Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೆಬ್ಬಾರ್ ಯಾಕೆ Vote ಮಾಡಲಿಲ್ಲ ಗೊತ್ತಾ | Shivaram Hebbar
    Trending

    ಹೆಬ್ಬಾರ್ ಯಾಕೆ Vote ಮಾಡಲಿಲ್ಲ ಗೊತ್ತಾ | Shivaram Hebbar

    vartha chakraBy vartha chakraFebruary 28, 20243 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.28- ರಾಜ್ಯಸಭೆ ಚುನಾವಣೆಯಲ್ಲಿ ಮತದಾನ ಪ್ರಕ್ರಿಯೆಯಿಂದ ದೂರ ಉಳಿದ ‌ಮಾಜಿ ಸಚಿವ ಹಾಗೂ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ತಮ್ಮ ನಡೆಗೆ ಸ್ಪಷ್ಟನೆ ನೀಡಿದ್ದಾರೆ.
    ಕಳೆದ ನಾಲ್ಕು ದಿನಗಳಿಂದ ನನ್ನ ಆರೋಗ್ಯ ಸರಿ ಇರಲಿಲ್ಲ, ಅನಾರೋಗ್ಯದ ಕಾರಣ ರಾಜ್ಯಸಭಾ ಚುನಾವಣೆಯಲ್ಲಿ ಮತದಾನ ಮಾಡಲು ಆಗಲಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ನಾಲ್ಕು ದಶಕದಿಂದ ರಾಜಕಾರಣದಲ್ಲಿ ಇದ್ದೇನೆ. ನಾನು ಯಾರಿಗೋ ಹೆದರಿ ಮತದಾನಕ್ಕೆ ಹೋಗಿಲ್ಲ ಎಂದು ಹೇಳುವುದರಲ್ಲಿ ಅರ್ಥವಿಲ್ಲ. ನಾನು ಮತದಾನಕ್ಕೆ ಹೋಗಿ ಅಡ್ಡ ಮತದಾನ ಮಾಡಬಹುದಿತ್ತು ನನ್ನನ್ನು ತಡೆಯವರು ಯಾಗಿದ್ದರು
    ಇಲ್ಲವೇ ಮತದಾನ ಮಾಡದೆಯೇ ಇರಬಹುದಿತ್ತು ಎಂದು ಹೇಳಿದರು.
    ಮತದಾನದಿಂದ ದೂರ ಉಳಿಯುವ ಮೂಲಕ ನಾನು ಯಾರಿಗೂ ಎಚ್ಚರಿಕೆ ಕೊಡಲು ಹೋಗಿಲ್ಲ. ಬಿಜೆಪಿಯಲ್ಲಿ ನನಗೆ ನನ್ನದೇ ಆದ ಅಸಮಾಧಾನ ಇರುವುದು ನಿಜ.

    ಅದು ಜಿಲ್ಲಾಮಟ್ಟದಲ್ಲಿ ಮಾತ್ರ ಎಂದು ತಿಳಿಸಿದರು.
    ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಯಾವುದೇ ಬಿಜೆಪಿ ನಾಯಕರ ಜೊತೆ ತಮಗೆ ಯಾವುದೇ ಅಸಮಾಧಾನ ಇಲ್ಲ.ಜಿಲ್ಲಾ ಮಟ್ಟದಲ್ಲಿ ಮಾತ್ರ ಸಾಕಷ್ಟು ಸಮಸ್ಯೆಯಿದೆ.ನನಗೆ ಯಾರು ಅಡ್ಡಗಾಲು ಹಾಕುತ್ತಾರೆ ಎನ್ನುವುದು ಸಮಯ ಬಂದಾಗ ಗೊತ್ತಾಗುತ್ತದೆ ಎಂದು ಹೇಳಿದರು.

    Verbattle
    Verbattle
    Verbattle
    Karnataka m News Politics shiva shivaram hebbar Trending ಆರೋಗ್ಯ Election
    Share. Facebook Twitter Pinterest LinkedIn Tumblr Email WhatsApp
    Previous Articleವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ? | Pakistan Zindabad
    Next Article ವಿದ್ಯುತ್ ಬಳಕೆದಾರರಿಗೆ ಸಿಹಿ ಸುದ್ದಿ- ಭಾರಿ ಪ್ರಮಾಣದಲ್ಲಿ ವಿದ್ಯುತ್ ತರ ಕಡಿತ | Karnataka
    vartha chakra
    • Website

    Related Posts

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    February 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    February 17, 2026

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    February 17, 2026

    3 Comments

    1. Lbwyiz on February 16, 2026 2:19 am

      mcluck casino login mcluckcasinogm.com mcluck CO

      Reply
    2. Huglip on February 17, 2026 3:20 pm

      Featuring Paris Hilton as a brand deputy in the past and conditions live exchange tables, wowvegasus.com remains a covering sweepstakes casino choice. It offers unshackled coins for parody play added the arousing opportunity to reform prizes from Sweepstakes Coins.

      Reply
    3. Ibrbha on February 18, 2026 9:46 pm

      Dive into the atmosphere of luxury and excitement. In crown coins casino log in, popular slots from leading providers are available. Boost your bankroll with bonuses!

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • cwnxisi on ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    • LarryCax on ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?
    • Tracymix on ಜೆಡಿಎಸ್ ಗೆ ಚಕ್ರ ಬೇಕಂತೆ!
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    February 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    February 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    February 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.