Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಐವರು‌ ಮಹಿಳೆಯರು ಸೇರಿ 9 ಮಂದಿ ನೀರುಪಾಲು
    ಸುದ್ದಿ

    ಐವರು‌ ಮಹಿಳೆಯರು ಸೇರಿ 9 ಮಂದಿ ನೀರುಪಾಲು

    vartha chakraBy vartha chakraMay 20, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಹಾರಾಷ್ಟ್ರ: ಪುಣೆ ಜಿಲ್ಲೆಯಲ್ಲಿ ಶುಕ್ರವಾರ ಸಂಭವಿಸಿದ ಎರಡು ಪ್ರತ್ಯೇಕ ದುರಂತದಲ್ಲಿ 9 ಮಂದಿ‌ ನೀರಲ್ಲಿ‌ ಮುಳುಗಿ‌ ಮೃತಪಟ್ಟಿದ್ದಾರೆ. ಚಸ್ಕಮಾನ್ ಮತ್ತು ಭಟ್ಘರ್ ಅಣೆಕಟ್ಟಿನ ಹಿನ್ನೀರು ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಭೀಮಾ ನದಿಯ ಚಸ್ಕಮಾನ್ ಅಣೆಕಟ್ಟಿನ ಹಿನ್ನೀರಿನಲ್ಲಿ ನಾಲ್ವರು ವಿದ್ಯಾರ್ಥಿಗಳು ಗುರುವಾರ ಸಂಜೆ 4 ಗಂಟೆ ಸುಮಾರಿಗೆ ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ.
    ಮತ್ತೊಂದೆಡೆ ವೆಲ್ವಂಡಿ ನದಿಯ ಭಟ್ಘರ್ ಅಣೆಕಟ್ಟಿನ ಹಿನ್ನೀರಿನಲ್ಲಿ ಐವರು ಮಹಿಳೆಯರು ಮುಳುಗಿ ಕೊನೆಯುಸಿರೆಳೆದಿದ್ದಾರೆ ಎಂದು ಪುಣೆ ಗ್ರಾಮಾಂತರ ಪೊಲೀಸರು ತಿಳಿಸಿದ್ದಾರೆ.
    ಕೃಷ್ಣಮೂರ್ತಿ ಫೌಂಡೇಶನ್‌ನ ಸಹ್ಯಾದ್ರಿ ಇಂಟರ್‌ನ್ಯಾಶನಲ್‌ ಸ್ಕೂಲ್‌ನ ಹತ್ತನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆ ಮುಗಿಸಿ ಗುಂಡಲವಾಡಿ ಪ್ರದೇಶಕ್ಕೆ ಈಜಲು ತೆರಳಿದ್ದರು. ಈಜು ಬರದೆ ನಾಲ್ವರು ನೀರಿನಲ್ಲಿ ಮುಳುಗಿದ್ದಾರೆ.
    ನರೇಗಾಂವ್ ಗ್ರಾಮಕ್ಕೆ ಸಂಬಂಧಿಕರೊಬ್ಬರ ಮದುವೆಗೆ ಬಂದಿದ್ದ ಐವರು ಮಹಿಳೆಯರು, ಭಟ್ಘರ್ ಅಣೆಕಟ್ಟಿನ ಹಿನ್ನೀರಿನ ಪ್ರದೇಶದಲ್ಲಿ ಬಹಿರ್ದೆಸೆಗೆ ತೆರಳಿದ್ದಾಗ ಆಯತಪ್ಪಿ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    Verbattle
    Verbattle
    Verbattle
    chaskman dam
    Share. Facebook Twitter Pinterest LinkedIn Tumblr Email WhatsApp
    Previous ArticleBBMP ಚುನಾವಣೆ
    Next Article ಹೈಕಮಾಂಡ್ ಬುಲಾವ್…
    vartha chakra
    • Website

    Related Posts

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    February 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    February 17, 2026

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    February 17, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax on ಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    • Tracymix on ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ
    • LinwoodGah on ಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    February 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    February 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    February 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.