ಬೆಂಗಳೂರು: ಲೋಕಸಭೆ ಚುನಾವಣೆ ವೇಳಾಪಟ್ಟಿ ಪ್ರಕಟಗೊಂಡು ಸಮಾರಾಂಗಣ ಸಜ್ಜುಗೊಂಡಿರುವ ಬೆನ್ನಲ್ಲೇ ಬಿಜೆಪಿ ಕಾರ್ಯವೈಖರಿಯ ಬಗ್ಗೆ ಅದರ ಮೈತ್ರಿ ಪಕ್ಷ ಜೆಡಿಎಸ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ಇಪ್ಪತ್ತು ಲೋಕಸಭೆ ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಣೆ ಮಾಡಿದಾಗ ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ಹಾಗೂ ಕೋಲಾರ ಕ್ಷೇತ್ರವನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟು ಕೊಡಲು ಬಿಜೆಪಿ ವರಿಷ್ಠರು ಮೀನಾಮೇಷ ಎಣಿಸುತ್ತಿರುವ ಬಗ್ಗೆ ಪಕ್ಷದ ಚುನಾವಣಾ ಉಸ್ತುವಾರಿ,ಹಾಗೂ ಕೋರ್ ಕಮಿಟಿ ಸದಸ್ಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಾಜಿ ಪ್ರಧಾನಿ ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆದ ಕೋರ್ ಕಮಿಟಿ ಹಾಗೂ ಚುನಾವಣಾ ಅಧಿಕಾರಿಗಳ ಸಭೆಯಲ್ಲಿ ಬಿಜೆಪಿ ನಾಯಕರ ಕಾರ್ಯವೈಖರಿಯ ಬಗ್ಗೆ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಸಭೆಯಲ್ಲಿ ಒಬ್ಬೊಬ್ಬರಾಗಿಯೇ ತಮ್ಮ ಅಭಿಪ್ರಾಯವನ್ನು ಹೇಳಿದ ಮುಖಂಡರು; ಆರಂಭದಲ್ಲಿಯೇ ನಮ್ಮನ್ನು, ನಮ್ಮ ಪಕ್ಷವನ್ನು ನಿರ್ಲಕ್ಷ್ಯ ಮಾಡುತ್ತಿದೆ ಬಿಜೆಪಿ. ಚುನಾವಣಾ ಸಭೆ, ಪ್ರಚಾರವನ್ನು ಬಿಜೆಪಿ ನಮ್ಮನ್ನು ಬಿಟ್ಟು ಮಾಡುತ್ತಿದೆ. ಯಾವ ಸಭೆಗೂ ನಮ್ಮನ್ನು ಬಿಜೆಪಿಯವರು ಕರೆಯುತ್ತಿಲ್ಲ ಎಂದು ಬೇಸರ ತೋಡಿಕೊಂಡರು.
ಆರಂಭದಲ್ಲಿಯೇ ಹೀಗಾದರೆ ಮುಂದೇನು? ಇದು ಪಕ್ಷಕ್ಕೆ ಮಾರಕ. ರಾಜ್ಯದ 18 ಲೋಕಸಭೆ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಿಸುವ ಶಕ್ತಿ ಜೆಡಿಎಸ್ ಪಕ್ಷಕ್ಕೆ ಇದೆ. 3% ರಿಂದ 4% ರಷ್ಟು ಜೆಡಿಎಸ್ ಮತಗಳು ಮೈತ್ರಿ ಅಭ್ಯರ್ಥಿಗೆ ಬಂದರೆ 28 ಕ್ಷೇತ್ರಗಳ ಪೈಕಿ 18 ಕ್ಷೇತ್ರಗಳಲ್ಲಿ ಬಿಜೆಪಿ ನಿರಾಯಾಸವಾಗಿ ಗೆಲ್ಲುತ್ತದೆ. ಹೀಗಿದ್ದು ನಮ್ಮನ್ನು ಕಡೆಗಣಿಸಲಾಗುತ್ತಿದೆ ಎಂದು ಅಳಲು ತೋಡಿಕೊಂಡಿದ್ದಾರೆ.
ರಾಜ್ಯಕ್ಕೆ ಪ್ರಧಾನಿ ಬರುತ್ತಿದ್ದಾರೆ. ಭಾಷಣ ಮಾಡಿಕೊಂಡು ಹೋಗುತ್ತಿದ್ದಾರೆ. ಪ್ರಧಾನಿಗಳ ಸಭೆಗಳಿಗೆ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರನ್ನು ಕರೆಯಬೇಕಲ್ಲವೇ? ಕಲಬುರಗಿ ಸಭೆಗೂ ಕರೆದಿಲ್ಲ.ಶಿವಮೊಗ್ಗ ಸಭೆಗೂ ಕರೆದಿಲ್ಲ ನಮ್ಮ ಪಕ್ಷವನ್ನು ಸ್ಥಳೀಯ ಬಿಜೆಪಿ ನಾಯಕರು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ.ಎಂದು ಮುಖಂಡರು ಸಿಟ್ಟು ತೋಡಿಕೊಂದರು.
ನಮ್ಮ ಪಕ್ಷವನ್ನು ಒತ್ತೆ ಇಟ್ಟು ಮೈತ್ರಿ ಮಾಡಿಕೊಳ್ಳುವ ಅಗತ್ಯವಿಲ್ಲ. ನಮಗೆ ಮೋದಿ ಅವರ ಬಗ್ಗೆ ಅಪಾರ ಗೌರವ ಇದೆ. ಆ ಬಗ್ಗೆ ಎರಡನೇ ಮಾತೇ ಇಲ್ಲ. ಬಿಜೆಪಿಯಿಂದ ಇಂಥ ನಡವಳಿಕೆ ನಿರೀಕ್ಷೆ ಮಾಡಿರಲಿಲ್ಲ. ಕೋಲಾರ ಕ್ಷೇತ್ರ ಬಿಟ್ಟುಕೊಡುವ ಬಗ್ಗೆ ಬಿಜೆಪಿ ಮೀನಾಮೇಷ ಎಣಿಸುತ್ತಿದೆ. ಕೇವಲ ಎರಡು ಸೀಟಿಗಾಗಿ ನಾವು ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳಬೇಕಿತ್ತಾ? ಇವತ್ತೇ ಕೋಲಾರ ಅಭ್ಯರ್ಥಿಯನ್ನು ಘೋಷಣೆ ಮಾಡಿ. ಇಂಥ ಅನಿಶ್ಚಿತತೆಯಿಂದ ಪಕ್ಷಕ್ಕೆ ನಷ್ಟ ಆಗುತ್ತದೆ ಎಂದು ಮುಖಂಡರು ತಮ್ಮ ಕಳವಳ ವ್ಯಕ್ತಪಡಿಸಿದರು.
ಮುಖಂಡರ ಮಾತುಗಳನ್ನು ಶಾಂತ ಚಿತ್ತದಿಂದ ಆಲಿಸಿದ ದೇವೇಗೌಡರ ಮತ್ತು ಕುಮಾರಸ್ವಾಮಿ ಅಸಮಾಧಾನಿತ ಮುಖಂಡರಿಗೆ ಸಮಾಧಾನ ಹೇಳಿದರು.ಇನ್ನೊಮ್ಮೆ ಅಮಿತ್ ಶಾ, ನಡ್ಡಾ ಅವರ ಜತೆ ಮಾತನಾಡುವಂತೆ ಕುಮಾರಸ್ವಾಮಿ ಅವರಿಗೆ ಸೂಚನೆ ನೀಡಿದ ಮಾಜಿ ಪ್ರಧಾನಿಗಳು; ಇಲ್ಲವಾದರೆ ನಾನೇ ದೆಹಲಿಗೆ ಹೋಗಿ ಬರುತ್ತೇನೆ ಎಂದರು.
16 Comments
how to get clomid without prescription generic clomid price how to get cheap clomid price clomid tablete generic clomid walmart can i purchase generic clomid for sale clomid for men
This is the amicable of serenity I enjoy reading.
More text pieces like this would insinuate the интернет better.
buy nexium 40mg capsules – https://anexamate.com/ buy nexium 40mg pills
warfarin 5mg for sale – https://coumamide.com/ oral cozaar 50mg
mobic 7.5mg uk – https://moboxsin.com/ meloxicam over the counter
buy ed medication – fast ed to take site where to buy ed pills without a prescription
diflucan 200mg price – on this site fluconazole 200mg ca
cenforce 50mg price – cenforce 50mg brand cost cenforce 50mg
cialis 20 mg tablets and prices – click cialis professional review
best price cialis supper active – https://strongtadafl.com/ buying cialis generic
ranitidine 150mg canada – on this site cheap zantac 150mg
how safe is it to order viagra online – click viagra 50 mg tablet
This website positively has all of the bumf and facts I needed to this subject and didn’t identify who to ask. asthma prednisone dosage
More posts like this would make the blogosphere more useful. this
This is the kind of advise I unearth helpful. https://ursxdol.com/levitra-vardenafil-online/