ಬೆಂಗಳೂರು: ನೈಋತ್ಯ ಮುಂಗಾರು ಜೂನ್ 2ಕ್ಕೆ ಕರ್ನಾಟಕ ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನಿನ್ನೆಯಿಂದಲೇ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆ ಆರಂಭವಾಗಿದೆ.
ಹವಾಮಾನ ವರದಿಯ ಪ್ರಕಾರ, ಮುಂದಿನ ಎರಡು ಅಥವ ಮೂರು ದಿನಗಳಲ್ಲಿ ಉತ್ತರ ಕನ್ನಡ, ಕರಾವಳಿ ಜಿಲ್ಲೆಗಳು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಶಿವಮೊಗ್ಗ, ರಾಮನಗರ, ಕೊಡಗು ಮತ್ತು ಚಿಕ್ಕಮಗಳೂರಿನಲ್ಲಿ 7 ಮಿ.ಮೀ ವರೆಗಿನ ಮಳೆ ಬೀಳಬಹುದು.
ಈ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿ ಹತ್ತು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
Previous Articleಕೌಟುಂಬಿಕ ಕಲಹ: ಆರು ಮಕ್ಕಳನ್ನು ಬಾವಿಗೆಸೆದ ತಾಯಿ!
Next Article ಬಸವಣ್ಣನಿಗೆ ಅಪಚಾರ..