Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಯಡಿಯೂರಪ್ಪ ಅವರಿಗೆ Z category ಭದ್ರತೆ | Yediyurappa
    Trending

    ಯಡಿಯೂರಪ್ಪ ಅವರಿಗೆ Z category ಭದ್ರತೆ | Yediyurappa

    vartha chakraBy vartha chakraOctober 26, 20234 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ,ಅ.27- ಅಚ್ಚರಿಯ ಹಾಗೂ ಮಹತ್ವದ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ಯಡಿಯೂರಪ್ಪ (Yediyurappa) ಅವರಿಗೆ ಕೇಂದ್ರ ಗೃಹ ಇಲಾಖೆ ಝಡ್ ಕೆಟಗರಿ ಭದ್ರತೆ ಒದಗಿಸಿದೆ. ಸದ್ಯ ರಾಜ್ಯದಲ್ಲಿ ಇಂತಹ ಭದ್ರತಾ ವ್ಯವಸ್ಥೆ ಪಡೆಯುತ್ತಿರುವರಲ್ಲಿ ಇವರೊಬ್ಬರೆ.
    ಕೇಂದ್ರ ಗುಪ್ತಚರ ಇಲಾಖೆ ನೀಡಿದ ವರದಿಯನ್ನಾಧರಿಸಿ,ಅವರಿಗೆ ಝೆಡ್ ಕೆಟಗರಿ ಭದ್ರತೆಯನ್ನು ಒದಗಿಸಲಾಗಿದೆ.
    ಗೃಹ ಇಲಾಖೆ ನಿರ್ದೇಶನದಂತೆ ಯಡಿಯೂರಪ್ಪ ಅವರಿಗೆ ಭದ್ರತೆ ಹೆಚ್ಚಿಸಲಾಗಿದ್ದು, ಕೇಂದ್ರ ಮೀಸಲು ಪೊಲೀಸ್ ಪಡೆ ಕಮಾಂಡೋಗಳು ಭದ್ರತೆ ಒದಗಿಸುತ್ತಾರೆ.

    ಯಡಿಯೂರಪ್ಪ ಅವರ ಭದ್ರತೆಗೆ ಒಟ್ಟು 33 ಝಡ್ ಕೆಟಗರಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಹೆಚ್ಚುವರಿಯಾಗಿ 10 ಶಸ್ತ್ರಸಜ್ಜಿತ ಸ್ಟ್ಯಾಟಿಕ್ ಗಾರ್ಡ್‍ಗಳನ್ನು ಅವರ ನಿವಾಸದಲ್ಲಿ ಇರಿಸಲಾಗುವುದು, ಅವರಿಗೆ ಪೂರಕವಾಗಿ ಆರು ವೈಯಕ್ತಿಕ ಭದ್ರತಾ ಅಧಿಕಾರಿಗಳು ದಿನದ 24 ಗಂಟೆ ಕಾಯುತ್ತಿರುತ್ತಾರೆ.
    ಸಂಭಾವ್ಯ ಬೆದರಿಕೆಗಳ ವಿರುದ್ಧ ನಿರಂತರ ಜಾಗ್ರತೆ ವಹಿಸಲು 12 ಸಶಸ್ತ್ರ ಬೆಂಗಾವಲು ಕಮಾಂಡೋಗಳನ್ನು ಮೂರು ಪಾಳಿಗಳಲ್ಲಿ ನಿಯೋಜಿಸಲಾಗುತ್ತಿದೆ. ನಿರಂತರ ಕಣ್ಗಾವಲು ಕಾಯ್ದುಕೊಳ್ಳಲು, ಇಬ್ಬರು ವೀಕ್ಷಕರನ್ನು ಶಿಫ್ಟ್‍ಗಳಲ್ಲಿ ನಿಯೋಜಿಸಲಾಗುವುದು, ಒಟ್ಟಾರೆ ಭದ್ರತಾ ಚೌಕಟ್ಟನ್ನು ಇನ್ನಷ್ಟು ಹೆಚ್ಚಿಸಲಾಗುತ್ತದೆ.

    Verbattle
    Verbattle
    Verbattle
    BJP Congress ED News Politics Trending yediyurappa
    Share. Facebook Twitter Pinterest LinkedIn Tumblr Email WhatsApp
    Previous Articleಸಿಎಂ ಸಿದ್ದರಾಮಯ್ಯ ಅವರಿಗೆ ನಾನೇ ವಿಲನ್ | Siddaramaiah
    Next Article ವನ್ಯಜೀವಿ ಉತ್ಪನ್ನ ಅಕ್ರಮವಾಗಿಟ್ಟುಕೊಂಡರೆ ಅಪರಾಧ | Forest Department
    vartha chakra
    • Website

    Related Posts

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    February 11, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Rwcrtp on ಕೊನೆಗೂ ದೊರೆಯಿತು ವಿಧಾನಸೌಧದಲ್ಲಿ ಸಿಕ್ಕ ಹಣದ ಮೂಲ
    • Glennhof on ಜಾತಿ ಗಣತಿ ಅಲ್ಲ, ಸಿದ್ದ ಷಡ್ಯಂತ್ರ ಎಂದ ಕುಮಾರಸ್ವಾಮಿ.
    • LinwoodGah on ಕಾಂಗ್ರೆಸ್ ಮುಗ್ಗರಿಸಿದರೆ ಸುರ್ಜೆವಾಲಾ ಹೊಣೆ! Congress
    Latest Kannada News

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.