Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗಂಡನ ಕೊಂದು ಕಥೆ ಕಟ್ಟಿದ ಹೆಂಡತಿ
    ಅಪರಾಧ

    ಗಂಡನ ಕೊಂದು ಕಥೆ ಕಟ್ಟಿದ ಹೆಂಡತಿ

    vartha chakraBy vartha chakraSeptember 4, 2022Updated:September 4, 2022No Comments1 Min Read
    Facebook Twitter WhatsApp Pinterest LinkedIn Tumblr Email
    dead husband
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಸೆ.4- ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಕೊಲೆ ಮಾಡಿ ನಾಟಕವಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ ಖತರ್ನಾಕ್​ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ನಗರ ಪೊಲೀಸರು ಮಂಡ್ಯದಲ್ಲಿ ಬಂಧಿಸಿದ್ದಾರೆ.
    ಮಹೇಶ್ ಕೊಲೆಯಾದ ದುರ್ದೈವಿಯಾಗಿದ್ದು,ಕೃತ್ಯ ನಡೆಸಿದ ಮೃತನ ಪತ್ನಿ ಶಿಲ್ಪ ಹಾಗೂ ಆಕೆಯ ಪ್ರಿಯಕರನನ್ನು ಕೋಣನಕುಂಟೆ ಪೊಲೀಸರು ಬಂಧಿಸಿದ್ದಾರೆ.
    ಮಂಡ್ಯ ಮೂಲದ ಮಹೇಶ್, ಶಿಲ್ಪಾಳನ್ನು ಎಂಟು ವರ್ಷಗಳ ಹಿಂದೆ ಮದುವೆಯಾಗಿದ್ದ. ಮದುವೆಯಾದ ಬಳಿಕ ಇಬ್ಬರು ಕೋಣನಕುಂಟೆ ಠಾಣಾ ವ್ಯಾಪ್ತಿಯಲ್ಲಿ ವಾಸವಾಗಿದ್ದರು.
    ಕಳೆದ ಸೆ.1ರಂದು ಮಹೇಶ್​ನನ್ನ ಶಿಲ್ಪಾ ಹಾಗೂ ಪ್ರಿಯಕರ ಇಬ್ಬರು ಸೇರಿ ಕೊಲೆ ಮಾಡಿ, ನಂತರ ಫಿಟ್ಸ್ ಬಂದು ಮೃತಪಟ್ಟಿದ್ದಾನೆಂದು ನಾಟಕವಾಡಿ, ಮೃತದೇಹವನ್ನು ಶಿಲ್ಪಾ ಮಹೇಶ್​ ಹುಟ್ಟೂರಿಗೆ ತೆಗೆದುಕೊಂಡು ಹೋಗಿದ್ದಳು. ಈ ವೇಳೆ ಅನುಮಾನಗೊಂಡ ಮಹೇಶ್​ ಪಾಲಕರು ಮೃತದೇಹವನ್ನು ಪರೀಕ್ಷಿಸಿದ್ದರು.
    ಮೃತದೇಹದ ಮೇಲೆ ಗಾಯಗಳು ಪತ್ತೆಯಾದ ಬಳಿಕ ಮಂಡ್ಯ ಪೊಲೀಸರಿಗೆ ಪಾಲಕರು ಮಾಹಿತಿ ನೀಡಿದರು. ಬಳಿಕ ಶಿಲ್ಪಾಳನ್ನು ವಶಕ್ಕೆ ವಿಚಾರಣೆ ನಡೆಸಿದಾಗ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ನಂತರ ಪ್ರಕರಣವನ್ನು ಕೋಣನಕುಂಟೆ ಠಾಣೆಗೆ ಮಂಡ್ಯ ಪೊಲೀಸರು ವರ್ಗಾಯಿಸಿದ್ದರು. ಇದೀಗ ಕೋಣನಕುಂಟೆ ಪೊಲೀಸರು ಶಿಲ್ಪಾ ಮತ್ತು ಆಕೆಯ ಪ್ರಿಯಕರನನ್ನು ಬಂಧಿಸಿದ್ದಾರೆ

    Verbattle
    Verbattle
    Verbattle
    ಕೊಲೆ ಮದುವೆ
    Share. Facebook Twitter Pinterest LinkedIn Tumblr Email WhatsApp
    Previous Articleಸೋನಾಲಿ ಪೋಗಟ್ ಸಾವಿನ ದಾಖಲೆಗಳು ಪತ್ತೆ
    Next Article Doctor ಅಂತ ಅವನು ಮಾಡಿದ್ದೇನು..?
    vartha chakra
    • Website

    Related Posts

    ಹಿಂದೂಗಳು ಮೂರು ಮಕ್ಕಳನ್ನು ಹೆರಬೇಕಂತೆ!

    February 19, 2026

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    February 19, 2026

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    February 17, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Krovlyanub on ಭವಾನಿ ರೇವಣ್ಣ ಅವರಿಗೆ ಜಾಮೀನು ಸಿಕ್ತು.
    • X88 on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Krovlyanub on ಲೋಕಾಯುಕ್ತಕ್ಕೆ ಏನಾಗಿದೆ.?
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    February 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.