Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಪ್ಪನ ಸಾಲಕ್ಕೆ ಮಗನ ಬೆತ್ತಲೆ ಪೂಜೆ
    ಅಪರಾಧ

    ಅಪ್ಪನ ಸಾಲಕ್ಕೆ ಮಗನ ಬೆತ್ತಲೆ ಪೂಜೆ

    vartha chakraBy vartha chakraOctober 4, 2022Updated:October 12, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಕೊಪ್ಪಳ,ಅ.3-ಅಪ್ಪನ ಸಾಲ ತೀರಿಸುವುದಕ್ಕೆ ಮಗನಿಂದ ಬೆತ್ತಲೆ ಪೂಜೆ ಮಾಡಿಸುವ ಮೂಲಕ ವಿಕೃತ ಮನಸ್ಸಿನ ವ್ಯಕ್ತಿಗಳು ಅಪ್ರಾಪ್ತ ಬಾಲಕನಿಗೆ ಅವಮಾನ ಮಾಡಿರುವ ಅಮಾನವೀಯ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
    ಬಡತನದ ಬೇಗೆಯಿಂದ ಬಳಲುತ್ತಿದ್ದ ಬಾಲಕನನ್ನು ಪುಸಲಾಯಿಸಿ ಪರಿಚಯಸ್ಥರೇ ದ್ರೋಹ ಮಾಡಿದ್ದಾರೆ. ಸಮಸ್ಯೆಗೆ ಪರಿಹಾರ ನೀಡುತ್ತೇವೆಂದು ಅಪ್ರಾಪ್ತ ಬಾಲಕನಿಗೆ ನಂಬಿಸಿ ಬೆತ್ತಲೆ ಪೂಜೆ ಮಾಡಿಸುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್ ಮಾಡಿ ವಿಕೃತಿ ಮರೆದಿದ್ದಾರೆ.
    ಕೊಪ್ಪಳ ತಾಲೂಕಿನ ಹಾಸಗಲ್ ಗ್ರಾಮದ ನಿವಾಸಿ 16 ವರ್ಷದ ಪ್ರದೀಪ್ ನೊಂದ ಬಾಲಕ. ಶರಣಪ್ಪ, ಇರುಪನಗೌಡ, ಶರಣಪ್ಪ ತಳವರ್ ವಿಕೃತ ಮೆರೆದವರಾಗಿದ್ದಾರೆ. ನಿಮ್ಮ ಅಪ್ಪನ ಸಾಲ ತೀರಬೇಕೆಂದರೆ ಬೆತ್ತಲೆ ಪೂಜೆ ಮಾಡಿದ್ರೆ ದುಡ್ಡು ಬರುತ್ತದೆ. ಮತ್ತೆ ಸಾಲ ಕೂಡ ತೀರುತ್ತದೆ. ಬೆತ್ತಲೆ ಪೂಜೆ ಮಾಡಬೇಕು. ಇದರಿಂದ ಬಡತನ ನಿವಾರಣೆ ಆಗುತ್ತದೆ ಎಂದು ಪ್ರದೀಪ್ ಅನ್ನು ಶರಣಪ್ಪ ಮತ್ತವರ ತಂಡ ಪುಸಲಾಯಿಸಿದ್ದರು.
    ಬಳಿಕ ರೂಮ್‍ನಲ್ಲಿ ಪ್ರದೀಪ್ ಬಟ್ಟೆ ಬಿಚ್ಚಿಸಿ ಬೆತ್ತಲೆ ಮಾಡಿ, ಪೂಜೆ ಮಾಡುವ ನಾಟಕವಾಡಿ. ಇದನ್ನು ವೀಡಿಯೋ ಮಾಡಿ ಫೇಸ್‍ಬುಕ್, ವಾಟ್ಸಾಪ್ ಹಾಗೂ ಯೂಟ್ಯೂಬ್‍ಗಳಲ್ಲಿ ವೀಡಿಯೋ ವೈರಲ್ ಮಾಡಿದ್ದಾರೆ. ಇದರಿಂದಾಗಿ ನೊಂದ ಪ್ರದೀಪ್ ಮತ್ತು ಕುಟುಂಬಸ್ಥರು ಕೊಪ್ಪಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

    Verbattle
    Verbattle
    Verbattle
    ವೈರಲ್
    Share. Facebook Twitter Pinterest LinkedIn Tumblr Email WhatsApp
    Previous Articleವಿದ್ಯುತ್ ದರ ಹೆಚ್ಚಳ ವಾಪಸ್..?
    Next Article ಕತ್ನ ಮಾಡಿದ ಖತರ್ ನಾಕ್ ಗಳು
    vartha chakra
    • Website

    Related Posts

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax on Sallu Miyya ನ ಕಿಸಿ ಕಾ ಬಾಯ್ flop | Kisi Ka Bhai Kisi Ki Jaan Review | Salman Khan
    • Vyukcg on ಇಂಧನ ಕ್ಷೇತ್ರದಲ್ಲಿ ಹೂಡಿಕೆಗೆ ಪ್ರಧಾನಿ ಮೋದಿ ಕರೆ
    • LinwoodGah on ಎದೆ ನಡುಗಿಸಿದ ಭೀಕರ ಹತ್ಯೆ.
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.