Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮೈಸೂರಲ್ಲಿ ಸೈಟ್ ಕಳೆದುಕೊಳ್ಳುವರಾರು..?
    ಕಾನೂನು

    ಮೈಸೂರಲ್ಲಿ ಸೈಟ್ ಕಳೆದುಕೊಳ್ಳುವರಾರು..?

    vartha chakraBy vartha chakraNovember 1, 2024Updated:November 1, 20241 Comment1 Min Read
    Facebook Twitter WhatsApp Pinterest LinkedIn Tumblr Email
    Vidhana Soudha
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು:ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಅಕ್ರಮ ಪ್ರಕರಣದ ಜಾರಿ ನಿರ್ದೇಶನಾಲಯ(ಇಡಿ) ತನಿಖೆಯು ತೀವ್ರಗೊಂಡ ಬೆನ್ನಲ್ಲೇ, 50:50 ಅನುಪಾತದಲ್ಲಿ ಅಕ್ರಮವಾಗಿ ಹಂಚಿಕೆ ಮಾಡಿರುವ ಸುಮಾರು 1,500ಕ್ಕೂ ಹೆಚ್ಚು ನಿವೇಶನಗಳನ್ನು ಜಪ್ತಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ.

    50:50 ಅನುಪಾತದಲ್ಲಿ ಅಕ್ರಮವಾಗಿ ಹಂಚಿಕೆಯಾಗಿರುವ ಎಲ್ಲಾ ಸೈಟ್‌ಗಳನ್ನು ಹಿಂದಕ್ಕೆ ಪಡೆಯುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ನಗರಾಭಿವೃದ್ಧಿ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ.

    ಮೈಸೂರು ನಗರದ ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಅವರು ಬರೆದ ಪತ್ರದಲ್ಲಿ ಸೈಟು ವಾಪಸ್ ಪಡೆಯುವ ಕ್ರಮಕ್ಕೆ ಸರ್ಕಾರ ಮುಂದಾಗಿದೆ. ಖುದ್ದು ಮುಖ್ಯಮಂತ್ರಿಗಳೇ ಕ್ರಮಕ್ಕೆ ಲಿಖಿತ ಸೂಚನೆ.

    2020 ರಿಂದ 2024 ರ ಅವಧಿಯಲ್ಲಿ 50:50 ಅನುಪಾತದಲ್ಲಿ ಸುಮಾರು 1,500ಕ್ಕೂ ಹೆಚ್ಚು ಸೈಟುಗಳು ಹಂಚಿಕೆಯಾಗಿವೆ, ಮುಖ್ಯಮಂತ್ರಿಗಳೇ ಖುದ್ದು ಕ್ರಮಕ್ಕೆ ಲಿಖಿತ ಸೂಚನೆ ನೀಡಿದ್ದಾರೆ. ಯಾವುದೇ ಅಕ್ರಮವಾಗಿ ಹಂಚಿಕೆಯಾಗಿರುವ ಎಲ್ಲಾ ಸೈಟ್‌ಗಳು ಶೀಘ್ರದಲ್ಲೇ ಜಪ್ತಿಯಾಗುತ್ತಾ? ಎಂದು ಕಾದುನೋಡಬೇಕಿ ದೆ.

    Verbattle
    Verbattle
    Verbattle
    ಇಡಿ ಕಾಂಗ್ರೆಸ್ ಕಾನೂನು ಬಿಜೆಪಿ Bengaluru ಮೈ ಮೈಸೂರು ರಾಜಕೀಯ ಸರ್ಕಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಪಟಾಕಿ ತಂದೊಡ್ಡಿದ ಅನಾಹುತ.
    Next Article ಪ್ರಧಾನಿಗೆ ಪತ್ರ ಬರೆದ ಯತ್ನಾಳ್.
    vartha chakra
    • Website

    Related Posts

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    January 22, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    January 22, 2026

    1 Comment

    1. CharlesSmoro on November 27, 2025 10:51 am

      ?Celebremos a cada cazador de emociones intensas !
      ofrece soporte en espaГ±ol y atenciГіn personalizada. Los retiros son rГЎpidos y sin comisiones. La plataforma garantiza seguridad y anonimato al jugador.
      permite participar en torneos y apuestas en vivo con menor latencia. Esto mejora la experiencia de juego y la adrenalina. TambiГ©n se pueden activar bonos instantГЎneos y promociones exclusivas.
      casas de apuestas sin licencia: recomendaciones prГЎcticas y seguras – bikesworldrevista.es
      ?Que la suerte te beneficie con que consigas admirables retribuciones relucientes !

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಈಶ್ವರ ಖಂಡ್ರೆ ಅವರಿಗೆ ಹೊಸ ಜವಾಬ್ದಾರಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • KevinSap on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • Georgemen on ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.
    • Georgemen on Alcohol ಇಲ್ಲದೆ ಪಾರ್ಟಿ ನಡೆಯುತ್ತಾ?
    Latest Kannada News

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    January 22, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    January 22, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.