Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಜಯೇಂದ್ರ ಪರ ಯಡಿಯೂರಪ್ಪ ಬ್ಯಾಟಿಂಗ್ | Vijayendra
    Trending

    ವಿಜಯೇಂದ್ರ ಪರ ಯಡಿಯೂರಪ್ಪ ಬ್ಯಾಟಿಂಗ್ | Vijayendra

    vartha chakraBy vartha chakraSeptember 12, 20238 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಸೆ.12 – ಮುಂಬರುವ ಲೋಕಸಭೆ Electionಯಲ್ಲಿ ಗೆಲುವು ಸಾಧಿಸಿ ಮತ್ತೆ ಅಧಿಕಾರ ಚುಕ್ಕಾಣಿ ಹಿಡಿಯುವ ಲೆಕ್ಕಾಚಾರದಲ್ಲಿ ಬಿಜೆಪಿ, ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುತ್ತಿರುವ ಹಿನ್ನಲೆಯಲ್ಲಿ ತಮ್ಮ ಪುತ್ರನಿಗೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ನೀಡುವಂತೆ ವರಿಷ್ಠರಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದ್ದಾರೆ.
    ಈ ಹಿಂದಿನಿಂದಲೂ ತಮ್ಮ ಪುತ್ರ ಬಿ.ವೈ. ವಿಜಯೇಂದ್ರ ಅವರಿಗೆ ಉನ್ನತ ಹುದ್ದೆ ದೊರಕಿಸಿಕೊಡಲು ಪ್ರಬಲ ಲಾಬಿ ನಡೆಸುತ್ತಿರುವ ಯಡಿಯೂರಪ್ಪ ಅವರು ಇದೀಗ ಮೈತ್ರಿ ಪ್ರಸ್ತಾಪದ ಹಿನ್ನೆಲೆಯಲ್ಲಿ ‌ಮತ್ತೆ ತಮ್ಮ ಪುತ್ರನ (Vijayendra) ಪರ ಬ್ಯಾಟಿಂಗ್ ಆರಂಭಿಸಿದ್ದಾರೆ.

    ಲೋಕಸಭಾ ಚುನಾವಣೆಯಲ್ಲಿ ಒಕ್ಕಲಿಗ ಸಮುದಾಯದ ಪ್ರಭಾವಿ ನಾಯಕರಾಗಿರುವ‌ ದೇವೇಗೌಡ,ಕುಮಾರಸ್ವಾಮಿ ಹಾಗೂ ಲಿಂಗಾಯತ ಸಮುದಾಯದ ಯಡಿಯೂರಪ್ಪ, ವಿಜಯೇಂದ್ರ ನಾಯಕತ್ವದಲ್ಲಿ ಸಂಘಟಿತ ಕೆಲಸ ಮಾಡಿದಲ್ಲಿ ಕನಿಷ್ಟ 22 ಕ್ಷೇತ್ರದಲ್ಲಿ ಗೆಲುವು ಸಾಧಿಸಬಹುದು ಎಂಬ ಲೆಕ್ಕಾಚಾರ ಯಡಿಯೂರಪ್ಪ ಅವರದ್ದಾಗಿದೆ.
    ಈ ಎಲ್ಲಾ ಲೆಕ್ಕಾಚಾರ, ಜಾತಿವಾರು ಸಮೀಕರಣದ ಪಟ್ಟಿಯೊಂದಿಗೆ ಅವರು ನವದೆಹಲಿಗೆ ತೆರಳುತಿದ್ದು, ಬಿಜೆಪಿ ರಾಷ್ಟ್ರೀಯ ನಾಯಕರ ಜೊತೆ ಮಾತುಕತೆ ನಡೆಸಲಿದ್ದಾರೆ.
    ನಾಳೆ ನವದೆಹಲಿಗೆ ತೆರಳಲಿರುವ ಯಡಿಯೂರಪ್ಪ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡ, ಕೇಂದ್ರ ಗೃಹ ಸಚಿವ ಅಮಿತ್ ಷಾ, ಬಿಜೆಪಿಯ ಸಂಸದೀಯ ಮಂಡಳಿಯ ಸದಸ್ಯರು ಮತ್ತು ಪಕ್ಷದ ಕೇಂದ್ರ ಚುನಾವಣಾ ಸಮಿತಿ ಸಭೆ ಜೊತೆ ಮಾತುಕತೆ ನಡೆಸಲಿದ್ದಾರೆ.

    ಬಿಜೆಪಿ ಜೊತೆ ಲೋಕಸಭೆ ಚುನಾವಣೆಗೆ ಮೈತ್ರಿ ಮಾಡಿಕೊಳ್ಳಲು ಖುದ್ದು ದೆಹಲಿ ನಾಯಕರೇ ಸಮ್ಮತಿಸಿರುವುದರಿಂದ ಸೀಟು ಹಂಚಿಕೆ, ಎಷ್ಟು ಕ್ಷೇತ್ರಗಳನ್ನು ಬಿಟ್ಟುಕೊಡಬೇಕು, ಯಾವ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಗಳು ಕಣಕ್ಕಿಳಿಯಬೇಕು, ಚುನಾವಣಾ ಕಾರ್ಯತಂತ್ರ, ಜಂಟಿ ಪ್ರಚಾರ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಈ ವೇಳೆ ಚರ್ಚೆ ನಡೆಯಲಿದೆ ಎಂದು ಗೊತ್ತಾಗಿದೆ.
    ಈಗಾಗಲೇ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾದ ವೇಳೆ ನಡೆದ ಔಪಚಾರಿಕ ಮಾತುಕತೆಯಂತೆ ಜೆಡಿಎಸ್ಗೆ 28 ಲೋಕಸಭಾ ಕ್ಷೇತ್ರಗಳ ಪೈಕಿ ನಾಲ್ಕು ಕ್ಷೇತ್ರಗಳನ್ನು ಬಿಟ್ಟುಕೊಡುವ ಬಗ್ಗೆ ಪ್ರಸ್ತಾವನೆ ಮಾಡಲಾಗಿತ್ತು.ಹಾಸನ, ಬೆಂಗಳೂರು ಗ್ರಾಮಾಂತರ ಮತ್ತು ಚಿಕ್ಕಬಳ್ಳಾಪುರ ಇಲ್ಲವೇ ಕೋಲಾರ ಕ್ಷೇತ್ರಗಳನ್ನು ಜೆಡಿಎಸ್ ಗೆ ಬಿಡುವ ಪ್ರಸ್ತಾವನೆ ಇಡಲಾಗಿತ್ತು.ಈ ಕ್ಷೇತ್ರಗಳ ಜೊತೆಗೆ ಹೆಚ್ಚುವರಿಯಾಗಿ ಜೆಡಿಎಸ್ ತುಮಕೂರು, ಮಂಡ್ಯ, ಹಾಸನ ಸೇರಿದಂತೆ ಆರು ಲೋಕಸಭಾ ಕ್ಷೇತ್ರಗಳನ್ನು ತಮಗೆ ಬಿಟ್ಟುಕೊಟ್ಟರೆ ಉಳಿದ ಕಡೆ ನಮ್ಮ ಸಹಕಾರವಿರುತ್ತದೆ ಎಂದು ಅಮಿತ್ ಷಾ ಮುಂದೆ ದೇವೇಗೌಡರು ಹೇಳಿದ್ದಾಗಿ ತಿಳಿದುಬಂದಿತ್ತು.
    ಈ ವಿಷಯವಾಗಿ ಯಡಿಯೂರಪ್ಪ ತಮ್ಮ ವಾದ ಮಂಡಿಸಲಿದ್ದು,ಇವರ ಅಭಿಪ್ರಾಯದ ನಂತರ ಉಭಯ ಪಕ್ಷಗಳ ನಡುವೆ ಸೀಟು ಹಂಚಿಕೆ ನಿರ್ಧಾರ ಹೊರಬೀಳುವ ಸಾಧ್ಯತೆಯಿದೆ.

    BJP Government Karnataka News Politics Trending Vijayendra Election ತುಮಕೂರು ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Article34 Drug Peddler ಗಳ ಬಂಧನ
    Next Article ವಿವಾದದ ಸುಳಿಯಲ್ಲಿ ಸಚಿವ ಡಿ.ಸುಧಾಕರ್ | D Sudhakar
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    8 Comments

    1. AnnaVag on April 29, 2025 11:54 am

      Arnold’s doctor said it wasn’t his fault-and handed him a plan starting with vidalista 60 mg on amazon. Every step forward is safer and stronger with properly adjusted doses.

      Reply
    2. Euroten on May 10, 2025 5:09 pm

      Addressing trauma, stress, or self-esteem issues can complement buy kamagra. Your strongest days are shaped by the choices you make right now.

      Reply
    3. Liusten on May 24, 2025 3:07 am

      Greg stopped withdrawing from hugs the moment he regained confidence through viagra pills. Silent orders, powerful results – claim yours today.

      Reply
    4. y6a12 on June 6, 2025 5:39 am

      can you get clomiphene online buying generic clomiphene without dr prescription buying clomiphene price clomiphene usa buy clomid without dr prescription can you get cheap clomiphene without a prescription clomid for sale in mexico

      Reply
    5. buy generic cialis online canada on June 9, 2025 9:28 am

      I’ll certainly bring to be familiar with more.

      Reply
    6. dosage for flagyl for trichomonas on June 11, 2025 3:44 am

      With thanks. Loads of conception!

      Reply
    7. 135gq on June 18, 2025 11:49 am

      propranolol price – methotrexate 10mg pills methotrexate 10mg for sale

      Reply
    8. JerryDah on June 22, 2025 10:34 am

      prescription drugs without a doctor: buy prescription drugs online no prescription – drugs without a doctors prescription

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Bobbyglupe on Brand Bengaluru ಸ್ಥಬ್ದಚಿತ್ರ ತಿರಸ್ಕರಿಸಿದ ಕೇಂದ್ರ ಸರ್ಕಾರ
    • rdxolbcsr on ಎಲ್ಲಿದ್ದೀಯಪ್ಪಾ ಜಮೀರ್ ಅಹಮದ್ ಖಾನ್ | Zameer Ahmed Khan
    • AlbertDuabe on ದೆಹಲಿ ಸಿಎಂ ಆಗಿ ಆತಿಶಿ .
    Latest Kannada News

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಮಸ್ಕಾರ ದ್ಯಾವ್ರು ಎಲ್ಲೋದೆ ಡಾ.ಬ್ರೋ ಸೈಲೆಂಟಾಗಿದ್ದೇಕೆ ? #drbro #kannada #karnataka #kannadamemes #viral
    Subscribe