Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸೀನ್ ಅಫ್ ಕ್ರೈಂ ಅಧಿಕಾರಿಗಳ ಕೆಲಸ ಗೊತ್ತಾ | Scene Of Crime Officer
    Viral

    ಸೀನ್ ಅಫ್ ಕ್ರೈಂ ಅಧಿಕಾರಿಗಳ ಕೆಲಸ ಗೊತ್ತಾ | Scene Of Crime Officer

    vartha chakraBy vartha chakraJanuary 16, 2024Updated:January 16, 2024116 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಜ.16: ಅಪರಾಧ ಚಟುವಟಿಕೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಪರಾಧ ಕೃತ್ಯ ನಡೆದ ಸ್ಥಳದಲ್ಲಿ ಸಾಕ್ಷ್ಯಳನ್ನು ಸಂರಕ್ಷಿಸಿ, ಸಂಗ್ರಹಿಸಿ, ವೈಜ್ಞಾನಿಕವಾಗಿ ತನಿಖೆ ನಡೆಸಲು ತನಿಖಾಧಿಕಾರಿಗಳಿಗೆ ನೀಡಲು ಸಹಾಯ ಮಾಡುವ ಸೀನ್ ಆಫ್ ಕ್ರೈಂ ಅಧಿಕಾರಿಗಳನ್ನು ರಾಜ್ಯ ಪೊಲೀಸ್ ಇಲಾಖೆಗೆ ನೇಮಕ ಮಾಡಲಾಗಿದೆ.
    ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಗೃಹ ಸಚಿವ ಪರಮೇಶ್ವರ್ ಈ ವಿಷಯ ತಿಳಿಸಿದರು.

    ರಾಜ್ಯದಲ್ಲಿ ಪ್ರಥಮ ಬಾರಿಗೆ 206 ಮಂದಿ ಸೀನ್ ಆಫ್ ಕ್ರೈಂ ಅಧಿಕಾರಿಗಳನ್ನು (Scene Of Crime Officer) ನೇಮಕ ಮಾಡಿಕೊಂಡಿದ್ದು. ಇವರು ವಿಧಿ ವಿಜ್ಞಾನ ವಿಷಯದಲ್ಲಿ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ಪಡೆದಿರುತ್ತಾರೆ ಎಂದು ಹೇಳಿದರು
    ಅಪರಾಧ ಪ್ರಕರಣಗಳನ್ನು ತ್ವರಿತಗತಿಯಲ್ಲಿ ತನಿಖೆ ಮಾಡುವ ದೃಷ್ಟಿಯಿಂದ ಅಪರಾಧ ನಡೆದ ಸ್ಥಳದಲ್ಲಿ ಸಾಕ್ಷ್ಯಗಳನ್ನು ಸಂರಕ್ಷಿಸಿ, ಸಂಗ್ರಹಿಸಿ, ವೈಜ್ಞಾನಿಕವಾಗಿ ಪ್ಯಾಕ್ ಮಾಡಲು ತನಿಖಾಧಿಕಾರಿಗಳಿಗೆ ನೇಮಕಗೊಂಡಿರುವ ಅಧಿಕಾರಿಗಳು ಸಹಾಯ ಮಾಡಲಿದ್ದಾರೆ ಎಂದು ವಿವರಿಸಿದರು.

    ಸೀನ್ ಆಫ್ ಕ್ರೈಂ (Scene Of Crime Officer) ಅಧಿಕಾರಿಗಳಿಗೆ ಈಗಾಗಲೇ ವಿಧಿ ವಿಜ್ಞಾನ ಪ್ರಯೋಗಾಲಯ(ಎಫ್ ಎಸ್ ಎಲ್ ) ಎನ್ ಎಫ್ ಎಸ್ ಯು ಗುಜರಾತ್, ಕೆಪಿಎ ಬಾಂಬ್ ಪತ್ತೆ ದಳ, ಶ್ವಾನದಳ, ಸಿ.ಐ.ಡಿ, ಪೊರೆನ್ಸಿಕ್ ಮೆಡಿಸಿನ್ ಮುಂತಾದ ಕಡೆಗಳಲ್ಲಿ ತರಬೇತಿ ನೀಡಲಾಗಿದೆ. ಸೀನ್ ಆಫ್ ಕ್ರೈಂ ಅಧಿಕಾರಿಗಳು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿದ್ದು ಜಿಲ್ಲೆಯ ಡಿಪಿಒ. ಕಛೇರಿಯಿಂದ ಕಾರ್ಯ ನಿರ್ವಹಿಸುತ್ತಿದ್ದು, ಕೃತ್ಯ ನಡೆದ ಸ್ಥಳಕ್ಕೆ ತ್ವರಿತವಾಗಿ ಭೇಟಿ ನೀಡುತ್ತಾರೆ ಎಂದರು.
    ರಾಜ್ಯದಲ್ಲಿ 13 ಮೊಬೈಲ್ ಫೋರೆನ್ಸಿಕ್ ವ್ಯಾನ್‌ಗಳಿದ್ದು ವಿಶೇಷವಾಗಿ ಪ್ರಯೋಗಾಲಯದಂತಹ ಪರಿಸರವನ್ನಾಗಿ ವಿನ್ಯಾಸಗೊಳಿಸಲಾಗಿದೆ. ಇದರಲ್ಲಿ 16 ಬಗೆಯ ಕಿಟ್‌ಗಳು ಇದ್ದು ಅವುಗಳನ್ನು ವಿವಿಧ ರೀತಿಯ ಕ್ರೈಂ ಸೀನ್‌ಗಳಾದ ಕೊಲೆ, ಅತ್ಯಾಚಾರ, ಸ್ಪೋಟ, ಬೆಂಕಿ ಅವಘಡ, ಅಪಘಾತ, ಮಾದಕ ವಸ್ತುಗಳ ಕೇಸುಗಳಲ್ಲಿ ಬಳಸಬಹುದಾಗಿದೆ.
    ಇದಲ್ಲದೆ ಕೆನೋಪಿ, ಜೆನರೇಟರ್, ಲೈಟ್‌ಗಳು, ಇರುವುದರಿಂದ ಹೊರಾಂಗಣದ ಕ್ರೈಂ ಸೀನ್‌ಗಳಲ್ಲಿ ಹೆಚ್ಚಿನ ಅವಧಿಯವರಗೆ ಕೆಲಸಮಾಡಲು ಸಹಾಯವಾಗುತ್ತದೆ ಎಂದು ವಿವರಿಸಿದರು.

    ಎಫ್.ಐ.ಆರ್.ದಾಖಲು:
    ಇದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಉತ್ತರಕನ್ನಡ ಕ್ಷೇತ್ರದ ಅನಂತಕುಮಾರ್ ಹೆಗಡೆ ವಿರುದ್ಧ ಕುಮಟಾದಲ್ಲಿ ಎಫ್‍ಐಆರ್ ದಾಖಲಾಗಿದೆ. ಸಾಕ್ಷ್ಯ ಸಂಗ್ರಹಿಸಿ ಬಂಧಿಸಬೇಕೋ, ಬೇಡವೋ ಎಂಬುದನ್ನು ಸ್ಥಳೀಯ ಪೊಲೀಸರು ನಿರ್ಧರಿಸಲಿದ್ದಾರೆ ಎಂದು ಹೇಳಿದರು.
    ಪೊಲೀಸರು ದಾಖಲಾಗಿರುವ ಪ್ರಕರಣದ ಆಧಾರದ ಮೇಲೆ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದಾರೆ. ಬಂಧಿಸಬೇಕೋ, ಬೇಡವೋ ಎಂಬುದನ್ನು ಸ್ಥಳೀಯವಾಗಿ ನಿರ್ಧರಿಸುತ್ತಾರೆ. ನಾವು ಸ್ಥಳೀಯ ಪೊಲೀಸರಿಗೆ ಯಾವುದೇ ರೀತಿಯ ನಿರ್ದೇಶನಗಳನ್ನು ನೀಡುವುದಿಲ್ಲ. ಅವರನ್ನು ಬಂಧಿಸಿ ಅಥವಾ ಬಿಟ್ಟುಬಿಡಿ ಎಂದು ನಾವು ಯಾರಿಗೂ ಹೇಳುವುದಿಲ್ಲ ಎಂದರು.
    ಯಾವ ಸೆಕ್ಷನ್‍ನಡಿ ಪ್ರಕರಣ ದಾಖಲಿಸಿಕೊಳ್ಳಬೇಕು, ಮುಂದೆ ಯಾವ ರೀತಿ ಕ್ರಮ ಕೈಗೊಳ್ಳಬೇಕೆಂಬುದರ ಬಗ್ಗೆ ಸ್ಥಳೀಯ ಪೊಲೀಸರೇ ನಿರ್ಧರಿಸುತ್ತಾರೆ ಎಂದು ತಿಳಿಸಿದರು.

    ವಿರೋಧಪಕ್ಷಗಳು ಪ್ರತಿಯೊಂದು ಪ್ರಕರಣಕ್ಕೂ ಎಸ್‍ಐಟಿ ರಚಿಸಿ ಸಿಬಿಐ, ಸಿಐಡಿ ತನಿಖೆ ಮಾಡಿ ಎಂದು ಹೇಳುತ್ತಿರುತ್ತಾರೆ. ಅವರು ಹೇಳಿದಂತೆಲ್ಲಾ ಕೇಳುತ್ತಾ ಕುಳಿತರೆ ನಾವು ಆಡಳಿತ ಮಾಡಲಾಗುವುದಿಲ್ಲ. ಹಿಂದೆ ನಾವು ವಿರೋಧಪಕ್ಷದಲ್ಲಿದ್ದಾಗ ಸಾಕಷ್ಟು ಬೇಡಿಕೆಗಳನ್ನು ಮುಂದಿಟ್ಟಿದ್ದೆವು. ಅದನ್ನೆಲ್ಲಾ ಅವರು ಕೇಳಿದರೆ, ವಿರೋಧ ಪಕ್ಷದವರು ಹೇಳಿದಂತೆಲ್ಲಾ ಕೇಳುತ್ತಾ ಕೂರಲಾಗುವುದಿಲ್ಲ. ಜನಪರವಾಗಿ ಆಡಳಿತ ನೀಡುವುದಷ್ಟೇ ನಮ್ಮ ಆದ್ಯತೆ ಎಂದು ಹೇಳಿದರು.

    CEN crime m News Office Scene Of Crime Officer ಅಪಘಾತ ಕೊಲೆ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಕಲಬುರಗಿ ಗೆಲ್ಲಬೇಕು ಓಕೆ, ಆದರೆ ರಾಧಾಕೃಷ್ಣ ಯಾಕೆ ? | Kalaburgi
    Next Article ಬೆಂಗಳೂರು ಜನರಿಗೆ ಶಿವಕುಮಾರ್ ಸಿಹಿಸುದ್ದಿ | DK Shivakumar
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DanielCix on ಕಾಫಿ ಡೇ ಸಿದ್ದಾರ್ಥ ಸಾವಿನ ರಹಸ್ಯ ಬಯಲು.?
    • https://mellstroy-casino.io on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • DonaldBrose on ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮತ್ತೊಮ್ಮೆ ಮೋದಿ ವಿಜಯ? #varthachakra #bihar #election #result #nda #modi #winner #announce #latestnews
    Subscribe