Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಳ್ಳ, ಕಲ್ಕೆರೆ ಮಂಜನಿಗೆ ಗುಂಡಿಟ್ಟ ಪೊಲೀಸ್
    Viral

    ಕಳ್ಳ, ಕಲ್ಕೆರೆ ಮಂಜನಿಗೆ ಗುಂಡಿಟ್ಟ ಪೊಲೀಸ್

    vartha chakraBy vartha chakraJune 6, 2025No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    Bengaluru
    ಅಂತರರಾಜ್ಯ ಕಳ್ಳತನ ಪ್ರಕರಣಗಳ ಆರೋಪಿ ಬೆಂಗಳೂರಿನ ಕಲ್ಕೆರೆ ನಿವಾಸಿ ಮಂಜುನಾಥ ಅಲಿಯಾಸ್ ಕಲ್ಕೆರೆ ಮಂಜ ನ(47) ಕಾಲಿಗೆ ಶಿವಮೊಗ್ಗ ಸಮೀಪದ ಬಸವನಗಂಗೂರು ಬಳಿ ಗುಂಡು ಹೊಡೆದು ಇಲ್ಲಿನ ಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
    ಹಲವಾರು ಕಳ್ಳತನ ಪ್ರಕರಣಗಳಲ್ಲಿ ಬೇಕಾಗಿರುವ ಅಂತರ ರಾಜ್ಯ ಚೋರ ಎಂದೇ ಕುಖ್ಯಾತಿ ಪಡೆದಿರುವ ಕಲ್ಕೆರೆ ಮಂಜುನಾಥ ಕಳೆದ ಮೂರ್ನಾಲ್ಕು ದಿನಗಳಿಂದ ಶಿವಮೊಗ್ಗ ಸಮೀಪದ ಬಸವನ ಗಂಗೂರಿನಲ್ಲಿ ಇದ್ದು, ಇಲ್ಲಿ ಅಪರಾಧ ಕೃತ್ಯಕ್ಕೆ ಹೊಂಚು ಹಾಕುತ್ತಿದ್ದಾನೆ ಎಂಬ ಮಾಹಿತಿ ಆಧರಿಸಿ ಪಿಎಸ್‌ಐ ನವೀನ್ ಬ್ಯಾಕೋಡು ಹಾಗೂ ಸಿಬ್ಬಂದಿ ಆತನನ್ನು ಬಂಧಿಸಲು ಬಸವನ ಗಂಗೂರಿಗೆ ತೆರಳಿದ್ದರು.
    ಈ ವೇಳೆ ಪೊಲೀಸ್ ಸಿಬ್ಬಂದಿ ದ್ಯಾಮಪ್ಪ ಅವರ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ ಮಂಜುನಾಥ ತಪ್ಪಿಸಿಕೊಳ್ಳಲು ಮುಂದಾಗಿದ್ದಾನೆ.
    ಆಗ ಪಿಎಸ್‌ಐ ನವೀನ್ ಬ್ಯಾಕೋಡು ಗಾಳಿಯಲ್ಲಿ ಗುಂಡು ಹಾರಿಸಿ, ಎಚ್ಚರಿಕೆ ನೀಡಿದ್ದಾರೆ. ಅವರ ಮೇಲೂ ಚಾಕುವಿನಿಂದ ಹಲ್ಲೆ ಮಾಡಲು ಮುಂದಾದಾಗ ಆತ್ಮರಕ್ಷಣೆಗೆ ಆರೋಪಿಯ ಕಾಲಿಗೆ ಗುಂಡು ಹೊಡೆದು ಆತನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

    Verbattle
    Verbattle
    Verbattle
    ಕಳ್ಳತನ Bengaluru
    Share. Facebook Twitter Pinterest LinkedIn Tumblr Email WhatsApp
    Previous Articleಗಾಯಾಳು ಡಿಸಿಪಿ ಸೈದುಲ್ ಮಾಡಿದ ಕೆಲಸ ಗೊತ್ತಾ ?
    Next Article RCB ಮ್ಯಾನೇಜರ್ ಅರೆಸ್ಟ್ !
    vartha chakra
    • Website

    Related Posts

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix on ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್
    • LinwoodGah on ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    • Zjygjm on ಸಿದ್ದರಾಮಯ್ಯ ಅವರಿಗೆ ಕೋರ್ಟ್ ಶೋಕಾಸ್.
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.