಗೊಳ್ಳಲಿದ್ದಾರೆ

    Verbattle
    Verbattle
    Verbattle
    ಮದುವೆ ಸಿನಿಮ ಸುದ್ದಿ ಸ್ಯಾಂಡಲ್ ವುಡ್
    Share. Facebook Twitter Pinterest LinkedIn Tumblr Email WhatsApp
    Previous Articleಪ್ರಧಾನಿ ಮೋದಿ ಹೊಸ ದಾಖಲೆ
    vartha chakra
    • Website

    Related Posts

    ಗದ್ದುಗೆ ಗುದ್ದಾಟಕ್ಕೆ ಪರಮೇಶ್ವರ್ ಎಂಟ್ರಿ!

    February 25, 2026

    ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧ

    February 23, 2026

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    February 21, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿರೋಶ್ ಜೋಡಿ ದಾಂಪತ್ಯ ಜೀವನಕ್ಕೆ

    ಪ್ರಧಾನಿ ಮೋದಿ ಹೊಸ ದಾಖಲೆ

    ಶಾಲೆಯಲ್ಲೇ ಹೃದಯಾಘಾತದಿಂದ 14 ವರ್ಷದ ವಿದ್ಯಾರ್ಥಿ ದುರ್ಮರಣ

    ಸರ್ಕಾರಿ ನೌಕರನ ಮನೆಯಲ್ಲಿ ನೋಟುಗಳ ರಾಶಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Diegotup on ಕೋಗಿಲು ಘಟನೆ ಬಗ್ಗೆ ಮಂತ್ರಿ ಕೃಷ್ಣ ಭೈರೇಗೌಡ ನಿಲುವೇನು?
    • Ocjsrf on ಆಸ್ಟ್ರೇಲಿಯಾ ಸರ್ಕಾರದ ದಿಟ್ಟ ನಿರ್ಧಾರ ‌
    • canadian pharmacies review on ಸುಧಾ ಮೂರ್ತಿ ಹೆಸರಲ್ಲಿ ವಂಚಿಸಿದ ಅರ್ಚಕ | Sudha Murthy
    Latest Kannada News

    ವಿರೋಶ್ ಜೋಡಿ ದಾಂಪತ್ಯ ಜೀವನಕ್ಕೆ

    February 26, 2026

    ಪ್ರಧಾನಿ ಮೋದಿ ಹೊಸ ದಾಖಲೆ

    February 26, 2026

    ಶಾಲೆಯಲ್ಲೇ ಹೃದಯಾಘಾತದಿಂದ 14 ವರ್ಷದ ವಿದ್ಯಾರ್ಥಿ ದುರ್ಮರಣ

    February 25, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.