Bengaluru
ತಮ್ಮ ಗೆಳತಿಗೆ ಅಶ್ಲೀಲ ಸಂದೇಶ ಕಳುಹಿಸಿದರು ಎಂಬ ಕಾರಣಕ್ಕೆ ಚಿತ್ರದುರ್ಗದರೇಣುಕಾ ಸ್ವಾಮಿ ಎಂಬುವರನ್ನು ಅಮಾನುಷವಾಗಿ ಹತ್ಯೆ ಮಾಡಿದ ಆರೋಪದಲ್ಲಿ ಜೈಲು ಪಾಲಾಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇದೀಗ ಮತ್ತಷ್ಟು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ.
ರೇಣುಕಾ ಸ್ವಾಮಿ ಎಂಬುವರನ್ನು ಚಿತ್ರದುರ್ಗದಿಂದ ಅಪಹರಿಸಿ ಬೆಂಗಳೂರಿನ ಪಟ್ಟಣಗೆರೆಯ ಶೆಡ್ ಗೆ ಕರೆತಂದು ಅಮಾನುಷವಾಗಿ ಹಲ್ಲೆ ಮಾಡಿ ಹತ್ಯೆ ಮಾಡಲಾಗಿದೆ ಈ ಘಟನೆ ನಡೆಯುವ ವೇಳೆ ನಟ ದರ್ಶನ್ ಮತ್ತು ಅವರ ಗೆಳತಿ ಪವಿತ್ರಾ ಗೌಡ ಅಲ್ಲಿಯೇ ಇದ್ದರು ಎನ್ನಲಾಗಿತ್ತು.
ದೊರೆತ ಸಾಕ್ಷಿ ಆಧರಿಸಿ ತನಿಖೆ ನಡೆಸಿದ ಪೊಲೀಸರು ನಟ ದರ್ಶನ್ ಹಾಗೂ ಆತನ ಸಹಚರರು ಮತ್ತು ಗೆಳತಿ ಪವಿತ್ರಾ ಗೌಡ ಅವರನ್ನು ಬಂಧಿಸಿದ್ದರು ಪ್ರಕರಣದಲ್ಲಿ ಪವಿತ್ರ ಗೌಡ ಅವರನ್ನು ಎ1 ಅಪರಾಧಿ ಎಂದು ಹೆಸರಿಸಲಾಗಿತ್ತು.
ಇದೀಗ ಈ ಪ್ರಕರಣದ ತನಿಖೆ ಬಹುತೇಕ ಪೂರ್ಣಗೊಂಡಿದ್ದು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸುವ ಹಂತದಲ್ಲಿದೆ ಈ ವೇಳೆ ಲಭ್ಯವಾಗಿರುವ ಮಾಹಿತಿಯ ಪ್ರಕಾರ ಈ ಹಾಸ್ಯ ಪ್ರಕರಣದಲ್ಲಿ ನಟ ದರ್ಶನ್ ವಿರುದ್ಧವೇ ಹೆಚ್ಚಿನ ಸಾಕ್ಷಿಗಳು ಇವೆ ಎಂದು ಹೇಳಲಾಗುತ್ತಿದೆ.
ನಾಪತ್ತೆಯಾಗಿದ್ದ ರೇಣುಕಾ ಸ್ವಾಮಿ ಅವರ ಮೊಬೈಲ್ ಮತ್ತು ದರ್ಶನ್ ಹಾಗೂ ಇತರ ಮೊಬೈಲ್ ಗಳನ್ನು ಪತ್ತೆ ಹಚ್ಚಿ, ಆಕ್ಟಿವೇಟ್ ಮಾಡಿದ ಪೊಲೀಸರು ಅದರಲ್ಲಿನ ಮಾಹಿತಿಗಳನ್ನು ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದು ಬಹುತೇಕ ಮಾಹಿತಿ ದರ್ಶನ್ ವಿರುದ್ಧವೇ ಇದೆ ಎನ್ನಲಾಗಿದೆ. ಹೀಗಾಗಿ ನಟ ದರ್ಶನ್ ಅವರನ್ನು ಪ್ರಕರಣದಲ್ಲಿ ಎ1 ಆರೋಪಿ ಎಂದು ನಮೂದಿಸುವ ಸಾಧ್ಯತೆ ಇದೆ. ಹೀಗೆ ಏನಾದರೂ ಆದರೆ ನಟ ದರ್ಶನ್ ಮತ್ತಷ್ಟು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದ್ದು ಜಾಮೀನು ಮತ್ತಿತರ ಪ್ರಕ್ರಿಯೆಗಳು ವಿಳಂಬವಾಗಲಿವೆ ಎಂದು ಮೂಲಗಳು ತಿಳಿಸಿವೆ.
Previous Articleಐವಾನ್ ಡಿಸೋಜಾ ವಿರುದ್ಧ ಕೆಂಗಣ್ಣು.
Next Article ದಳಪತಿ ವಿಜಯ್ ಪಕ್ಷದ ಹೆಸರು ಗೊತ್ತಾ.
22 Comments
Before starting my blog, I saw so many YouTube video they were clamming you can be a master blogger in 7 days, that time I was thinking, is making money from blogging is really easy, but after a few months I got to know, it’s not an easy journey. I fully agree with you, blogging is not an overnight success, and it required patience. Every time you provides great content on your blog. Try to Visit My Web Site :Daftar Link Slot QRIS Deposit 10 rb
order cheap clomiphene price can you get clomiphene prices clomid without dr prescription where buy generic clomiphene how to get clomid without prescription get clomiphene without rx can you buy clomid prices
More articles like this would pretence of the blogosphere richer.
More posts like this would create the online time more useful.
inderal 10mg brand – buy inderal 10mg generic methotrexate 10mg us
generic amoxicillin – buy diovan 80mg generic cost ipratropium
order generic azithromycin – order tinidazole 500mg sale bystolic 5mg price
nexium 40mg without prescription – nexiumtous order nexium 20mg pills
order coumadin 5mg without prescription – https://coumamide.com/ buy losartan medication
buy mobic 7.5mg sale – swelling buy mobic 7.5mg pills
deltasone 10mg over the counter – https://apreplson.com/ order deltasone 5mg generic
ed pills for sale – best ed medications buy ed medications online
order diflucan 200mg without prescription – https://gpdifluca.com/# buy generic fluconazole 200mg
order cenforce 100mg – https://cenforcers.com/ buy cenforce pills
tadalafil 20mg canada – fast ciltad snorting cialis
cialis coupon 2019 – side effects of cialis daily buy cheap tadalafil online
ranitidine 300mg tablet – buy ranitidine 150mg for sale order zantac 300mg without prescription
buy legal viagra – https://strongvpls.com/# cheap viagra china
More articles like this would pretence of the blogosphere richer. https://buyfastonl.com/amoxicillin.html
This is the description of glad I have reading. https://ursxdol.com/augmentin-amoxiclav-pill/
The sagacity in this ruined is exceptional. https://prohnrg.com/product/loratadine-10-mg-tablets/
More text pieces like this would make the web better. https://aranitidine.com/fr/en_france_xenical/