Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅನುಮಾನಾಸ್ಪದ ಸಾವು
    ಸುದ್ದಿ

    ಅನುಮಾನಾಸ್ಪದ ಸಾವು

    vartha chakraBy vartha chakraMay 5, 2022Updated:May 5, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬಾಗಲಕೋಟೆ : ರಮೇಶ್ ಅರವಿಂದ್ ನಡೆಸಿಕೊಡುತ್ತಿದ್ದ ಕನ್ನಡದ ಕೋಟ್ಯಧಿಪತಿ ಕಾರ್ಯಕ್ರಮದಲ್ಲಿ ಭಾಗಿಯಾಗಿ , ಟಿಕ್ ಟಾಕ್, ಸಂಗೀತದ ಮೂಲಕ ಫೇಮಸ್ ಆಗಿದ್ದ ಲೈನ್ ಮನ್ ತಿಮ್ಮಣ್ಣ ಭೀಮಪ್ಪ ಗುರಡಿ (27 ವರ್ಷ)ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಂದುಕೊಂಡಂತೆ ಆಗಿದ್ದರೆ, ಇಂದು ಅವರ ಹೊಸ ಮನೆ ಗೃಹಪ್ರವೇಶ ಆಗಬೇಕಿತ್ತು. ಅದಕ್ಕೂ ಎರಡು ದಿನ ಮುನ್ನವೇ ಅನುಮಾನಾಸ್ಪದವಾಗಿ ತಿಮ್ಮಣ್ಣನ ಮೃತದೇಹ ಸಿಕ್ಕಿದೆ.
    ಬಾಗಲಕೋಟೆ ಜಿಲ್ಲೆ ಬೀಳಗಿ ತಾಲ್ಲೂಕಿನ ಅಮಲಝರಿ ಗ್ರಾಮದಲ್ಲಿ ಈ ದುರಂತ ನಡೆದಿದ್ದು,  ಸಾಲದ ಹೊರೆಯಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆಂದು ಶಂಕಿಸಲಾಗಿದೆ. ಅಮಲಝರಿ ಗ್ರಾಮದ ಹೊರವಲಯದಲ್ಲಿರುವ ಮುಧೋಳ ತಾಲೂಕಿನ ಮಂಟೂರು ಗ್ರಾಮ ವ್ಯಾಪ್ತಿಯ  ತೋಟದ ಮನೆಯಲ್ಲಿ ಈ ಘಟನೆ ನಡೆದಿದ್ದು, ಮೂಲತಃ ಅಮಲಝರಿ ಗ್ರಾಮದ ತಿಮ್ಮಣ್ಣ ಎಸ್ಸೆಸ್ಸೆಲ್ಸಿವರೆಗೂ ವ್ಯಾಸಂಗ ಮಾಡಿದ್ರಲ್ಲದೇ, ಈ ಹಿಂದೆ ನಟ ರಮೇಶ್ ಅರವಿಂದ್ ನಡೆಸಿಕೊಟ್ಟಿದ್ದ ಕನ್ನಡದ ಕೊಟ್ಯಾದಿಪತಿ ಸೀಜನ್ 3 ರಲ್ಲಿ ಭಾಗವಹಿಸಿ 6.40 ಲಕ್ಷ ರೂ ಗೆದ್ದಿದ್ದರು.
    ಖೋ ಖೋ ಕ್ರೀಡಾಪಟು ಆಗಿದ್ದಂತಹ ತಿಮ್ಮಣ್ಣ ಗ್ರಾಮದ ಮಕ್ಕಳಿಗೆ ತರಬೇತಿ ಕೊಡುತ್ತಿದ್ದರು ಹಾಸ್ಯ, ಸಂಗೀತದ ಮೂಲಕ ರಂಜಿಸಿ ಟಿಕ್‌ಟಾಕ್‌ನಲ್ಲಿ ಅಭಿಮಾನಿಗಳನ್ನ ಸಹ ಹೊಂದಿದ್ದರು. ಅನಾರೋಗ್ಯದಿಂದ ಬಳಲುತ್ತಿದ್ದ ತಂದೆ ಚಿಕಿತ್ಸೆಗಾಗಿ ಮತ್ತು ಹೊಸ ಮನೆ ಕಟ್ಟಿಸುವ ಸಲುವಾಗಿ 16 ಲಕ್ಷ ಸಾಲ ಮಾಡಿಕೊಂಡಿದ್ರಂತೆ. ಹೀಗಾಗಿ ಸಾಲ ತೀರಿಸಲಾಗದೇ ಮೂರು ದಿನಗಳ ಹಿಂದೆ ತಿಮ್ಮಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದು, ತಡವಾಗಿ ಪ್ರಕರಣ ಬೆಳಕಿಗೆ ಬಂದಿದೆ.

    Verbattle
    Verbattle
    Verbattle
    amalzari mudhol manturu village kannadada kotyadhipathi participant thimmanna tiktok bheemanna died
    Share. Facebook Twitter Pinterest LinkedIn Tumblr Email WhatsApp
    Previous Articleಹಿಟ್ ಅಂಡ್ ರನ್ ಕಾಂಗ್ರೆಸ್
    Next Article ಹೊರಟ್ಟಿಯಿಂದ ಅಪಚಾರ
    vartha chakra
    • Website

    Related Posts

    ಶಾಲೆಯಲ್ಲೇ ಹೃದಯಾಘಾತದಿಂದ 14 ವರ್ಷದ ವಿದ್ಯಾರ್ಥಿ ದುರ್ಮರಣ

    February 25, 2026

    ಮಸೀದಿಯಾದ ದೇವಸ್ಥಾನ

    February 25, 2026

    ಅತ್ತೆಯ ಸಾವಿಗೆ ದೇವರ ಮೊರೆ ಹೋದ ಸೊಸೆ! ಹುಂಡಿಯಲ್ಲಿ ಸಿಕ್ಕ ಪತ್ರ ವೈರಲ್!!

    February 24, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಶಾಲೆಯಲ್ಲೇ ಹೃದಯಾಘಾತದಿಂದ 14 ವರ್ಷದ ವಿದ್ಯಾರ್ಥಿ ದುರ್ಮರಣ

    ಸರ್ಕಾರಿ ನೌಕರನ ಮನೆಯಲ್ಲಿ ನೋಟುಗಳ ರಾಶಿ

    ಗದ್ದುಗೆ ಗುದ್ದಾಟಕ್ಕೆ ಪರಮೇಶ್ವರ್ ಎಂಟ್ರಿ!

    ಮಸೀದಿಯಾದ ದೇವಸ್ಥಾನ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Dxbqyw on ಸಿದ್ದರಾಮಯ್ಯ ಕೇಸ್ ಮುಂದೂಡಿಕೆ.
    • Bauzog on ಸಾರ್ವಜನಿಕ ಗಣೇಶೋತ್ಸವಕ್ಕೆ ಮಾರ್ಗಸೂಚಿ
    • Edwardwromi on ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    Latest Kannada News

    ಶಾಲೆಯಲ್ಲೇ ಹೃದಯಾಘಾತದಿಂದ 14 ವರ್ಷದ ವಿದ್ಯಾರ್ಥಿ ದುರ್ಮರಣ

    February 25, 2026

    ಸರ್ಕಾರಿ ನೌಕರನ ಮನೆಯಲ್ಲಿ ನೋಟುಗಳ ರಾಶಿ

    February 25, 2026

    ಗದ್ದುಗೆ ಗುದ್ದಾಟಕ್ಕೆ ಪರಮೇಶ್ವರ್ ಎಂಟ್ರಿ!

    February 25, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.