Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಆತ್ಮನಿರ್ಭರ – ಕರ್ನಾಟಕಕ್ಕೆ 2 ನೇ ಸ್ಥಾನ
    ವಿಶೇಷ ಸುದ್ದಿ

    ಆತ್ಮನಿರ್ಭರ – ಕರ್ನಾಟಕಕ್ಕೆ 2 ನೇ ಸ್ಥಾನ

    vartha chakraBy vartha chakraMay 12, 2022Updated:May 12, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮೇ 12: ಆತ್ಮ ನಿರ್ಭರ ಭಾರತ ಅಭಿಯಾನದ ಪಿಎಂಎಫ್ಎಂಇ ಯೋಜನೆಯಡಿ ದೇಶದಲ್ಲಿಯೇ ಕರ್ನಾಟಕ ರಾಜ್ಯ ದ್ವಿತೀಯ ಸ್ಥಾನಗಳಿಸಿದ್ದು, ಕರ್ನಾಟಕದ ಹಿರಿಮೆಯನ್ನು ಮತ್ತಷ್ಟು ಹೆಚ್ಚಿಸಿದೆ.
    ಪ್ರಗತಿಪರ ರೈತರು ಈ ಯೋಜನೆಯ ನೆರವು ಪಡೆದು ಆಹಾರ ಸಂಸ್ಕರಣಾ ಉದ್ಯಮಿಯಾಗಲು ಸುವರ್ಣಾವಕಾಶ ಒದಗಿಸಿದೆ. ರೈತರು, , ಕಿರು ಉದ್ಯಮಿಗಳು , ರೈತ ಉತ್ಪಾದನಾ ಸಂಸ್ಥೆಗಳು , ಸ್ವಸಹಾಯ ಸಂಘಗಳು , ಸಹಕಾರಿಗಳು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಕರೆ ನೀಡಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು
    ಪ್ರಧಾನ ಮಂತ್ರಿಗಳ ಆಶಯಕ್ಕೆ ಮತ್ತಷ್ಟು ಬಲ ತುಂಬಲು ರಾಜ್ಯ ಸರ್ಕಾರವು ಈ ಯೋಜನೆಯಡಿಯಲ್ಲಿ ಶೇಕಡ 35 ರಷ್ಟು ಸಹಾಯಧನಕ್ಕೆ ಹೆಚ್ಚುವರಿಯಾಗಿ ಶೇಕಡ 15 ರಷ್ಟು ಸಹಾಯಧನವನ್ನು ವೈಯಕ್ತಿಕ ನೀಡುತ್ತಿದ್ದು , ಈ ಯೋಜನೆಯನ್ನು ಮತ್ತಷ್ಟು ಆಕರ್ಷಕಗೊಳಿಸಿದೆ ಎಂದು ಹೇಳಿದರು.

    ಇದರ ಫಲವಾಗಿ ಯೋಜನೆಯ ಅನುಷ್ಠಾನದಲ್ಲಿ ರಾಜ್ಯವು ದೇಶದಲ್ಲಿಯೇ 2 ನೇ ಸ್ಥಾನದಲ್ಲಿದೆ.ಒಟ್ಟು 340 ಉದ್ದಿಮೆಗಳಿಗೆ ಸಾಲ ಮಂಜೂರಾತಿಯಾಗಿದ್ದು , 52.62 ಕೋಟಿ ಬಂಡವಾಳ ಕಿರು ಆಹಾರ ಸಂಸ್ಕರಣಾ ಕ್ಷೇತ್ರದಲ್ಲಿ ಹೂಡಿಕೆಯಾಗಿದೆ.ಬೆಲ್ಲ ತಯಾರಿಕೆ , ತೆಂಗಿನ ಉತ್ಪನ್ನಗಳು , ಸಿರಿಧಾನ್ಯಗಳ ಉತ್ಪನ್ನಗಳು , ಉಪ್ಪಿನಕಾಯಿ , ಮೆಣಸಿನಕಾಯಿ , ಅಡಿಗೆ ಎಣ್ಣೆ , ಬೇಕರಿ ಉತ್ಪನ್ನಗಳು , ಹಣ್ಣು ಮತ್ತು ತರಕಾರಿ ಉತ್ಪನ್ನಗಳು , ಕಾಫಿ , ಮೀನು ಮತ್ತು ಮಾಂಸ ಉತ್ಪನ್ನಗಳು ಸೇರಿದಂತೆ ಇತ್ಯಾದಿ ಆಹಾರ ಸಂಸ್ಕರಣಾ ಘಟಕಗಳಿಗೆ ಸಾಲ ಮಂಜೂರಾತಿ ಮಾಡಲಾಗಿದೆ ಎಂದರು.
    ಪ್ರಸಕ್ತ ಸಾಲಿನಲ್ಲಿ 3871 ಘಟಕಗಳಿಗೆ ಸಾಲ ಮಂಜೂರಾತಿ ನೀಡುವ ಗುರಿ ಹೊಂದಲಾಗಿದೆ
    ಆತ್ಮ ನಿರ್ಭರ ಭಾರತ ಅಭಿಯಾನದಡಿಯಲ್ಲಿ ಪ್ರಧಾನ ಮಂತ್ರಿಗಳ ದೂರದೃಷ್ಟಿಯ ಫಲವಾಗಿ ದೇಶದಲ್ಲಿರುವ ಸುಮಾರು 2.00 ಲಕ್ಷ ಅಸಂಘಟಿತ ಆಹಾರ ಸಂಸ್ಕರಣಾ ಉದ್ದಿಮೆಗಳ ಕ್ರಮಬದ್ಧಗೊಳಿಸುವ ಸಲುವಾಗಿ “ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಔಪಚಾರೀಕರಣ ” ಯೋಜನೆ ಇದಾಗಿದೆ ಎಂದು ವಿವರಿಸಿದರು.

    Verbattle
    Verbattle
    Verbattle
    athma nirbhar karnataka second place
    Share. Facebook Twitter Pinterest LinkedIn Tumblr Email WhatsApp
    Previous ArticleOMR ತಿದ್ದಿದವ ಅರೆಸ್ಟ್
    Next Article ಮಾನ್ವಿತಾ ಪುಲ್ ಬ್ಯುಸಿ
    vartha chakra
    • Website

    Related Posts

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    February 20, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Wbycjf on ಹೆಬ್ಬಾಳ್ಕರ್ ಪ್ರಕರಣ ಸಿಐಡಿ ತನಿಖೆಗೆ.
    • Qsekfn on ಕೂದಲೆಳೆ ಅಂತರದಲ್ಲಿ ಬಚಾವಾದ ಮಾಧುಸ್ವಾಮಿ | JC Madhuswamy
    • PatrickLox on Drugs peddler ಗಳ ಜೊತೆ ಇದ್ದ ಪೊಲೀಸರು.
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    March 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    March 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    March 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.