Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕುಮಾರಸ್ವಾಮಿ ವಿರುದ್ಧ ತನಿಖೆಗೆ ಎಸ್ ಐ ಟಿ
    ರಾಜಕೀಯ

    ಕುಮಾರಸ್ವಾಮಿ ವಿರುದ್ಧ ತನಿಖೆಗೆ ಎಸ್ ಐ ಟಿ

    vartha chakraBy vartha chakraFebruary 1, 2025Updated:February 1, 20254 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು.
    ಕೇಂದ್ರ ಮಂತ್ರಿ ಹಾಗೂ ಜೆಡಿಎಸ್ ನಾಯಕ ಕುಮಾರಸ್ವಾಮಿ ಸಂಕಷ್ಟಕ್ಕೆ ಸಿಲುಕಿದ್ದಾರೆ ಇವರ ವಿರುದ್ಧದ ಭೂಕಬಳಿಕೆ ಆರೋಪದ ಪ್ರಕರಣದ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ ರಚಿಸಿದೆ.
    ಕುಮಾರಸ್ವಾಮಿ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧದ ಆಕ್ರಮ ಭೂಕಬಳಿಕೆ ಆರೋಪದ ಪ್ರಕರಣದ ಬಗ್ಗೆ ತನಿಖೆ ನಡೆಸಲು ಹಿರಿಯ ಐಎಎಸ್ ಅಧಿಕಾರಿ ಆದಿತ್ಯ ಆಮ್ಲಾನ್ ಬಿಶ್ವಾಸ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಲಾಗಿದೆ.
    ಕರ್ನಾಟಕ ಭೂ ಕಂದಾಯ ಕಾಯ್ದೆ-1964 ಮತ್ತು ಕರ್ನಾಟಕ ಭೂ ಕಬಳಿಕೆ ನಿಷೇಧ ಕಾಯ್ದೆ-2011ರ ಅಡಿಯಲ್ಲಿ ಈ ವಿಶೇಷ ತನಿಖಾ ತಂಡ ರಚಿಸಲಾಗಿದೆ.ಇದರಲ್ಲಿ ಭೂ ಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯ ಜಂಟಿ ನಿರ್ದೇಶಕ ನಿಸಾರ್ ಅಹಮ್ಮದ್, Bengaluru ವಿಭಾಗದ ಹೆಚ್ಚುವರಿ ಪ್ರಾದೇಶಿಕ ಆಯುಕ್ತ ಇಸ್ಲಾವುದ್ದೀನ್ ಗದ್ಯಾಳ, ಕಂದಾಯ ಆಯುಕ್ತಾಲಯದ ತಹಶೀಲ್ದಾರ್ ಗಣಪತಿ ಶಾಸ್ತ್ರಿ ಅವರನ್ನು ಎಸ್‌ಐಟಿಯ ಸದಸ್ಯರನ್ನಾಗಿ ನೇಮಿಸಲಾಗಿದೆ.
    ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರ ಕಚೇರಿಯ ಗ್ರೇಡ್-2 ತಹಶೀಲ್ದಾರ್ ಶೀತಲ್‌ ಅವರನ್ನು ಎಸ್‌ಐಟಿಯ ಸದಸ್ಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.
    ಕೇಂದ್ರ ಸಚಿವ ಕುಮಾರಸ್ವಾಮಿ ಮತ್ತು ಅವರ ಕುಟುಂಬದವರು ಬೆಂಗಳೂರು ಹೊರವಲಯದ ಬಿಡದಿ ಸಮೀಪದ ಕೇತಗಾನಹಳ್ಳಿಯಲ್ಲಿ ಸರ್ಕಾರಿ ಜಮೀನುಗಳನ್ನು ಕಬಳಿಸಿದ್ದಾರೆ ಎಂದು ಆರೋಪಿಸಿ ಧಾರವಾಡದ ಸಮಾಜ ಪರಿವರ್ತನಾ ಸಮುದಾಯದ ಸಂಸ್ಥಾಪಕ ಎಸ್‌.ಆರ್‌. ಹಿರೇಮಠ ಅವರು ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
    ಈ ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್ ಆದೇಶ ಪಾಲಿಸಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿಯನ್ನೂ ಸಲ್ಲಿಸಿದ್ದರು ಈ ಅರ್ಜಿಯ ವಿಚಾರಣೆ ವೇಳೆ ಹೈಕೋರ್ಟ್‌, ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. ಆ ಬೆನ್ನಲ್ಲೇ ಎಸ್‌ಐಟಿ ರಚಿಸಲಾಗಿದೆ.

    ಕರ್ನಾಟಕ ಜೆಡಿಎಸ್ ಧಾರವಾಡ ನ್ಯಾಯ Bengaluru ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಸಾವಿನ ಹಕ್ಕು ಕಾಯ್ದೆ ಜಾರಿಗೆ
    Next Article ಸಂಬರಗಿ ವಿರುದ್ಧ ಪ್ರಕಾಶ್ ರೈ ದೂರು
    vartha chakra
    • Website

    Related Posts

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    4 Comments

    1. cialis tadalafil generic on June 9, 2025 6:11 am

      This is a keynote which is virtually to my verve… Diverse thanks! Faithfully where can I find the acquaintance details an eye to questions?

      Reply
    2. can flagyl help a tooth infection on June 11, 2025 12:20 am

      The reconditeness in this piece is exceptional.

      Reply
    3. Chrispiord on June 18, 2025 6:41 pm

      ¡Saludos, aventureros del riesgo !
      casinosextranjero.es – experiencias Гєnicas al jugar – https://www.casinosextranjero.es/# mejores casinos online extranjeros
      ¡Que vivas increíbles victorias épicas !

      Reply
    4. xqkqa on June 23, 2025 8:44 am

      order azithromycin 250mg generic – buy bystolic 20mg order bystolic 20mg online cheap

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • emhpp on ಕಾಂಡೊಮ್ ಅತಿ ಹೆಚ್ಚು ಖರೀದಿಸಿದ್ದು ಯಾರು ಗೊತ್ತೇ.
    • EdwardNor on ಸೈಬರ್ ಅಪರಾಧ ತಡೆಗೆ ಹೊಸ ಕ್ರಮ
    • fgsca on ಇದು ದರೋಡೆಕೋರರ ಹೆದ್ದಾರಿ | Bengaluru-Mysuru Highway
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe