Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    Viral

    ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು

    vartha chakraBy vartha chakraApril 15, 202420 Comments2 Mins Read
    Facebook Twitter WhatsApp Pinterest LinkedIn Tumblr Email
    xr:d:DAFf3rfK_XU:1024,j:1356008426765236435,t:24041510
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಏ.15 – ಜಲಮಂಡಳಿಯಿಂದ ತೋಡಲಾಗಿದ್ದ ಗುಂಡಿಗೆ ಸ್ಕೂಟರ್ ನಲ್ಲಿ ತ್ರಿಬಲ್ ರೈಡಿಂಗ್ ನಲ್ಲಿ‌ ಮೂವರು ವ್ಹೀಲಿಂಗ್‌ ಮಾಡಲು ಹೋಗಿ ಆಯತಪ್ಪಿ ಬಿದ್ದು ಓರ್ವ ಸಾವನ್ನಪ್ಪಿ ಮತ್ತಿಬ್ಬರು ಗಾಯಗೊಂಡಿರುವ ದಾರುಣ ಘಟನೆ ಕೆಂಗೇರಿ ಸಮೀಪದ ಕೊಮ್ಮಘಟ್ಟ ಸರ್ಕಲ್​ನಲ್ಲಿ ನಿನ್ನೆ ರಾತ್ರಿ ನಡೆದಿದೆ.
    ಜಗಜೀವನರಾಮನಗರದ ಸದ್ದಾಂ ಹುಸೇನ್ (20) ಸಾವನ್ನಪ್ಪಿದವರು, ಗಾಯಗೊಂಡಿರುವ ಉಮ್ರಾನ್ ಪಾಷಾ ಹಾಗೂ ಮುಬಾರಕ್ ಪಾಷಾ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ಅನಿತಾ ಬಿ. ಹದ್ದಣ್ಣನವರ್ ತಿಳಿಸಿದ್ದಾರೆ.

    ಜಗಜೀವನರಾಮನಗರದ ಮೃತ ಹಾಗೂ ಗಾಯಗೊಂಡಿರುವ ಮೂವರು ಸ್ನೇಹಿತರಾಗಿದ್ದರು, ರಾತ್ರಿ 9ರ ವೇಳೆ ವೇಳೆಗೆ ಸದ್ದಾಂ ಹುಸೇನ್ ತನ್ನ ಇನ್ನಿಬ್ಬರನ್ನು ಕೂರಿಸಿಕೊಂಡು ಒಂದೇ ಸ್ಕೂಟರ್ ನಲ್ಲಿ ಬರುವಾಗ ಕೊಮ್ಮಘಟ್ಟ ಬಳಿ ಜಲಮಂಡಳಿಯು ಪೈಪ್ ಕಾಮಗಾರಿಗಾಗಿ ತೋಡಿದ್ದ ಸುಮಾರು 10 ಅಡಿ ಗುಂಡಿಗೆ ಆಯತಪ್ಪಿ ಸ್ಕೂಟರ್ ಸಮೇತ ಬಿದ್ದಿದ್ದಾರೆ. ಪರಿಣಾಮ ಸದ್ದಾಂ ಹುಸೇನ್ ಸಾವನ್ನಪ್ಪಿದರೆ, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ನಂತರ ಸ್ಥಳೀಯರ ನೆರವಿನಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

    ಪೈಪ್​ಲೈನ್ ಕಾಮಗಾರಿ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಯಾವುದೇ ಬ್ಯಾರಿಕೇಡ್ ಅಥವಾ ಸೂಚನಾ ಫಲಕ ಅಳವಡಿಸದಿರುವುದು ದುರಂತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.
    ಸ್ಥಳಕ್ಕೆ ಕೆಂಗೇರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ‌,ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಹೇಳಿದರು.
    ದುರ್ಘಟನೆಯ ಪ್ರತ್ಯಕ್ಷದರ್ಶಿಯೊಬ್ಬರು ಅಪಘಾತದ ಬಗ್ಗೆ ಮಾತನಾಡಿ ರಾತ್ರಿ 8:45ರ ಸಮಯದಲ್ಲಿ ನಾನು ಕೂಡ ಕೆಂಗೇರಿ ರಸ್ತೆಯಲ್ಲಿ ಬರುತ್ತಿದೆ. ನನ್ನನ್ನು ಓವರ್ ಟೇಕ್ ಮಾಡಿಕೊಂಡು ಮೂವರು ಯುವಕರು ಸ್ಕೂಟರ್‌ನಲ್ಲಿ ಬಂದರು. ಅದೇ ವೇಗದಲ್ಲಿ ವ್ಹೀಲಿಂಗ್‌ ಮಾಡುತ್ತಾ ಮುಂದೆ ಸಾಗುತ್ತಿದ್ದರು.

    ವ್ಹೀಲಿಂಗ್‌ ಮಾಡುವ ವೇಳೆ ಸ್ಕೂಟರ್‌ ಹೆಡ್‌ಲೈಟ್‌ ಮೇಲಕ್ಕೆ ಹೋಗಿದೆ. ಆಗ ಗುಂಡಿ ಮುಂದಕ್ಕೆ ಇರುವುದು ಕಾಣಿಸದೇ ನೇರವಾಗಿ ಬಂದು ಒಳಗಡೆ ಬಿದ್ದಿದ್ದಾರೆ. ನಾವೇ ಮೇಲಕ್ಕೆ ಎತ್ತಿ, ಆಸ್ಪತ್ರೆಗೆ ಸೇರಿಸಿದ್ದೆವು. ಯುವಕರ ಪುಂಡಾಟಕ್ಕೆ ಜೀವ ತೆತ್ತಿದ್ದಾರೆ. ಜಲ ಮಂಡಳಿಯವರು ಬ್ಯಾರಿಕೇಡ್‌ ಹಾಕಿದ್ದರು. ಆದರೆ ಅವರು ವೇಗವಾಗಿ ಬಂದು ಬ್ಯಾರಿಕೇಡ್‌ಗೆ ಗುದ್ದಿ ಗುಂಡಿಗೆ ಬಿದ್ದಿದ್ದಾರೆ ಎಂದು ವಿವರಿಸಿದರು.
    ಒಂದು ವರ್ಷದ‌ ಹಿಂದೆ ಇದೇ ಪೈಪ್‌ಲೈನ್ ಅಳವಡಿಕೆ ಕಾಮಗಾರಿ ಸಂದರ್ಭದಲ್ಲಿ ಉಲ್ಲಾಳ ಕೆರೆ ಬಳಿ ಓರ್ವ ಕಾರ್ಮಿಕ ಸಾವನ್ನಪ್ಪಿದ್ದರು.

    Verbattle
    Verbattle
    Verbattle
    ಅಪಘಾತ
    Share. Facebook Twitter Pinterest LinkedIn Tumblr Email WhatsApp
    Previous Articleಯತೀಂದ್ರ ಫೇಸ್ ಬುಕ್ ಪೇಜ್ ನಲ್ಲಿ ಸಿದ್ದರಾಮಯ್ಯ ಬಗ್ಗೆ ಅವಹೇಳನ | Yatindra
    Next Article ನಾಲಿಗೆ ಹರಿಬಿಟ್ಟು ವಿಷಾದಿಸಿದ ಕುಮಾರಸ್ವಾಮಿ | Kumaraswamy
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026

    20 Comments

    1. Glennhof on February 11, 2026 1:29 pm

      http://smartgenrxusa.com/# canadian pharmacy 1 internet online drugstore

      Reply
    2. LinwoodGah on February 11, 2026 1:56 pm

      neurontin 300 mg: Neuro Relief USA – Neuro Relief USA

      Reply
    3. LinwoodGah on February 11, 2026 5:15 pm

      ivermectin 3mg tablets price: Iver Therapeutics – ivermectin 3mg pill

      Reply
    4. LinwoodGah on February 11, 2026 8:36 pm

      where to buy neurontin: neurontin without prescription – Neuro Relief USA

      Reply
    5. LinwoodGah on February 11, 2026 11:54 pm

      zoloft cheap: sertraline – generic for zoloft

      Reply
    6. Glennhof on February 12, 2026 12:02 am

      https://smartgenrxusa.shop/# cheapest pharmacy prescription drugs

      Reply
    7. LinwoodGah on February 12, 2026 3:18 am

      rate canadian pharmacies: Smart GenRx USA – Smart GenRx USA

      Reply
    8. Glennhof on February 12, 2026 3:34 am

      http://sertralineusa.com/# generic zoloft

      Reply
    9. LeonardReawn on February 12, 2026 4:18 am

      Smart GenRx USA online pharmacy without scripts Smart GenRx USA

      Reply
    10. LinwoodGah on February 12, 2026 6:41 am

      order zoloft: zoloft without dr prescription – Sertraline USA

      Reply
    11. Glennhof on February 12, 2026 7:00 am

      https://smartgenrxusa.shop/# Smart GenRx USA

      Reply
    12. 1ace_stsr on February 12, 2026 7:47 am

      Dive into the thrilling world of online gambling with 1ace login and enjoy an unforgettable gaming experience!
      Its unique characteristics make it stand out from other similar subjects.

      Reply
    13. Glennhof on February 12, 2026 10:33 am

      http://sertralineusa.com/# zoloft without dr prescription

      Reply
    14. LeonardReawn on February 12, 2026 12:29 pm

      generic zoloft order zoloft order zoloft

      Reply
    15. Glennhof on February 12, 2026 1:57 pm

      https://smartgenrxusa.com/# Smart GenRx USA

      Reply
    16. LinwoodGah on February 12, 2026 4:34 pm

      Iver Therapeutics: Iver Therapeutics – stromectol buy uk

      Reply
    17. Glennhof on February 12, 2026 5:21 pm

      http://neuroreliefusa.com/# neurontin 500 mg tablet

      Reply
    18. LinwoodGah on February 12, 2026 7:51 pm

      Neuro Relief USA: Neuro Relief USA – neurontin 100 mg capsule

      Reply
    19. LeonardReawn on February 12, 2026 8:40 pm

      Sertraline USA zoloft pill zoloft no prescription

      Reply
    20. Glennhof on February 12, 2026 8:48 pm

      https://neuroreliefusa.shop/# Neuro Relief USA

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Rkxxro on ಮಹಾರಾಷ್ಟ್ರ ಸಿಎಂ ಗೆ ಎಂ. ಬಿ. ಪಾಟೀಲ್ ತಿರುಗೇಟು
    • Oqngqm on ಹಿಜಾಬ್ ನಿಷೇಧ ಆದೇಶ ರದ್ದಾಯಿತು | Hijab Ban
    • Glennhof on ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.