Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಖತರ್ನಾಕ್ ಪತ್ನಿ..
    ಸುದ್ದಿ

    ಖತರ್ನಾಕ್ ಪತ್ನಿ..

    vartha chakraBy vartha chakraJune 14, 2022Updated:June 14, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹಾಸನ,ಜೂ.14- ತಾಳಿ ಕಟ್ಟಿದ ಪತಿಯನ್ನೇ ಕೊಲೆಗೈದು ಕೃತ್ಯವನ್ನು ಅಪಘಾತ ಎಂದು ಬಿಂಬಿಸಿ ನಾಟಕ ಮಾಡಲು ಹೋದ ಖತರ್ನಾಕ್ ಪತ್ನಿ ಗೊರೂರು ಪೊಲೀಸರಿಗೆ ಸಿಕ್ಕಿಬಿದ್ದಿದ್ದಾಳೆ.
    ಕಳೆದ ಜೂ. 5ರ ರಾತ್ರಿ ಬೈಕ್‍ನಿಂದ ಬಿದ್ದ ಸ್ಥಿತಿಯಲ್ಲಿ ಕೃಷ್ಣೇಗೌಡ(52) ಸಾವನ್ನಪ್ಪಿದ್ದರು. ಶಾಂತಿಗ್ರಾಮ ಹೋಬಳಿ ಬಸ್ತಿಹಳ್ಳಿ ಗ್ರಾಮದ ಕೃಷ್ಣೇಗೌಡ, ಮೊಸಳೆಹೊಸಳ್ಳಿ ಸಮೀಪ ಪತ್ನಿ ಮನೆಯಲ್ಲಿಯೇ ವಾಸವಿದ್ದರು.
    ಮನೆಯ ಸಮೀಪ ರಸ್ತೆಯಲ್ಲಿ ಕೃಷ್ಣೇಗೌಡ ಬೈಕ್ ಅಪಘಾತದಲ್ಲಿ ಸಾವನ್ನಪ್ಪಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿತ್ತು. ಆದರೆ ಈ ಬಗ್ಗೆ ಅನುಮಾನಗೊಂಡ ಪೊಲೀಸರು ತನಿಖೆ ನಡೆಸಿದ ಬಳಿಕ ಪತ್ನಿ ಹಾಗು ಅತ್ತೆಯೇ ಪತಿಯ ಕೊಲೆ ಮಾಡಿ, ಅಪಘಾತ ಎಂದು ಬಿಂಬಿಸಿದ್ದಾರೆ.
    ಶಾಂತಿಗ್ರಾಮ ಹೋಬಳಿ ಬಸ್ತಿಹಳ್ಳಿಯ ಕೃಷ್ಣೇಗೌಡ, ಗುಡುಗನಹಳ್ಳಿಯ ಜ್ಯೋತಿಯನ್ನು 23 ವರ್ಷಗಳ ಹಿಂದೆ ಮದುವೆಯಾಗಿದ್ದು ದಂಪತಿಗೆ ಇಬ್ಬರು ಮಕ್ಕಳಿದ್ದಾರೆ.
    ಕೆಲದಿನಗಳಿಂದ ಪ್ರತಿದಿನ ಕೃಷ್ಣೇಗೌಡರ ಜೊತೆ ಜ್ಯೋತಿ ಜಗಳ ತೆಗೆದು, ಕೆಲವು ವೇಳೆ ಹಲ್ಲೆ ಮಾಡುತ್ತಿದ್ದಳು. ಜೂ.5 ರಂದು ಇದೇ ಜಗಳ ವಿಕೋಪಕ್ಕೆ ತಿರುಗಿ ಹರಿತವಾದ ಆಯುಧದಿಂದ ಹೊಡೆದು, ಕತ್ತುಹಿಸುಕಿ ಕೊಲೆ ಮಾಡಿ ಕೃತ್ಯ ಮರೆಮಾಚಲು ಅಪಘಾತವಾಗಿದೆ ಎಂದು ಬಿಂಬಿಸಲು ಬೈಕ್ ಸಮೇತ ಮೃತದೇಹವನ್ನು ರೈಸ್ ಮಿಲ್ ಹತ್ತಿರ ರಸ್ತೆಗೆ ರಾತ್ರೋರಾತ್ರಿ ತಂದು ಹಾಕಿದ್ದಾರೆ. ಕೃಷ್ಣೇಗೌಡನನ್ನು ಕೊಲೆ ಮಾಡಲು ಆತನ ಪತ್ನಿ ಜ್ಯೋತಿಗೆ, ಆಕೆಯ ತಾಯಿ ಪುಟ್ಟಮ್ಮ ಕೂಡ ಸಾಥ್ ನೀಡಿದ್ದಾರೆ.
    ಈ ಪ್ರಕರಣ ಸಂಬಂಧ ಸ್ವಾಮಿಗೌಡ ಅವರು ಗೊರೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಪತ್ನಿ ಮತ್ತು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

    Verbattle
    Verbattle
    Verbattle
    crime ಅಪಘಾತ ಅಪರಾಧ ಸುದ್ದಿ ಕೊಲೆ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleವ್ಹೀಲಿಂಗ್ ಪಿಡುಗು..
    Next Article ಇಸ್ಕಾನ್ ಶ್ರೀ ರಾಜಾಧಿರಾಜಗೋವಿಂದ ಮಂದಿರ ಲೋಕಾರ್ಪಣೆ
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಬಿಸಿ ಮುಟ್ಟಿಸಿದ ಸಂಚಾರಿ ಪೊಲೀಸ್.
    • LeonardReawn on ಯುಗಾದಿ ಮಾಂಸದ ಆಸೆಯಲ್ಲಿದ್ದವರಿಗೆ ಉಂಡೇನಾಮ | Ugadi
    • mostbet_afEa on ಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.