Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜಯದೇವ ಆಸ್ಪತ್ರೆಗೆ ನೂತನ ಸಾರಥಿ | Jayadeva Hospital
    ಆರೋಗ್ಯ

    ಜಯದೇವ ಆಸ್ಪತ್ರೆಗೆ ನೂತನ ಸಾರಥಿ | Jayadeva Hospital

    vartha chakraBy vartha chakraJanuary 31, 202423 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು- ರಾಜ್ಯದ ಅತ್ಯಂತ ಪ್ರತಿಷ್ಠಿತ ಹೃದ್ರೋಗ ಆಸ್ಪತ್ರೆ ಜಯದೇವ ಆಸ್ಪತ್ರೆಗೆ ಪೂರ್ಣಾವಧಿ ನಿರ್ದೇಶಕರ ನೇಮಕ ಮಾಡಲು ರಾಜ್ಯ ಸರ್ಕಾರ ಕಸರತ್ತು ನಡೆಸಿದೆ.

    ಜಯದೇವ ಆಸ್ಪತ್ರೆಯ ನಿರ್ದೇಶಕರಾಗಿದ್ದ ಡಾ.ಸಿ.ಎನ್. ಮಂಜುನಾಥ್ ಅವರು ನಿವೃತ್ತಿಯಾಗಿದ್ದು, ಅವರಿಂದ ತೆರವಾದ ಸ್ಥಾನಕ್ಕೆ ನೂತನ ನಿರ್ದೇಶಕರ ನೇಮಕಕ್ಕೆ ಸರ್ಕಾರ ಪ್ರಕ್ರಿಯೆ ಆರಂಭಿಸಿತ್ತು.

    ಇದಕ್ಕಾಗಿ ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಿದ್ದು, ಸುಮಾರು 18 ಮಂದಿ ಅರ್ಹರು ಅರ್ಜಿ ಸಲ್ಲಿಸಿದ್ದರು. ಈ ಕುರಿತಂತೆ ಮುಖ್ಯಮಂತ್ರಿ ನೇತೃತ್ವದ ಉನ್ನತ ಸಮಿತಿ ಸಭೆ ಸೇರಿ ಪರಿಶೀಲನೆ ನಡೆಸಿತಾದರೂ ಒಮ್ಮತದ ತೀರ್ಮಾನ ಕೈಗೊಳ್ಳಲು ಸಾಧ್ಯವಾಗಲಿಲ್ಲ.

    ಈ ಹಿನ್ನೆಲೆಯಲ್ಲಿ ಜಯದೇವ ಆಸ್ಪತ್ರೆಗೆ ಡಾ.  ಕೆಎಸ್ ರವೀಂದ್ರನಾಥ್ ಅವರನ್ನು ಪ್ರಭಾರ ನಿರ್ದೇಶಕರಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.
    ಡಾ.ರವೀಂದ್ರನಾಥ್ ಅವರು ಜಯದೇವ ಆಸ್ಪತ್ರೆಯಲ್ಲಿ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ರವೀಂದ್ರನಾಥ್ ಅವರು ಈ ಹಿಂದೆ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದಲ್ಲಿ ಕುಲಪತಿಯಾಗಿ ಕಾರ್ಯನಿರ್ವಹಿಸಿದ್ದಾರೆ.

    Verbattle
    Verbattle
    Verbattle
    hospital jayadeva hospital ಆರೋಗ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಕರ್ನಾಟಕವನ್ನು ನಂಬರ್ ಒನ್ ಮಾಡಲು ಶ್ರಮ
    Next Article ಅಯೋಧ್ಯೆಗೆ ಪಾದಯಾತ್ರೆ ಮಾಡಿದ ಮುಸ್ಲಿಂ ಭಕ್ತರು | Ayodhya
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    February 11, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax on ಅಗಲಿದ “ಕಲಾ ತಪಸ್ವಿ”
    • LinwoodGah on ಡ್ರಗ್ಸ್ ಜಾಲದಲ್ಲಿ ಮಂತ್ರಿಗಳ ಆಪ್ತರು!
    • Tracymix on ಮಾಜಿ ಮಂತ್ರಿಗೆ ಸಿಬಿಐ ಶಾಕ್!
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.