Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಓ ಮೈ ಲವ್ ಎನ್ನುತ್ತಾ ಬೆಳ್ಳಿ ತೆರೆಗೆ ಬರ್ತಿರೋ ಶಶಿಕುಮಾರ್ ಪುತ್ರ! ಜುಲೈ 15ಕ್ಕೆ ಚಿತ್ರ ರಿಲೀಸ್
    ಸುದ್ದಿ

    ಓ ಮೈ ಲವ್ ಎನ್ನುತ್ತಾ ಬೆಳ್ಳಿ ತೆರೆಗೆ ಬರ್ತಿರೋ ಶಶಿಕುಮಾರ್ ಪುತ್ರ! ಜುಲೈ 15ಕ್ಕೆ ಚಿತ್ರ ರಿಲೀಸ್

    vartha chakraBy vartha chakraJuly 13, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಅಕ್ಷಿತ್ ಶಶಿಕುಮಾರ್ ಮತ್ತು ಕೀರ್ತಿ ಕಲ್ಕೆರೆ ಅಭಿನಯದ ಓ ಮೈ ಲವ್ ಚಿತ್ರವು ಜುಲೈ 15ರಿಂದ ಬಿಡುಗಡೆಯಾಗಲಿದೆ. ಯುವಜನತೆಯ ಮನಮುಟ್ಟುವಂತ ರೋಮ್ಯಾಂಟಿಕ್ ಕಾಮಿಡಿ ಲವ್ ಸ್ಟೋರಿಯ ಓ ಮೈ ಲವ್ ಚಿತ್ರದಲ್ಲಿ ಅಕ್ಷೀತ್ ಶಶಿಕುಮಾರ್, ಕೀರ್ತಿ ಕಲ್ಕೇರಿ ನಾಯಕ-ನಾಯಕಿಯರಾಗಿದ್ದು, ಪೋಷಕ ಪಾತ್ರದಲ್ಲಿ ಮಗಧೀರ ಖ್ಯಾತಿಯ ದೇವ್ ಗಿಲ್, ಸಾಧು ಕೋಕಿಲ, ಎಸ್.ನಾರಾಯಣ್, ಪವಿತ್ರಾ ಲೋಕೇಶ್, ಸಂಗೀತಾ ಮುಂತಾದವರಿದ್ದಾರೆ.
    GCB ಬ್ಯಾನರ್ ಅಡಿಯಲ್ಲಿ ಜಿ.ರಾಮಾಂಜಿನಿ ಕಥೆ ಬರೆದು ಅದ್ದೂರಿಯಾಗಿ ನಿರ್ಮಾಣ ಮಾಡಿದ್ದು, ಸ್ಮೈಲ್ ಶ್ರೀನು ರ ನಿರ್ದೇಶನವಿದೆ. ಈಗಾಗಲೇ ಹಾಡುಗಳು ಹಾಗೂ ಟ್ರೈಲರ್ ಸೂಪರ್ ಹಿಟ್ ಆಗಿದೆ. ಚಿತ್ರದ ಎಲ್ಲಾ ಹಾಡುಗಳಿಗೆ ಡಾ.ವಿ.ನಾಗೇಂದ್ರ ಪ್ರಸಾದ್ ಸಾಹಿತ್ಯ ರಚಿಸಿದ್ದು, ಚರಣ್ ಅರ್ಜುನ್ ಸಂಗೀತ ಸಂಯೋಜಿಸಿದ್ದಾರೆ.

    Verbattle
    Verbattle
    Verbattle
    Entertainment ಸಾಹಿತ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಹೆಸರಿನಲ್ಲಿ ಫ್ಲವರ್ ಶೋ
    Next Article ಇಬ್ಬರು ಮಕ್ಕಳು ಸೇರಿ ನಾಲ್ವರು ದಾರುಣ ಸಾವು
    vartha chakra
    • Website

    Related Posts

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    February 10, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?
    • LinwoodGah on ರಾಹುಲ್ ಗಾಂಧಿಗೆ ರಾಜಣ್ಣ ಬರೆದ ಪತ್ರದಲ್ಲಿ ಏನಿದೆ ಗೊತ್ತಾ?
    • Glennhof on ಬಲೆಗೆ ಬಿದ್ದ ಡ್ರಗ್ ಫೆಡ್ಲರ್ ಗಳು
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.