Archives
    • April 2026
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರದ ಸಮರ.
    Trending

    ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರದ ಸಮರ.

    vartha chakraBy vartha chakraJuly 26, 20242 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.25-
    ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡುವೆ ಅನುದಾನ ಹಂಚಿಕೆ ಸೇರಿದಂತೆ ಹಲವು ವಿಷಯಗಳಲ್ಲಿ ಮುಂದುವರೆದಿರುವ ಸಂಘರ್ಷ ‌ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಂಡಿದೆ
    ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗೆ ನಡೆಯುವ ನೀಟ್ ,ಒಂದು ದೇಶ ಒಂದು ಚುನಾವಣೆಗೆ ವಿರೋದ ಮತ್ತು ಕ್ಷೇತ್ರ ಪುನರ್ ವಿಂಗಡಣೆ ಸಮಯದಲ್ಲಿ ರಾಜ್ಯದ ಹಿತಾಸಕ್ತಿಗೆ ಯಾವುದೇ ರೀತಿಯ ಧಕ್ಕೆಯಾಗಬಾರದು ಎಂದು ಆಗ್ರಹಿಸುವ ನಿರ್ಣಯವನ್ನು ವಿಧಾನಮಂಡಲದ ಉಭಯಚರ ಸದನಗಳಲ್ಲಿ ಅಂಗೀಕರಿಸಲಾಗಿದೆ.
    ಮುಡಾ ಹಗರಣದ ಕುರಿತು ಚರ್ಚೆಗೆ ಪಟ್ಟು ಹಿಡಿದು ವಿಧಾನಪರಿಷತ್ ನಲ್ಲಿ ಪ್ರತಿಪಕ್ಷ ಸದಸ್ಯರು ಧರಣಿ ನಡೆಸುತ್ತಿರುವ ನಡುವೆ ಉಪಮುಖ್ಯಮಂತ್ರಿ  ಡಿ.ಕೆ. ಶಿವಕುಮಾರ್ ಅವರು ವೈದ್ಯಕೀಯ ಶಿಕ್ಷಣ ಪ್ರವೇಶದ ನೀಟ್ ಪರೀಕ್ಷಾ ವ್ಯವಸ್ಥೆ ರದ್ದು ಪಡಿಸಲು ಆಗ್ರಹಿಸುವ ನಿರ್ಣಯ ಮಂಡಿಸಿದರು
    ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರು ಒಂದು ದೇಶ ಒಂದು ಚುನಾವಣೆ ವಿರೋಧಿಸುವ ಮತ್ತು ಕ್ಷೇತ್ರ ಪುನರ್ ವಿಂಗಡಣೆ ಸಮಯದಲ್ಲಿ ರಾಜ್ಯದ ಹಿತಾಸಕ್ತಿಗೆ ಧಕ್ಕೆಯಾಗಬಾರದು ಎಂಬ ನಿರ್ಣಯವನ್ನು ಮಂಡಿಸಿದರು.
    ಈ ವೇಳೆ ಮಾತನಾಡಿದ ಅವರು, ಈ ರೀತಿಯ ಚುನಾವಣಾ ವ್ಯವಸ್ಥೆಗೆ ನಮ್ಮ ವಿರೋಧವಿದೆ. ಒಂದು ದೇಶ, ಒಂದು ಚುನಾವಣೆ ಎನ್ನುವುದು ಪ್ರಜಾಪ್ರಭುತ್ವಕ್ಕೆ ಮಾರಕ.ಇದರಿಂದ ರಾಷ್ಟ್ರೀಯವಾಗಿ ಸಮಸ್ಯೆ ಆಗಲಿದೆ. ಸ್ಥಳೀಯವಾಗಿ ಹಲವು ತಾಂತ್ರಿಕ ಸಮಸ್ಯೆ ಆಗಲಿದೆ. ಇದನ್ನು ಅನುಷ್ಠಾನ ಮಾಡಬಾರದು ಅಂತ‌ ಕೇಂದ್ರದ ಮೇಲೆ ಒತ್ತಡ ಹಾಕಬೇಕು ಅಂತ ಸದಸ್ಯರಿಗೆ ಮನವಿ ಮಾಡಿದರು.
    ಅದೇ‌ ರೀತಿಯಲ್ಲಿ ನೀಟ್ ಪರೀಕ್ಷೆ ರಾಜ್ಯಗಳ ಸಾರ್ವಭೌಮತೆ ಧಕ್ಕೆ ತರುತ್ತಿದೆ.ಪರೀಕ್ಷೆ ವ್ಯವಸ್ಥೆ ಪಾರದರ್ಶಕವಾಗಿ ನಡೆಯುತ್ತಿಲ್ಲ.ಪ್ರಶ್ನೆ ಪತ್ರಿಕೆ ಬಹಿರಂಗದಂತಹ ಅಕ್ರಮದ ಮೂಲಕ ಪರೀಕ್ಷಾ ವ್ಯವಸ್ಥೆಯ ಪಾವಿತ್ರ್ಯ ಹಾಳಾಗಿದೆ.ಈಗಾಗಲೇ ತಮಿಳುನಾಡು ನೀಟ್ ವಿರೋಧಿಸಿ ನಿರ್ಣಯ ಅಂಗೀಕರಿಸಿದೆ ಇದೇ ರೀತಿ ಕರ್ನಾಟಕ ಕೂಡಾ ಮಾಡಬೇಕಿದೆ ಈ ಬಗ್ಗೆ ಎಲ್ಲಾ ಸದಸ್ಯರು ಬೆಳಕು ಚೆಲ್ಲಬೇಕು ಎಂದು ಕೋರಿದರು.
    ಆದರೆ, ಮುಡಾ ಹಗರಣದ ಚರ್ಚೆಗೆ ಪಟ್ಟು ಹಿಡಿದು ಧರಣಿ ನಡೆಸುತ್ತಿದ್ದ ಪ್ರತಿಪಕ್ಷ ಸದಸ್ಯರು ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ.ಅಂತಿಮವಾಗಿ ಸದನ ಧ್ವನಿಮತದ ಮೂಲಕ ಮೂರೂ ನಿರ್ಣಯ ಅಂಗೀಕರಿಸಿತು.
    ವಿಧಾನಸಭೆಯಲ್ಲೂ ಅಂಗೀಕಾರ:
    ಮುಡಾ ಹಗರಣದ ಬಗ್ಗೆ ಚರ್ಚೆಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್‌‍ ಸದಸ್ಯರು ನಡೆಸುತ್ತಿರುವ ಅಹೋರಾತ್ರಿ ಧರಣಿಯ ನಡುವೆ, ಒಂದು ದೇಶ-ಒಂದು ಚುನಾವಣೆಯನ್ನು ವಿರೋಧಿಸುವ, ನೀಟ್‌ ಪರೀಕ್ಷೆಯಿಂದ ಕರ್ನಾಟಕಕ್ಕೆ ವಿನಾಯಿತಿ ನೀಡಲು ಆಗ್ರಹಿಸುವ, ಲೋಕಸಭೆ ಹಾಗೂ ವಿಧಾನಸಭೆಗಳ ಕ್ಷೇತ್ರ ವಿಂಗಡಣೆಯಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಮನವಿ ಮಾಡುವ ಮೂರು ಪ್ರಮುಖ ನಿರ್ಣಯಗಳು ಹಾಗೂ ಅರಣ್ಯ ವಾಸಿ ಅನುಸೂಚಿತ ಬುಡಕಟ್ಟುಗಳಿಗೆ ಅರಣ್ಯ ಸಂರಕ್ಷಣಾ ಕಾಯ್ದೆಯಿಂದ ವಿನಾಯಿತಿ ನೀಡಬೇಕೆಂದು ಒತ್ತಾಯಿಸುವ ನಾಲ್ಕನೇ ನಿರ್ಣಯವನ್ನು ಮಂಡಿಸಲಾಯಿತು.
    ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪರವಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ.ಪಾಟೀಲ್‌ ನಿರ್ಣಯ ಮಂಡಿಸಿ 2026ರಲ್ಲಿನ ಅಥವಾ ಅದರ ನಂತರ ನಡೆಸುವ ಹೊಸ ಜನಗಣತಿಯ ಆಧಾರದ ಮೇಲೆ ಕ್ಷೇತ್ರ ಪುನರ್ವಿಂಗಡಣಾ ಪ್ರಕ್ರಿಯೆಯನ್ನು ನಡೆಸಬಾರದು.
    ಜನಸಂಖ್ಯೆಯನ್ನು ಆಧರಿಸಿ ಸ್ಥಾನಗಳ ಸಂಖ್ಯೆಯನ್ನು ಹೆಚ್ಚಿಸುವ ಸಂದರ್ಭದಲ್ಲಿ ಪ್ರತಿ ರಾಜ್ಯಕ್ಕೆ ಹಂಚಿಕೆ ಮಾಡಬೇಕಾದ ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು ಮತ್ತು ಪ್ರತಿ ರಾಜ್ಯದ ವಿಧಾನಸಭೆಗೆ ನಿಗದಿಪಡಿಸಬೇಕಾದ ಸ್ಥಾನಗಳ ಒಟ್ಟು ಸಂಖ್ಯೆಯನ್ನು 1971ರ ಜನಗಣತಿಯನ್ನು ಆಧರಿಸಿ ನಿರ್ಧರಿಸಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಬೇಕು ಈ ಬಗ್ಗೆ ಎಲ್ಲರೂ ಶಾಂತಚಿತ್ತರಾಗಿ ಚರ್ಚೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು
    ಆದರೆ ವಿರೋಧ ಪಕ್ಷದ ಸದಸ್ಯರು ಅದಕ್ಕೆ ಕಿವಿಗೊಡಲಿಲ್ಲ.
    ಅಂತಿಮವಾಗಿ ವಿಧಾನಸಭಾಧ್ಯಕ್ಷರು ಯು.ಟಿ.ಖಾದರ್‌ ಅವರು, ಸರ್ವಾನುಮತದಿಂದ ಅಂಗೀಕಾರಗೊಂಡಿವೆ ಎಂದು ಪ್ರಕಟಿಸಿದರು

    Verbattle
    Verbattle
    Verbattle
    Bangalore Congress Government Karnataka News Politics Trending Varthachakra ಕಾಂಗ್ರೆಸ್ ಕಾನೂನು Election ಜೆಡಿಎಸ್ ನ್ಯಾಯ ರಾಜಕೀಯ ವ್ಯವಹಾರ ಶಿಕ್ಷಣ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಅಂಗನವಾಡಿ ಕಾರ್ಯಕರ್ತೆಯರ ವೇತನ ಹೆಚ್ಚಳ.
    Next Article ಗ್ರೇಟರ್ ಬೆಂಗಳೂರಿಗೆ ಸದನ ಸಮಿತಿ.
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    April 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    April 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    April 5, 2026

    2 Comments

    1. WilliamTem on April 18, 2026 8:54 am

      Expanding classifieds operations across borders demands mastery of regional nuance that most guides overlook entirely. https://npprteam.shop/en/articles/classifieds/regional-characteristics-of-classifieds-russiacis-vs-europeusa-whats-the-difference/ equips inventory managers, media buyers, and multichannel sellers with the specific knowledge needed to succeed simultaneously in European and CIS markets without adapting stock unnecessarily. The analysis covers regulatory compliance differences, platform commission structures, seasonal demand patterns, and buyer demographic shifts that directly influence listing strategy and budget allocation decisions. Rather than attempting universal approaches that underperform in every market, you gain clarity on which tactics drive results in London versus Moscow, Amsterdam versus Almaty, and how to segment your inventory strategy accordingly. Teams scaling across regions rely on this framework to reduce listing rejection rates, improve click-through metrics, and compress the learning curve for new market entry.

      Reply
    2. Grahamalews on April 18, 2026 11:02 am

      Access the complete playbook at https://npprteam.shop/en/articles/facebook/top-50-mistakes-that-kill-facebook-ad-accounts-and-how-to-fix-them/ to get detailed remediation steps for each mistake category, ensuring your account remains compliant and your campaigns remain profitable. The resource combines real-world case studies with actionable recommendations, enabling you to diagnose issues quickly and implement fixes with confidence. Whether you’re managing a single brand account or overseeing a portfolio of clients, this guide serves as both a diagnostic tool and a prevention manual. Teams using this framework report not only improved account stability and lower costs but also faster campaign scaling and more predictable monthly performance. Save this resource and reference it regularly as Facebook’s policies evolve and your portfolio expands.

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Peterwaide on ನ್ಯಾಷನಲ್ ಹೆರಾಲ್ಡ್ ಪ್ರಕರಣ: ನಮಗೆ ನ್ಯಾಯ ಸಿಕ್ಕಿದೆ – ಡಿ.ಕೆ ಶಿವಕುಮಾರ್
    • JamesBop on ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ
    • DanielDaush on ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    April 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    April 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    April 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.