Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅತ್ತೆ, ಪತ್ನಿ, ಮಗಳ ಕೊಲೆಗೆ ಯತ್ನಿಸಿದ ಪತಿರಾಯ..
    ಸುದ್ದಿ

    ಅತ್ತೆ, ಪತ್ನಿ, ಮಗಳ ಕೊಲೆಗೆ ಯತ್ನಿಸಿದ ಪತಿರಾಯ..

    vartha chakraBy vartha chakraAugust 29, 2022No Comments1 Min Read
    Facebook Twitter WhatsApp Pinterest LinkedIn Tumblr Email
    ಪತ್ನಿ, ಮಗಳಿಗೆ ಇರಿದ ಪತಿ
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ,ಆ.29- ವೈವಾಹಿಕ ಕಲಹದ ಹಿನ್ನೆಲೆಯಲ್ಲಿ ರೊಚ್ಚಿಗೆದ್ದ ಪತಿಯೊಬ್ಬ ಪತ್ನಿ, ಮಗಳು ಮತ್ತು ಅತ್ತೆಗೆ ಚಾಕುವಿನಿಂದ ಇರಿದು ಗಂಭೀರವಾಗಿ ಗಾಯಗೊಳಿಸಿದ ಘಟನೆ ನಗರದಲ್ಲಿ ನಡೆದಿದೆ.
    ಚಾಕು ಇರಿತದಿಂದ ಗಾಯಗೊಂಡಿರುವ
    ಅದಿತಿ ಶರ್ಮಾ (37), ಆಕೆಯ 8 ವರ್ಷದ ಮಗಳು ಮತ್ತು ಆಕೆಯ ತಾಯಿ ಮಾಯಾ ದೇವಿ (60)ರನ್ನು ವಸುಂಧರಾ ಎನ್‌ಕ್ಲೇವ್‌ನ ಧರ್ಮಶಿಲಾ ನಾರಾಯಣ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರ ಸ್ಥಿತಿ ಗಂಭೀರವಾಗಿದೆ
    ಕೃತ್ಯ ನಡೆಸಿದ ಗುರುಗಾಂವ್‌ನಲ್ಲಿ ಇಂಜಿನಿಯರ್ ಆಗಿದ್ದ ಸಿದ್ಧಾರ್ಥ್ (37)ನನ್ನು ಬಂಧಿಸಲಾಗಿದೆ.ವೈವಾಹಿಕ ಭಿನ್ನಾಭಿಪ್ರಾಯವೇ ಈ ಘಟನೆಗೆ ಕಾರಣವಾಗಿದೆ. ಭಾರತೀಯ ದಂಡ ಸಂಹಿತೆಯ ಸೂಕ್ತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ. ಈ ಕುರಿತು ಹೆಚ್ಚಿನ ತನಿಖೆಗಳನ್ನು ನಡೆಸಲಾಗುತ್ತಿದೆ ಎಂದು ಉಪ ಪೊಲೀಸ್ ಆಯುಕ್ತ (ಪೂರ್ವ) ಪ್ರಿಯಾಂಕಾ ಕಶ್ಯಪ್ ತಿಳಿಸಿದ್ದಾರೆ.
    ಈ ವಾರದ ಆರಂಭದಲ್ಲಿ ಇದೇ ರೀತಿಯ ಘಟನೆಯಲ್ಲಿ, ದಕ್ಷಿಣ ದೆಹಲಿಯ ದಕ್ಷಿಣಪುರಿ ಪ್ರದೇಶದಲ್ಲಿ 29 ವರ್ಷದ ಮಹಿಳೆಯೊಬ್ಬಳಿಗೆ ಆಕೆಯ ಕುಡುಕ ಪತಿ ಅನೇಕ ಬಾರಿ ಇರಿದಿದ್ದನು. ಸಂತ್ರಸ್ತೆ ತನ್ನ ಪತಿಯಿಂದ ದೂರವಾಗಿದ್ದು, ಆಕೆಗೆ ಇಬ್ಬರು ಮಕ್ಕಳಿದ್ದರು. ಆಕೆಯ ಗಂಡ ಮಕ್ಕಳನ್ನು ಭೇಟಿ ಮಾಡಿದಾಗ ಆ ಮಹಿಳೆ ಗಲಾಟೆ ಮಾಡಿದಾಗ ಈ ಘಟನೆ ಸಂಭವಿಸಿದೆ.
    ಆರೋಪಿಯನ್ನು ಸೋಫಾ ರಿಪೇರಿ ಮಾಡುವ ಬೋಬಿ (32) ಎಂದು ಗುರುತಿಸಲಾಗಿತ್ತು. ಅವರು ಸುಮಾರು 11 ವರ್ಷಗಳ ಹಿಂದೆ ಮದುವೆಯಾಗಿದ್ದರು. ಕುಡಿತದ ಚಟದಿಂದ ಇವರ ನಡುವೆ ಪದೇ ಪದೇ ಜಗಳ ನಡೆಯುತ್ತಿದ್ದು, ಕಳೆದ 3 ತಿಂಗಳಿಂದ ದೂರ ವಾಸವಾಗಿದ್ದ ಪತ್ನಿ. ಮಹಿಳಾ ಪೊಲೀಸರಿಗೆ ಕರೆ ಮಾಡಿ ಘಟನೆಯ ಬಗ್ಗೆ ಮಾಹಿತಿ ನೀಡಿದ ನಂತರ ಪೊಲೀಸರು ಸ್ಥಳಕ್ಕೆ ಧಾವಿಸಿದ್ದರು.

    Verbattle
    Verbattle
    Verbattle
    ಕೊಲೆ ಧರ್ಮ ಮದುವೆ
    Share. Facebook Twitter Pinterest LinkedIn Tumblr Email WhatsApp
    Previous Articleಹೀಗೂ ಚಿನ್ನ ಕಳ್ಳ ಸಾಗಾಣಿಕೆ.
    Next Article ಸಾವಿನಲ್ಲೂ ಪ್ರೀತಿ ಮೆರೆದ ತಾಯಿ-ಮಗ
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Zsevqa on ಲೋಕಸಭಾ ಅಖಾಡಕ್ಕೆ ಮಂತ್ರಿಗಳು ಧುಮುಕುತ್ತಾರೆ | Lok Sabha Elections
    • Ojsopn on ಸಿಕ್ಕೇ ಬಿಡ್ತು ಇಂಜಿನಿಯರ್ ನೇಮಕಾತಿ ಪಟ್ಟಿ | KPSC
    • Ebrjhg on ಭಯದ ವಾತಾವರಣ ಸೃಷ್ಟಿಸಲು ಸ್ಪೋಟ ಪ್ರಕರಣ | Rameshwaram Cafe
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.