Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 7 ಕೋಟಿ ಮೌಲ್ಯದ Cocaine ನುಂಗಿ ಬಂದ ಮಹಿಳೆ!
    ಅಂತಾರಾಷ್ಟ್ರೀಯ

    7 ಕೋಟಿ ಮೌಲ್ಯದ Cocaine ನುಂಗಿ ಬಂದ ಮಹಿಳೆ!

    vartha chakraBy vartha chakraJanuary 31, 2023Updated:March 20, 202389 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜ.31-
    ಸುಮಾರು 7 ಕೋಟಿ ರೂ ಮೌಲ್ಯದ Cocaine ಹೊಂದಿರುವ 58 ಕ್ಯಾಪ್ಸುಲ್‌ಗಳನ್ನು ತನ್ನ ಕರುಳಿನಲ್ಲಿ ಬಚ್ಚಿಟ್ಟು ಸಾಗಿಸಲು ಯತ್ನಿಸಿದ್ದ ವಿದೇಶಿ ಮಹಿಳೆಯೊಬ್ಬರನ್ನು ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಪಶ್ಚಿಮ ಆಫ್ರಿಕಾದ ಸಿಯೆರಾ ಲಿಯೋನ್‌ (40) ಎಂಬ ಮಹಿಳೆಯನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (KIA) ಕಸ್ಟಮ್ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಮಹಿಳೆ ಕ್ಯಾಪ್ಸೂಲ್‌ಗಳನ್ನು ನುಂಗಿದ ನಂತರ ವೆಸ್ಟ್ ಆಫ್ರಿಕಾದ ಗಿನಿ (Guinea, West Africa) ದಲ್ಲಿ ವಿಮಾನವನ್ನು ಹತ್ತಿ ಜ.14 ರಂದು ಎಮಿರೇಟ್ಸ್ (Emirates) ವಿಮಾನದಲ್ಲಿ ದುಬೈ ಮೂಲಕ ಬೆಂಗಳೂರಿಗೆ ಬಂದಿಳಿದಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

    ಮೂಲಗಳ ಪ್ರಕಾರ, ಅಧಿಕಾರಿಗಳು ಮಹಿಳೆಯ ಕೆಲವು ಅಸಾಮಾನ್ಯ ವರ್ತನೆಯನ್ನು ಗಮನಿಸಿದಾಗ ಅನುಮಾನ ಬಂದಿದೆ. ಹೀಗಾಗಿ ಮಹಿಳಾ ಅಧಿಕಾರಿಗಳ ಸಹಾಯದಿಂದ ಮಹಿಳೆಯನ್ನು ಸ್ಕ್ಯಾನ್ ಮತ್ತು ರೇಡಿಯಾಲಜಿ ಕಾರ್ಯವಿಧಾನಗಳಿಗೆ ಒಳಪಡಿಸಲಾಗಿದೆ. ಈ ವೇಳೆ ಮಹಿಳೆಯು ತನ್ನ ಕರುಳಿನಲ್ಲಿ ಕ್ಯಾಪ್ಸುಲ್ಗಳನ್ನು ಸಾಗಿಸುತ್ತಿರುವುದು ಪತ್ತೆಯಾಗಿದೆ. ನಂತರ ಆಕೆಯನ್ನು ಕಸ್ಟಮ್ ಅಧಿಕಾರಿಗಳು ಬಂಧಿಸಿದ್ದಾರೆ. ವಿಚಾರಣೆಯ ವೇಳೆ, ಆಕೆಯ ಕಿಬ್ಬೊಟ್ಟೆಯಲ್ಲಿ Cocaine ಇರುವ 58 ಕ್ಯಾಪ್ಸುಲ್‌ಗಳು ಇರುವುದು ಸಾಬೀತಾಗಿದ್ದು, ಮಹಿಳೆ ಜ.13 ರಂದು ಗಿನಿಯಾದ ಕೊನಾಕ್ರಿ ಗ್ಬೆಸ್ಸಿಯಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (Conakry Gbessia International Airport) ದಿಂದ ವಿಮಾನದಲ್ಲಿ 686 ಗ್ರಾಂ ಕೊಕೇನ್ ಅನ್ನು ಸಾಗಿಸಿದ್ದಾಗಿ ಒಪ್ಪಿಕೊಂಡಿದ್ದಾಳೆ. ನಂತರ ಪೊಲೀಸರು ವೈದ್ಯಕೀಯ ಸಹಾಯದಿಂದ ಆಕೆಯ ದೇಹದಿಂದ ಎಲ್ಲಾ ಕ್ಯಾಪ್ಸುಲ್‌ಗಳನ್ನು ಹೊರತೆಗೆದಿದ್ದಾರೆ.

    #airport Africa cocaine guinea m mi national rules violation west africa
    Share. Facebook Twitter Pinterest LinkedIn Tumblr Email WhatsApp
    Previous ArticleMay 3, 2023 51st Year Free Mass Marriage at Sri Kshetra Dharmasthala
    Next Article ಜಗತ್ತಿನ ಸಮಸ್ಯೆ ಪರಿಹರಿಸುವ ದೇಶವಾದ ಭಾರತ
    vartha chakra
    • Website

    Related Posts

    ಭಾರತದ ಜೊತೆ ನಾಟಕ ಮಾಡುತ್ತಿದ್ದಾರಾ ಪುತಿನ್?

    December 8, 2025

    IAS ಅಧಿಕಾರಿ ಅಪಘಾತದಲ್ಲಿ ದುರ್ಮರಣ.

    November 26, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RobertVer on ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    • elektricheskie jaluzi_faot on ಬೆಂಗಳೂರಿಗೆ ಎರಡು ಸಾವಿರ ಹೆಚ್ಚುವರಿ ಪೊಲೀಸ್
    • JerryWax on ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    Latest Kannada News

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    December 22, 2025

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    December 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    December 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್.#varthachakra #mallikarjunkharge #siddaramaiah #dkshivakumar
    Subscribe