Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಮಲ್ ಪಂತ್ Retired.
    Trending

    ಕಮಲ್ ಪಂತ್ Retired.

    vartha chakraBy vartha chakraJune 28, 20241 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.28-
    ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಹಲವು ಕಠಿಣ ಸವಾಲುಗಳನ್ನು ಸಮರ್ಥವಾಗಿ ನಿಭಾಯಿಸಿದ್ದ ಗೃಹರಕ್ಷಕ ಮತ್ತು ಅಗ್ನಿಶಾಮಕದಳದ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಕಮಲ್ ಪಂತ್ ಅವರು ದಿನ(ಜೂ.30)ಗಳಲ್ಲಿ ಸೇವೆಯಿಂದ ನಿವೃತ್ತರಾಗಲಿದ್ದಾರೆ.
    ಕರ್ನಾಟಕ ಕೇಡರ್ ನ 1992ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿದ್ದ ಉತ್ತರಾಖಂಡ ಮೂಲದ ಕಮಲ್ ಪಂತ್ ಅವರು ರಾಜ್ಯ ಪೊಲೀಸ್ ಇಲಾಖೆಯಲ್ಲಿ 34 ವರ್ಷಗಳ ಕಾಲ ನಿಷ್ಕಳಂಕ,ನಿಷ್ಠಾವಂತ,ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಖ್ಯಾತಿಗೆ ಪಾತ್ರರಾಗಿದ್ದಾರೆ.
    ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಶಿವಮೊಗ್ಗದಲ್ಲಿ ಸೇವೆ ಆರಂಭಿಸಿದ್ದ ಕಮಲ್ ಪಂತ್ ಅವರು ಶಿವಮೊಗ್ಗ ಸೇರಿ ಹಲವು ಜಿಲ್ಲೆಗಳ‌ ಎಸ್‌ಪಿಯಾಗಿ ಕೇಂದ್ರವಲಯದ ಐಜಿಪಿ,ಬೆಂಗಳೂರು ನಗರದ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿ ಅಲ್ಲಿಂದ ಎಡಿಜಿಪಿ ಹುದ್ದೆಗೆ ಬಡ್ತಿ ಪಡೆದರು.
    ಆಡಳಿತ,ಕಾನೂನು ಸುವ್ಯವಸ್ಥೆ, ಗುಪ್ತಚರದಳದ ಹೆಚ್ಚುವರಿ ಪೊಲೀಸ್ ಮಹಾ‌ನಿರ್ದೇಶಕ(ಎಡಿಜಿಪಿ)ರಾಗಿ ಬಳಿಕ ನಗರ ಪೊಲೀಸ್ ಆಯುಕ್ತರಾಗಿ ಕಮಲ್ ಪಂತ್ ನೇಮಕಗೊಂಡಿದ್ದರು.
    ಡಿಜಿಪಿ ಹುದ್ದೆಗೆ ಬಡ್ತಿ ಹೊಂದಿದರೂ ಎರಡು ಬಾರಿ ನಗರ ಪೊಲೀಸ್ ಕಮೀಷನರ್ ಹುದ್ದೆಗೆ ವಿಸ್ತರಣೆ ಹೊಂದಿದ ಕಮಲ್ ಪಂತ್ ಅವರು
    ಪೂರ್ವ ವಿಭಾಗದಲ್ಲಿ  ನಡೆದ ಭಾರೀ ಗಲಭೆ, ಡಿಜೆ ಹಳ್ಳಿ ಮತ್ತು ಕೆ.ಜಿ.ಹಳ್ಳಿ ಪೊಲೀಸ್ ಠಾಣೆಗಳ ಮೇಲೆ ನಡೆದ ದಾಳಿ ಪ್ರಕರಣವನ್ನು ಸಮರ್ಥವಾಗಿ ನಿಭಾಯಿಸಿದ್ದರು‌.
    ಅತ್ಯುತ್ತಮ ಕಮಿಷನರ್:
    ಸ್ಯಾಂಡಲ್ ವುಡ್ ನ ಹಲವು ನಟ-ನಟಿಯರು ಸಿಲುಕಿದ್ದ ಡ್ರಗ್ಸ್ ಪ್ರಕರಣ, ಬಿಟ್‌ಕಾಯಿನ್ ಹಗರಣ ಸೇರಿ ಹಲವು ಸವಾಲಾಗಿದ್ದ ಪ್ರಕರಣಗಳನ್ನು ವಿವಾದಗಳಿಗೆ ಎಡೆಮಾಡದೇ ನಿಭಾಯಿಸಿ ರಾಜ್ಯ ಸರ್ಕಾರಕ್ಕೆ ಒಳ್ಳೆಯ ಹೆಸರು ಬರಲು ಕಾರಣರಾಗಿದ್ದರು.
    ತಮ್ಮ ಅಧಿಕಾರಾವಧಿಯಲ್ಲಿ ಹಲವು ಸೂಕ್ಷ್ಮ ಪರಿಸ್ಥಿತಿಯನ್ನು ನಿಭಾಯಿಸಿ ಕೆಲವು ಕಠಿಣ ನಿರ್ಧಾರಗಳನ್ನು ಕೈಗೊಂಡು ಕೆಳಹಂತದ ಅಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅತ್ಯುತ್ತಮ ಕಮೀಷನರ್ ಎನ್ನುವ ಖ್ಯಾತಿಗೆ ಪಾತ್ರವಾಗಿದ್ದರು.
    2015ರಲ್ಲಿ ಕಾರಾಗೃಹ ಎಡಿಜಿಪಿಯಾಗಿ, ಲೋಕಾಯುಕ್ತ ಕಚೇರಿಯಲ್ಲಿ ನಡೆದಿದ್ದ ಬಹುಕೋಟಿ ಭ್ರಷ್ಟಾಚಾರ ಹಗರಣದ ತನಿಖೆಗೆ ವಿಶೇಷ ತನಿಖಾ ತಂಡದ ಮುಖ್ಯಸ್ಥರಾಗಿ ನೇಮಕಗೊಂಡಿದ್ದ ಅವರು, ಅಂದಿನ ಲೋಕಾಯುಕ್ತರ ಪುತ್ರ ಹಾಗೂ ಇತರ ಆರೋಪಿಗಳ ಪಟ್ಟಿ ಸಲ್ಲಿಸಿದ್ದರು.
    ರಾಜ್ಯದಲ್ಲಿ ಪೊಲೀಸ್ ಸೇವೆಯಿಂದ ನನ್ನ ವೃತ್ತಿಜೀವನದುದ್ದಕ್ಕೂ ದೊರೆತ ಮನ್ನಣೆ ಮತ್ತು ಬೆಂಬಲಕ್ಕೆ ನಾನು ಕೃತಜ್ಞನಾಗಿದ್ದೇನೆ ಸಂತೃಪ್ತನಾಗಿ ನಿವೃತ್ತನಾಗುತ್ತಿದ್ದೇನೆ  ಎನ್ನುತ್ತಾರೆ ಕಮಲ್ ಪಂತ್.

    Verbattle
    Verbattle
    Verbattle
    Bangalore Bengaluru Police ED Government Karnataka News Police Trending Varthachakra ಕಾನೂನು ಡ್ರಗ್ಸ್ ಸ್ಯಾಂಡಲ್ ವುಡ್
    Share. Facebook Twitter Pinterest LinkedIn Tumblr Email WhatsApp
    Previous Articleಯಡಿಯೂರಪ್ಪ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ.
    Next Article ನಿಂತಿದ್ದ ಲಾರಿಗೆ ಅಪ್ಪಳಿಸಿದ Tempo traveler 13 ಮಂದಿ ದುರ್ಮರಣ.
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    1 Comment

    1. Ldeqhc on February 11, 2026 6:33 pm

      mgm betting lines online casino betmgm play betmgm РњРђ

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.
    • Tracymix on ಜೈಲಿಗಾದರೂ ಹಾಕಿ, ಹೆಂಡತಿ ಮಾತ್ರ ಬೇಡ.
    • LinwoodGah on ಸಿದ್ದರಾಮಯ್ಯ ರಾಜೀನಾಮೆ ಕೊಡಲ್ಲ.
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.