Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!
    ರಾಜಕೀಯ

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    vartha chakraBy vartha chakraMarch 15, 2026No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರಿನಲ್ಲಿ ಮತ್ತೊಮ್ಮೆ ರಾಜಕೀಯ ಹೈಡ್ರಾಮಾ ನಡೆದಿದ್ದು, ಒಡಿಸ್ಸಾ ಕಾಂಗ್ರೆಸ್ ಶಾಸಕರನ್ನು ಸೆಳೆಯಲು ನಡೆದಿದೆ ಎನ್ನಲಾದ ‘ಆಪರೇಷನ್ ಕಮಲ’ದ ಯತ್ನವನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಫಲಗೊಳಿಸಿದ್ದಾರೆ. ಅಡ್ಡಮತದಾನಕ್ಕಾಗಿ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ರೂ. ಹಾಗೂ ಖಾಲಿ ಚೆಕ್ ನೀಡಿದ ಗಂಭೀರ ಆರೋಪ ಕೇಳಿಬಂದಿದೆ.

    ಒಡಿಸ್ಸಾದಿಂದ ಬಂದಿರುವ ಕಾಂಗ್ರೆಸ್ ಶಾಸಕರು ಪ್ರಸ್ತುತ ಬಿಡದಿಯ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಈ ಶಾಸಕರನ್ನು ಭೇಟಿ ಮಾಡಿದ ನಾಲ್ವರು ವ್ಯಕ್ತಿಗಳು, ಅಡ್ಡಮತದಾನ ಮಾಡುವಂತೆ ಪ್ರಲೋಭನೆ ಒಡ್ಡಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ಅವರು ಭಾನುವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದ ಬಳಿ ಮಾಧ್ಯಮಗಳಿಗೆ ತಿಳಿಸಿದರು.

    ಒಡಿಸ್ಸಾದಿಂದ ಬಂದಿದ್ದ ನಾಲ್ವರು ವ್ಯಕ್ತಿಗಳು ಸ್ಥಳೀಯ ವ್ಯಕ್ತಿಯೊಬ್ಬನ ಸಹಾಯದಿಂದ ರೂಮ್ ಬುಕ್ ಮಾಡಿದ್ದರು. ನಮ್ಮ ಶಾಸಕರಿಗೆ ತಲಾ 5 ಕೋಟಿ ರೂ. ಆಮಿಷ ಒಡ್ಡಿದ್ದಲ್ಲದೆ, ಖಾಲಿ ಚೆಕ್‌ಗಳನ್ನು ನೀಡಿದ್ದಾರೆ. ಶಾಸಕರು ಈ ವಿಚಾರವನ್ನು ತಕ್ಷಣವೇ ನಮ್ಮ ಗಮನಕ್ಕೆ ತಂದರು. ಆಮಿಷ ಒಡ್ಡಿದವರ ಪೈಕಿ ಇಬ್ಬರನ್ನು ಹಿಡಿಯಲಾಗಿದ್ದು, ಅವರು ತಪ್ಪೊಪ್ಪಿಕೊಂಡಿದ್ದಾರೆ. ಇನ್ನುಳಿದ ಇಬ್ಬರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ ಎಂದು ಡಿಸಿಎಂ ವಿವರಿಸಿದರು.

    ಭಾನುವಾರ ಸಂಜೆ ಒಡಿಸ್ಸಾ ಶಾಸಕರು ಸದಾಶಿವನಗರದಲ್ಲಿರುವ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ತಮ್ಮ ಪಕ್ಷದ ಅಧ್ಯಕ್ಷರನ್ನು ಶಾಸಕರು ಭೇಟಿ ಮಾಡುವುದು ಸಹಜವಾಗಿದ್ದು, ಸೋಮವಾರ ಬೆಳಿಗ್ಗೆ ಅವರು ಒಡಿಸ್ಸಾಗೆ ಮರಳಲಿದ್ದಾರೆ ಎಂದು ಶಿವಕುಮಾರ್ ಸ್ಪಷ್ಟಪಡಿಸಿದರು.

    ಈ ಕುರಿತು ಈಗಾಗಲೇ ಅಧಿಕೃತ ದೂರು ದಾಖಲಾಗಿದ್ದು, ಪೊಲೀಸರು ಆಮಿಷ ಒಡ್ಡಲು ತಂದಿದ್ದ ಚೆಕ್ ಮತ್ತು ಇತರ ದಾಖಲೆಗಳನ್ನು ವಶಪಡಿಸಿಕೊಂಡು ಮಹಜರ್ ನಡೆಸುತ್ತಿದ್ದಾರೆ. ಯಾವುದೇ ಕುದುರೆ ವ್ಯಾಪಾರಕ್ಕೆ ನಮ್ಮ ಶಾಸಕರು ಬಲಿಯಾಗುವುದಿಲ್ಲ, ಕಾನೂನು ತನ್ನ ಹಾದಿ ಹಿಡಿಯಲಿದೆ ಎಂದು ಹೇಳುವ ಮೂಲಕ ಡಿ.ಕೆ. ಶಿವಕುಮಾರ್ ತಾವು ಮತ್ತೊಮ್ಮೆ ‘ಟ್ರಬಲ್ ಶೂಟರ್’ ಎಂಬುದನ್ನು ಸಾಬೀತುಪಡಿಸಿದ್ದಾರೆ.

    Verbattle
    Verbattle
    Verbattle
    ಕಾಂಗ್ರೆಸ್ ಕಾನೂನು ಡಿ.ಕೆ ಶಿವಕುಮಾರ್ ರಾಜಕೀಯ Business
    Share. Facebook Twitter Pinterest LinkedIn Tumblr Email WhatsApp
    Previous Articleಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು
    vartha chakra
    • Website

    Related Posts

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    March 10, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    March 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    March 8, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • AaronheF on ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    • Epnrut on ನಿಮಗೆ Scented Candles ಇಷ್ಟನಾ?
    • Suciti on ಫೆಂಗಲ್ ಚಂಡಮಾರುತದ ಅಟ್ಟಹಾಸ ಆರಂಭ
    Latest Kannada News

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    March 15, 2026

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    March 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    March 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.